ದೇಶವಿಶ್ವಕಪ್ ನಲ್ಲಿ ಭಾರತದ ಸೋಲನ್ನು ಸಂಭ್ರಮಿಸಿದ ಆರೋಪ: ಯುಎಪಿಎ ಅಡಿ ಏಳು ಕಾಶ್ಮೀರಿ ವಿದ್ಯಾರ್ಥಿಗಳ ಬಂಧನ
ಆಕ್ಷೇಪಾರ್ಹ ಘೋಷಣೆಗಳನ್ನು ಕೂಗಿ ವಿಶ್ವಕಪ್ ಫೈನಲ್ನಲ್ಲಿ ಭಾರತ ಕ್ರಿಕೆಟ್ ತಂಡದ ಸೋಲನ್ನು ಸಂಭ್ರಮಿಸಿದ ಆರೋಪದಲ್ಲಿಕೃಷಿ ವಿಶ್ವವಿದ್ಯಾಲಯದ ಏಳು ವಿದ್ಯಾರ್ಥಿಗಳನ್ನು ಕಾನೂನುಬಾಹಿರ ಚಟುವಟಿಕೆಗಳ ತಡೆ ಕಾಯ್ದೆಯಡಿ ಬಂಧಿಸಲಾಗಿದೆ ಎಂದು ಅಧಿಕಾರಿಗಳು ಸೋಮವಾರ ತಿಳಿಸಿದ್ದಾರೆ.