ಕ್ರಿಕೆಟ್2022 ಮಾರ್ಚ್ 4ರಿಂದ ಐಸಿಸಿ ಕ್ರಿಕೆಟ್ ಮಹಿಳಾ ವಿಶ್ವಕಪ್, ಇಲ್ಲಿದೆ ಸಂಪೂರ್ಣ ವೇಳಾಪಟ್ಟಿ!
ಐಸಿಸಿ ಮಹಿಳಾ ಏಕದಿನ ವಿಶ್ವಕಪ್ 2022 ಮಾರ್ಚ್ 4 ರಿಂದ ನ್ಯೂಜಿಲೆಂಡ್ನಲ್ಲಿ ನಡೆಯಲಿದ್ದು, ಅಂತಿಮ ಪಂದ್ಯ ಏಪ್ರಿಲ್ 3 ರಂದು ನಡೆಯಲಿದೆ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ(ಐಸಿಸಿ) ಮಂಗಳವಾರ ಪ್ರಕಟಿಸಿದೆ.