ಕ್ರಿಕೆಟ್ICCಯ ವಿಶ್ವಕಪ್ ತಂಡ ಪ್ರಕಟ: ರೋಹಿತ್ ಶರ್ಮಾ ನಾಯಕ, ಕೊಹ್ಲಿ, ಶಮಿ ಸೇರಿ ತಂಡದಲ್ಲಿ 6 ಮಂದಿ ಭಾರತೀಯ ಆಟಗಾರರು!
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ಸೋಮವಾರ ತನ್ನ ವಿಶ್ವಕಪ್ ತಂಡವನ್ನು ಪ್ರಕಟಿಸಿದ್ದು, ಈ ತಂಡದಲ್ಲಿ ಹಾಲಿ ವಿಶ್ವಕಪ್ ಟೂರ್ನಿಯಲ್ಲಿ ಭರ್ಜರಿ ಪ್ರದರ್ಶನ ನೀಡಿದ್ದ ಭಾರತ ಕ್ರಿಕೆಟ್ ತಂಡದ 6 ಮಂದಿ ಆಟಗಾರರನ್ನೊಳಗೊಂಡಿದೆ.