ದೇಶನವದೆಹಲಿ: 'ವಿಶ್ವಕಪ್ ವಿಜೇತ' ಆಟಗಾರ್ತಿಯರ ಜೊತೆ ಪ್ರಧಾನಿ ಮೋದಿ ಸಂವಾದ; ದೀಪ್ತಿ ಶರ್ಮಾ 'ವಿಶೇಷ ಶಕ್ತಿ'ಯ ಗುಣಗಾನ!
ಮಹಿಳಾ ವಿಶ್ವಕಪ್ ಚಾಂಪಿಯನ್ ಗಳಿಗೆ ಆತಿಥ್ಯ ನೀಡಿದ ಪ್ರಧಾನಿ ನರೇಂದ್ರ ಮೋದಿ, ಫೈನಲ್ ನಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧ ತೋರಿದ ಅದ್ಬುತ ಪ್ರದರ್ಶನಕ್ಕೆ ಹರ್ಮನ್ಪ್ರೀತ್ ಕೌರ್ ನೇತೃತ್ವದ ತಂಡವನ್ನು ಅಭಿನಂದಿಸಿದರು.