World Cup

ನ್ಯೂಜಿಲೆಂಡ್ ವಿರುದ್ಧ ಹೀನಾಯ ಸೋಲು: ಏಕದಿನ ವಿಶ್ವಕಪ್ ಗೆ ನೇರ ಅರ್ಹತೆ ಪಡೆಯುವಲ್ಲಿ ಲಂಕಾಗೆ ಹಿನ್ನಡೆ!
ವೇಗಿ ಹೆನ್ರಿ ಶಿಪ್ಲಿ ಭರ್ಜರಿ ಐದು ವಿಕೆಟ್ ಕಬಳಿಸುವ ಮೂಲಕ ಲಂಕಾ ವಿರುದ್ಧ ನ್ಯೂಜಿಲೆಂಡ್ ಗೆ ಅಮೋಘ ಜಯ ತಂದುಕೊಟ್ಟಿದ್ದಾರೆ.

ಏಷ್ಯಾ ಕಪ್‌ಗಾಗಿ ಪಾಕಿಸ್ತಾನಕ್ಕೆ ಪ್ರಯಾಣ? ಟೀಂ ಇಂಡಿಯಾ ನಾಯಕ ರೋಹಿತ್ ಶರ್ಮಾ ಕೊಟ್ಟ ಉತ್ತರ ಇಲ್ಲಿದೆ...
ಅನಿಯಂತ್ರಿತ ವಿಚಾರಗಳ ಬಗ್ಗೆ ಯೋಚಿಸುತ್ತಾ ತಮ್ಮ ನಿದ್ರೆಯನ್ನು ಕಳೆದುಕೊಳ್ಳಲು ಬಯಸುವುದಿಲ್ಲ ಮತ್ತು ಮುಂದಿನ ವರ್ಷ ಏಷ್ಯಾ ಕಪ್‌ಗಾಗಿ ತಮ್ಮ ತಂಡ ಪಾಕಿಸ್ತಾನಕ್ಕೆ ಪ್ರಯಾಣಿಸುವ ಕುರಿತು ಬಿಸಿಸಿಐ ನಿರ್ಧಾರ ತೆಗೆದುಕೊಳ್ಳಲಿದೆ ಎಂದು ಟೀಂ ಇಂಡಿಯಾದ ನಾಯಕ ರೋಹಿತ್ ಶರ್ಮಾ ತಿಳಿಸಿದ್ದಾರೆ.

ಐಎಸ್ಎಸ್ಎಫ್ ಶೂಟಿಂಗ್ ವಿಶ್ವಕಪ್: 3 ಚಿನ್ನ, 4 ಬೆಳ್ಳಿ, 1 ಕಂಚಿನ ಪದಕದೊಂದಿಗೆ ಭಾರತಕ್ಕೆ ಅಗ್ರಸ್ಥಾನ
ಇಲ್ಲಿ ನಡೆಯುತ್ತಿರುವ ಐಎಸ್ ಎಸ್ ಎಫ್ ವಿಶ್ವಕಪ್ ಪಂದ್ಯಾವಳಿಯಲ್ಲಿ ಭಾರತದ ಶೂಟರ್ ಗಳು ಅದ್ಬುತ ಪ್ರದರ್ಶನದೊಂದಿಗೆ ಗುರುವಾರ ಭಾರತ ಪದಕಗಳ ಪಟ್ಟಿಯಲ್ಲಿ ಅಗ್ರಸ್ಥಾನ ಪಡೆದುಕೊಂಡಿತು.

ಸ್ಪೇನ್ ವಿರುದ್ಧ ಸೋತು FIH ಮಹಿಳಾ ಹಾಕಿ ವಿಶ್ವಕಪ್ 2022 ಟೂರ್ನಿಯಿಂದ ಹೊರಬಿದ್ದ ಭಾರತ
ಎಫ್‌ಐಎಚ್ ಹಾಕಿ ಮಹಿಳಾ ವಿಶ್ವಕಪ್ ಟೂರ್ನಿಯಲ್ಲಿ ಗೆಲ್ಲಲೇಬೇಕಾದ ಕ್ರಾಸ್‌ಒವರ್ ಪಂದ್ಯದಲ್ಲಿ ಭಾರತೀಯ ಮಹಿಳಾ ಹಾಕಿ ತಂಡವು ಆತಿಥೇಯ ಸ್ಪೇನ್ ವಿರುದ್ಧ 0-1 ಅಂತರದಿಂದ ಸೋತು ಟೂರ್ನಿಯಿಂದಲೇ ಹೊರಬಿದ್ದಿದೆ.

ಓಮಿಕ್ರಾನ್ ಎಫೆಕ್ಟ್ ; ಮಹಿಳಾ ವಿಶ್ವಕಪ್ ನ ಅರ್ಹತಾ ಪಂದ್ಯಗಳು ರದ್ದು!
ದಕ್ಷಿಣ ಆಫ್ರಿಕಾದಲ್ಲಿ ಪತ್ತೆಯಾಗಿರುವ ಕೊರೋನಾ ಹೊಸ ರೂಪಾಂತರಿಯಿಂದಾಗಿ ಜಿಂಬಾಬ್ವೆಯಲ್ಲಿ ನಡೆಯಬೇಕಿದ್ದ ಮಹಿಳಾ ಕ್ರಿಕೆಟ್ ವಿಶ್ವಕಪ್ ನ ಅರ್ಹತಾ ಪಂದ್ಯಗಳನ್ನು ಇಂಟರ್ ನ್ಯಾಷನಲ್ ಕ್ರಿಕೆಟ್ ಕೌನ್ಸಿಲ್ (ಐಸಿಸಿ) ರದ್ದುಪಡಿಸಿದೆ.

ಐಸಿಸಿ ಟಿ20 ವಿಶ್ವಕಪ್: ಅಕ್ಟೋಬರ್ 24ಕ್ಕೆ ಭಾರತ-ಪಾಕ್ ಪಂದ್ಯ
ಪ್ರಸಕ್ತ ಸಾಲಿನಲ್ಲಿ ಯುಎಇ ಹಾಗೂ ಓಮನ್‌ನಲ್ಲಿ ನಡೆಯಲಿರುವ ಬಹುನಿರೀಕ್ಷಿತ ಐಸಿಸಿ ಪುರುಷರ ಟಿ20 ವಿಶ್ವಕಪ್ ಟೂರ್ನಿಯ ವೇಳಾಪಟ್ಟಿಯನ್ನು ಅಂತರರಾಷ್ಟ್ರೀಯ ಕ್ರಿಕೆಟ್ ಸಮಿತಿ (ಐಸಿಸಿ) ಮಂಗಳವಾರ ಬಿಡುಗಡೆ ಮಾಡಿದೆ.

ಟಿ-20 ವಿಶ್ವಕಪ್ ಟೂರ್ನಿ: ಪಾಕ್ ಕ್ರಿಕೆಟ್ ಆಟಗಾರರಿಗೆ ವೀಸಾ ಸಿಗಲಿದೆ- ಬಿಸಿಸಿಐ ಅಪೆಕ್ಸ್ ಕೌನ್ಸಿಲ್
ಅಕ್ಟೋಬರ್ ತಿಂಗಳಿನಲ್ಲಿ ಭಾರತದಲ್ಲಿ ನಡೆಯಲಿರುವ ಟಿ–20 ವಿಶ್ವಕಪ್ ಟೂರ್ನಿಯಲ್ಲಿ ಭಾಗವಹಿಸಲು ಪಾಕಿಸ್ತಾನದ ಕ್ರಿಕೆಟ್ ಆಟಗಾರರಿಗೆ ವೀಸಾ ನೀಡುವುದಾಗಿ ಸರ್ಕಾರ ಭರವಸೆ ನೀಡಿದೆ ಎಂದು ಬಿಸಿಸಿಐನ ಕಾರ್ಯದರ್ಶಿ ಜಯ್ ಶಾ ಅವರು ಬಿಸಿಸಿಐನ ಅಪೆಕ್ಸ್ ಕೌನ್ಸಿಲ್‌ಗೆ ತಿಳಿಸಿದ್ದಾರೆ.

ಐಪಿಎಲ್ ಟೂರ್ನಿ ವಿಶ್ವಕಪ್‌ಗೆ ಸರಿಸಮ: ಗ್ಲೇನ್ ಮ್ಯಾಕ್ಸ್‌ವೆಲ್
ಅಂತಾರಾಷ್ಟ್ರೀಯ ಕ್ರಿಕೆಟ್ ಕೌನ್ಸಿಲ್(ಐಸಿಸಿ) ಈ ವರ್ಷ ಆಸ್ಟ್ರೇಲಿಯಾ ಆತಿಥ್ಯದಲ್ಲಿ ನಡೆಯಬೇಕಿದ್ದ ಐಸಿಸಿ ಟಿ20 ಕ್ರಿಕೆಟ್ ವಿಶ್ವಕಪ್ ಟೂರ್ನಿಯನ್ನು 2022ಕ್ಕೆ ಮುಂದೂಡಿದ್ದು, ಇದರ ಬೆನ್ನಲ್ಲೇ ಇಂಡಿಯನ್ ಪ್ರೀಮಿಯರ್ ಲೀಗ್ ಆಯೋಜನೆಗೆ ರಹದಾರಿ ಸಿಕ್ಕಂತಾಗಿದೆ.

2011 ವಿಶ್ವಕಪ್ ಗೆದ್ದ ಬಳಿಕ ಸಚಿನ್ ಡ್ಯಾನ್ಸ್ ಹೇಗಿತ್ತು ಗೊತ್ತಾ!ಹರ್ಭಜನ್ ಸಿಂಗ್ ನೆನಪು
2011ರಲ್ಲಿ ಟೀಂ ಇಂಡಿಯಾ ವಿಶ್ವಕಪ್ ಗೆದ್ದ ಬಳಿಕ ಲೆಜೆಂಡರಿ ಬ್ಯಾಟ್ಸ್ ಮನ್ ಸಚಿನ್ ತೆಂಡೊಲ್ಕರ್ ಡ್ಯಾನ್ಸ್ ಹೇಗಿತ್ತು ಎಂಬುದರ ಬಗ್ಗೆ ಟೀಂ ಇಂಡಿಯಾ ಆಫ್ ಸ್ಪೀನ್ನರ್ ಹರ್ಭಜನ್ ಸಿಂಗ್ ನೆನಪು ಮಾಡಿಕೊಂಡಿದ್ದಾರೆ.

