World Cup

ಕೇದಾರ್ ಜಾಧವ್ ಫಿಟ್ನೆಸ್: ಮೇ 23ರ ವರೆಗೆ ಕಾದು ನೋಡಲು ಬಿಸಿಸಿಐ ತೀರ್ಮಾನ
ಐಪಿಎಲ್ ಪಂದ್ಯದ ವೇಳೆ ಗಾಯಕ್ಕೆ ತುತ್ತಾಗಿರುವ ಮಧ್ಯಮ ಕ್ರಮಾಂಕದ ಬ್ಯಾಟ್ಸ್ಮನ್ ಕೇದಾರ್ ಜಾದವ್, ಅವರ ಫಿಟ್ನೆಸ್ ಬಗ್ಗೆ ಬಿಸಿಸಿಐ ಮೇ 23ರ ವರೆಗೂ ಕಾಯಲಿದೆ.

ವಿಶ್ವಕಪ್ ಕ್ರಿಕೆಟ್ : ಕ್ರಿಸ್ ಗೇಲ್ ವೆಸ್ಟ್ ಇಂಡೀಸ್ ಉಪನಾಯಕ
ಮುಂಬರುವ ಐಸಿಸಿ ವಿಶ್ವಕಪ್ ಕ್ರಿಕೆಟ್ ನ ವೆಸ್ಟ್ ಇಂಡೀಸ್ ತಂಡದ ಉಪನಾಯಕನಾಗಿ ಎಡಗೈ ಬ್ಯಾಟ್ಸ್ ಮನ್ ಕ್ರಿಸ್ ಗೇಲ್ ಅವರನ್ನು ನೇಮಕಮಾಡಲಾಗಿದೆ.

ನಿಷೇಧಿತ ಡ್ರಗ್ಸ್ ಸೇವನೆ: ಇಂಗ್ಲೆಂಡ್ ವಿಶ್ವಕಪ್ ತಂಡದಿಂದ ಅಲೆಕ್ಸ್ ಹೆಲ್ಸ್ ಹೊರಕ್ಕೆ
ನಿಷೇಧಿತ ಡ್ರಗ್ಸ್ ಸವೇನೆ ಹಿನ್ನೆಲೆಯಲ್ಲಿ ಅಲೆಕ್ಸ್ ಹೆಲ್ಸ್ ಅವರಿಗೆ 21 ದಿನ ನಿರ್ಬಂಧ ವಿಧಿಸಿರುವುದರಿಂದ ಅವರನ್ನು ಮುಂದಿನ ವಿಶ್ವಕಪ್ ಇಂಗ್ಲೆಂಡ್ ತಂಡದಿಂದ ಕೈಬಿಡಲಾಗಿದೆ.

ವಿರಾಟ್ ಕೊಹ್ಲಿಗೆ ವಿಶ್ರಾಂತಿ ನೀಡುವಂತೆ ಮೈಕಲ್ ವಾನ್ ಸಲಹೆ
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಮುನ್ನಡೆಸುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಅವರಿಗೆ ಮುಂಬರುವ ಐಸಿಸಿ ವಿಶ್ವಕಪ್ ಹಿನ್ನೆಲೆಯಲ್ಲಿ ಐಪಿಎಲ್ ಇನ್ನುಳಿದ ಪಂದ್ಯಗಳಿಂದ ವಿಶ್ರಾಂತಿ

ಆಸೀಸ್ ವಿರುದ್ಧ ಸೋತಿದ್ದು ಭಾರತಕ್ಕೆ ಎಚ್ಚರಿಕೆ ಘಂಟೆ: ದ್ರಾವಿಡ್
ತವರು ನೆಲದಲ್ಲಿ ಮುಕ್ತಾಯವಾಗಿದ್ದ ಆಸ್ಟ್ರೇಲಿಯಾ ವಿರುದ್ಧದ ದ್ವಿಪಕ್ಷೀಯ ಏಕದಿನ ಸರಣಿಯಲ್ಲಿ ಭಾರತ 2-3 ಅಂತರದಲ್ಲಿ ಸೋಲು ಅನುಭವಿಸಿರುವುದು ಮುಂಬರುವ ಐಸಿಸಿ ವಿಶ್ವಕಪ್‌ಗೆ ಇನ್ನಷ್ಟು ತಯಾರಿ ನಡೆಯುವಂತೆ

ವಿಶ್ವಕಪ್ ಆಟಗಾರರ ಆಯ್ಕೆ; ಒತ್ತಡದಲ್ಲಿ ರಾಹುಲ್, ರಾಯುಡು, ಧವನ್, ಮ್ಯಾಜಿಕ್ ಮಾಡ್ತಾರಾ ಬೇಬಿ ಸಿಟ್ಟರ್ 'ಪಂತ್'
ಏಕದಿನ ವಿಶ್ವಕಪ್ ಟೂರ್ನಿಗೆ ಇನ್ನು ಕೆಲವೇ ದಿನಗಳು ಬಾಕಿ ಉಳಿದಿದ್ದು, ಇದೇ ಕಾರಣಕ್ಕೆ ಬಿಸಿಸಿಐ ಮತ್ತು ನಾಯಕ ವಿರಾಟ್ ಕೊಹ್ಲಿ ತಂಡದ ಬಲಾಬಲ ಪರೀಕ್ಷೆ ಮುಂದಾಗಿದ್ದಾರೆ.

ಆಸ್ಟ್ರೇಲಿಯಾ ವಿರುದ್ಧ ನಾಳೆ ದ್ವಿತೀಯ ಏಕದಿನ ಕದನ: ಎರಡನೇ ಗೆಲುವಿನ ತುಡಿತದಲ್ಲಿ ಟೀಂ ಇಂಡಿಯಾ
ಮೊದಲ ಪಂದ್ಯದ ಗೆಲುವಿನ ವಿಶ್ವಾಸದಲ್ಲಿ ಬೀಗುತ್ತಿರುವ ಭಾರತ ತಂಡ, ಇಲ್ಲಿನ ವಿದರ್ಭ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ಮಾ.05 ರಂದು ನಡೆಯುವ ಆಸ್ಟ್ರೇಲಿಯಾ ವಿರುದ್ಧದ ಎರಡನೇ ಏಕದಿನ....

ವಿಶ್ವಕಪ್ ಕ್ರಿಕೆಟ್: ಟೀಂ ಇಂಡಿಯಾದ ಹೊಸ ಜೆರ್ಸಿ ಬಿಡುಗಡೆ
ಮುಂಬರುವ ವಿಶ್ವಕಪ್ ಕ್ರಿಕೆಟ್ ಟೂರ್ನಿಗಾಗಿ ಭಾರತೀಯ ಕ್ರಿಕೆಟ್ ತಂಡದ ಹೊಸ ಜೆರ್ಸಿಯನ್ನು ಬಿಡುಗಡೆ ಮಾಡಲಾಗಿದೆ.

ಅಗತ್ಯಬಿದ್ದರೆ ನಾಲ್ಕರ ಕ್ರಮಾಂಕದಲ್ಲಿ ಬ್ಯಾಟ್ ಮಾಡಲು ಸಿದ್ಧ- ವಿರಾಟ್ ಕೊಹ್ಲಿ
ಮೇ 30 ರಿಂದ ಇಂಗ್ಲೆಂಡ್ ಹಾಗೂ ವೆಲ್ಸ್ ನಲ್ಲಿ ಆರಂಭವಾಗಲಿರುವ ವಿಶ್ವಕಪ್ ಟೂರ್ನಿಯಲ್ಲಿ ಅಗತ್ಯ ಬಿದ್ದರೆ ನಾಲ್ಕರ ಕ್ರಮಾಂಕದಲ್ಲಿ ಹೆಚ್ಚಿನ ಸಂತೋಷದಿಂದ ಬ್ಯಾಟ್ ಮಾಡುವುದಾಗಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.

