World Economic Forum

World Economic Forum: 46 ಕಂಪನಿಗಳ ಜೊತೆ ಮಾತುಕತೆ, ಯಾವುದೇ ಒಪ್ಪಂದಕ್ಕೆ ಸಹಿ ಹಾಕಿಲ್ಲ; ಸಚಿವ ಎಂ.ಬಿ ಪಾಟೀಲ್
ಕಳೆದ ವರ್ಷ ನಡೆದ ಜಾಗತಿಕ ಹೂಡಿಕೆದಾರರ ಸಮಾವೇಶದ ಸಂದರ್ಭದಲ್ಲಿ ರಾಜ್ಯವು ₹10.7 ಲಕ್ಷ ಕೋಟಿ ಹೂಡಿಕೆ ಭರವಸೆಯನ್ನು ಪಡೆದಿತ್ತು ಎಂದು ಅವರು ಹೇಳಿದರು.

ದಾವೋಸ್ ಸಮಾವೇಶ: ವಿಜಯಪುರ, ಬಳ್ಳಾರಿಯಲ್ಲಿ ಸಂಜೀವ್ ಗೊಯೆಂಕಾ ಸಮೂಹ 10,500 ಕೋಟಿ ರೂ ಹೂಡಿಕೆ!
ಬೆಂಗಳೂರು ಆಚೆಗಿನ ನಗರಗಳು ಸ್ವಯಂ ಸುಸ್ಥಿರ ನಗರಗಳಾಗಿ ಬೆಳೆಯುವುದಕ್ಕೆ ರಾಜ್ಯ ಸರ್ಕಾರದ ನೀಡುತ್ತಿರುವ ಆದ್ಯತೆಗೆ ಪೂರಕವಾಗಿ, ರಾಜ್ಯದಲ್ಲಿನ 2ನೆ ಸ್ಥರದ ನಗರಗಳಲ್ಲಿ ವಿಸ್ತರಣೆಗೆ ಟೆಕ್ ಮಹೀಂದ್ರಾ ಒಲವು ವ್ಯಕ್ತಪಡಿಸಿದೆ.

ಪ್ರಧಾನಿ ಮೋದಿ ಅದ್ಭುತ ನಾಯಕ, ನನ್ನ ಉತ್ತಮ ಸ್ನೇಹಿತ; ಭಾರತದೊಂದಿಗೆ ಸದ್ಯದಲ್ಲೇ ಸುಗಮ ಒಪ್ಪಂದ: Donald Trump
ಭಾರತೀಯ ಸರಕುಗಳ ಮೇಲೆ ಕಳೆದ ವರ್ಷ ಅಧ್ಯಕ್ಷ ಟ್ರಂಪ್ ಅವರು ಅಮೆರಿಕದಲ್ಲಿ ಮಾರಾಟವಾಗುವ ಭಾರತೀಯ ಸರಕುಗಳ ಮೇಲೆ ಶೇ. 50 ರಷ್ಟು ಸುಂಕವನ್ನು ವಿಧಿಸಿದರು. ಇದರಲ್ಲಿ ಶೇ. 25 ರಷ್ಟು ಪರಸ್ಪರ ಸುಂಕ ಮತ್ತು ಭಾರತದ ರಷ್ಯಾದ ತೈಲ ಖರೀದಿಗೆ ಶೇ. 25 ರಷ್ಟು ಹೆಚ್ಚುವರಿ ದಂಡನಾತ್ಮಕ ಸುಂಕ ಸೇರಿದೆ.

ಬಿಜೆಪಿ ಟೀಕೆ ಬೆನ್ನಲ್ಲೇ ನಾಳೆ ದಾವೋಸ್‌ಗೆ ತೆರಳಲಿರುವ ಡಿಸಿಎಂ ಡಿ.ಕೆ ಶಿವಕುಮಾರ್; ವಿಶ್ವ ಆರ್ಥಿಕ ಶೃಂಗಸಭೆಯಲ್ಲಿ ಭಾಗಿ!
ವಿಶ್ವ ಆರ್ಥಿಕ ಶೃಂಗಸಭೆ ನಡೆಯುತ್ತಿರುವ ದಾವೋಸ್‌ಗೆ ತಮ್ಮ ಅಧಿಕೃತ ಪ್ರವಾಸವನ್ನು ರದ್ದುಗೊಳಿಸಿದ ಕೆಲವು ದಿನಗಳ ನಂತರ ಇದೀಗ ಡಿಸಿಎಂ ಡಿಕೆ ಶಿವಕುಮಾರ್ ಇಂದು ಈ ಕಾರ್ಯಕ್ರಮದಲ್ಲಿ ಭಾಗವಹಿಸುವುದಾಗಿ ಹೇಳಿದ್ದಾರೆ.

ಜಾಗತಿಕ ಲಿಂಗ ಅಂತರ ಸೂಚ್ಯಂಕ 2025: 131ನೇ ಸ್ಥಾನದಲ್ಲಿ ಭಾರತ
ಭಾರತದ ಆರ್ಥಿಕತೆಯ ಒಟ್ಟಾರೆ ಕಾರ್ಯಕ್ಷಮತೆಯು ಸಂಪೂರ್ಣ ಪರಿಭಾಷೆಯಲ್ಲಿ +0.3 ಅಂಕಗಳಿಂದ ಹೆಚ್ಚಾಗಿದೆ.

Watch | ವಿಶ್ವ ಆರ್ಥಿಕ ವೇದಿಕೆಯಲ್ಲಿ ಟ್ರಂಪ್ ಟಾಪ್ 5 ಸಂದೇಶಗಳು

ದಾವೋಸ್ ವಿಶ್ವ ಆರ್ಥಿಕ ವೇದಿಕೆ: ಕಾಂಗ್ರೆಸ್ ಒಳಜಗಳದಿಂದ ಕರ್ನಾಟಕದ ಪ್ರತಿನಿಧಿ ಇಲ್ಲದಂತಾಗಿದೆ; ಬಿಜೆಪಿ ಟೀಕೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಡಿಕೆ ಶಿವಕುಮಾರ್ ಸೇರಿದಂತೆ ಇಡೀ ಸಂಪುಟ ಕೊಳಕು ಅಧಿಕಾರ ರಾಜಕಾರಣದಲ್ಲಿ ಮುಳುಗಿದ್ದಾರೆ.

ಎನರ್ಜಿ ಟ್ರಾನ್ಸಿಶನ್ ಇಂಡೆಕ್ಸ್‌ನಲ್ಲಿ ಭಾರತದ ಗಮನಾರ್ಹ ಸಾಧನೆ, 67ನೇ ಸ್ಥಾನ: WEF ವರದಿ
ಜಾಗತಿಕ ಇಂಧನ ಪರಿವರ್ತನಾ ಸೂಚ್ಯಂಕದಲ್ಲಿ ಭಾರತವು ಗಮನಾರ್ಹ ಸಾಧನೆ ಮಾಡಿದ್ದು, 67ನೇ ಸ್ಥಾನಕ್ಕೇರಿದೆ.

ದಾವೋಸ್‌ನಲ್ಲಿ ನಡೆಯುವ 2023ರ ವಿಶ್ವ ಆರ್ಥಿಕ ಶೃಂಗ ಸಭೆಯಲ್ಲಿ ಯುಪಿ ಸಿಎಂ ಯೋಗಿ ಭಾಗಿ ಸಾಧ್ಯತೆ
ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಅವರು ವಿಶ್ವ ಆರ್ಥಿಕ ಶೃಂಗಸಭೆ-2023 ರಲ್ಲಿ ಪಾಲ್ಗೊಳ್ಳಲು ಸ್ವಿಟ್ಜರ್ಲೆಂಡ್‌ನ ದಾವೋಸ್‌ಗೆ ನಿಯೋಗ ಕರೆದೊಯ್ಯಲು ಸಿದ್ಧರಾಗಿದ್ದಾರೆ.

