ವಾಣಿಜ್ಯ2023-24ರಲ್ಲಿ ಭಾರತ ವಿಶ್ವದಲ್ಲೇ ಅತ್ಯಧಿಕ ಆರ್ಥಿಕ ಬೆಳವಣಿಗೆ ದಾಖಲಿಸಲಿದೆ: IMF ವರದಿ
ಹಾಲಿ ಜಾಗತಿಕ ಆರ್ಥಿಕ ಹಿನ್ನಡೆಯ ಪರಿಸ್ಥಿತಿಯಲ್ಲೂ ಆಶಾದಾಯಕ ನಿರ್ವಹಣೆ ತೋರುತ್ತಿರುವ ಭಾರತ 2023-24ರ ಹಣಕಾಸು ವರ್ಷದಲ್ಲಿ ಜಿಡಿಪಿ(GDP) ಬೆಳವಣಿಗೆಯಲ್ಲಿ ಅಗ್ರ ಸ್ಥಾನಿಯಾಗಿರಲಿದೆ ಎಂದು ಅಂತಾರಾಷ್ಟ್ರೀಯ ಹಣಕಾಸು ನಿಧಿಯ ವರದಿಯೊಂದು ಹೇಳಿದೆ.