ರಾಜ್ಯವಿಶ್ವ ಹೃದಯ ದಿನ: ಸ್ವಸ್ಥ ಹೃದಯ ಆರೋಗ್ಯಯುತ ಬದುಕಿನ ಕೀಲಿಕೈ- ಸಿಎಂ ಸಿದ್ದರಾಮಯ್ಯ
ಇಂದು ವಿಶ್ವ ಹೃದಯ ದಿನ. ಹಠಾತ್ ಹೃದಯಾಘಾತದಿಂದ ಸಂಭವಿಸುತ್ತಿರುವ ಸಾವುಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಕೈಗೊಳ್ಳಬಹುದಾದ ಮುಂಜಾಗ್ರತಾ ಕ್ರಮಗಳು, ಆಹಾರ ಪದ್ಧತಿ, ಆರೋಗ್ಯಕರ ಜೀವನ ನಿರ್ವಹಣೆ ಸೇರಿದಂತೆ ಇನ್ನಿತರೆ ಮುನ್ನೆಚ್ಚರಿಕಾ ಕ್ರಮಗಳ ಕುರಿತು ಈ ದಿನ ಅರಿವು ಮೂಡಿಸಲಾಗುತ್ತಿದೆ.