ರಾಜ್ಯಯುನೆಸ್ಕೊದ ವಿಶ್ವ ಪಾರಂಪರಿಕ ತಾಣ ಪಟ್ಟಿಗೆ ಗೋಲ್ ಗುಂಬಜ್ ಸೇರ್ಪಡೆ ಮಾಡಲು ಸರ್ಕಾರದಿಂದ ಕ್ರಮ!
ಗೋಲ್ ಗುಂಬಜ್ ಸ್ಮಾರಕಕ್ಕೆ ಯುನೆಸ್ಕೋ ಪಾರಂಪರಿಕ ತಾಣ ಎಂದು ಗುರುತು ಪಟ್ಟಿ ಪಡೆಯುವ ಬಹುಕಾಲದ ಬೇಡಿಕೆಯನ್ನು ಈಡೇರಿಸಲು ಕ್ರಮಕೈಗೊಳ್ಳುವಂತೆ ಸಂಬಂಧಪಟ್ಟವರಿಗೆ ಪ್ರವಾಸೋದ್ಯಮ ಸಚಿವ ಹೆಚ್ ಕೆ ಪಾಟೀಲ್ ಸೂಚಿಸಿದ್ದಾರೆ.