ಕ್ರೀಡೆಇತಿಹಾಸ ಸೃಷ್ಟಿ: ವಿಶ್ವ ಜೂನಿಯರ್ ಸ್ಕ್ವಾಷ್ ಚಾಂಪಿಯನ್ ಗರಿ ಮುಡಿಗೇರಿಸಿಕೊಂಡ ಅನಹತ್ ಸಿಂಗ್; PM ಮೋದಿ ಅಭಿನಂದನೆ!
ಭಾರತೀಯ ಸ್ಕ್ವಾಷ್ ಆಟಗಾರ್ತಿ ಅನಹತ್ ಸಿಂಗ್ ಇತಿಹಾಸ ಸೃಷ್ಟಿಸಿದ್ದಾರೆ. 18 ವರ್ಷದ ಅನಹತ್ ಕೆನಡಾದ ನಯಾಗರಾ-ಆನ್-ದಿ-ಲೇಕ್ನಲ್ಲಿ ನಡೆದ 2026ರ ವಿಶ್ವ ಜೂನಿಯರ್ ಸ್ಕ್ವಾಷ್ ಚಾಂಪಿಯನ್ಶಿಪ್ನಲ್ಲಿ ಬಾಲಕಿಯರ ಸಿಂಗಲ್ಸ್ ಪ್ರಶಸ್ತಿಯನ್ನು ಗೆದ್ದರು.