World leader

ಪ್ರಧಾನಿ ಮೋದಿ ಮತ್ತೊಂದು ದಾಖಲೆ: YouTube channel ಗೆ 3 ಕೋಟಿಗೂ ಹೆಚ್ಚು ಸಬ್ಸ್ಕ್ರೈಬರ್, ಅತಿ ಹೆಚ್ಚು ಫಾಲೋವರ್ಸ್ ಹೊಂದಿರುವ ವಿಶ್ವ ನಾಯಕ!
ಅಮೆರಿಕಾ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗಿಂತ ಏಳು ಪಟ್ಟು ಹೆಚ್ಚು ಸಬ್ಸ್ಕ್ರೈಬರ್‌ಗಳನ್ನು ಮೋದಿ ಹೊಂದಿರುವುದು ಅವರ ಜಾಗತಿಕ ಹಾಗೂ ಡಿಜಿಟಲ್ ತಲುಪುವಿಕೆಯ ಪ್ರಮಾಣವನ್ನು ತೋರಿಸುತ್ತದೆ.

ಒಡಿಶಾ ರೈಲು ದುರಂತ: ಆಸ್ಟ್ರೇಲಿಯಾ, ಪಾಕ್ ಸೇರಿ ಹಲವು ರಾಷ್ಟ್ರಗಳ ನಾಯಕರಿಂದ ತೀವ್ರ ಸಂತಾಪ
ಒಡಿಶಾ ಬಾಲಸೋರ್'ನಲ್ಲಿ ಕಂಡು ಕೇಳರಿಯದಂತೆ ನಡೆದ ಭೀಕರ ರೈಲು ದುರಂತದಲ್ಲಿ 268ಕ್ಕೂ ಹೆಚ್ಚು ಮಂದಿ ಸಾವನ್ನಪ್ಪಿದ್ದು, ದುರ್ಘಟನೆ ದೇಶ-ವಿದೇಶಗಳಲ್ಲಿನ ಜನರ ಮನ ಕಲುಕುವಂತೆ ಮಾಡಿದೆ.

ಮುಂದಿನ 30-40 ವರ್ಷ ಬಿಜೆಪಿ ಯುಗ, ಭಾರತ ವಿಶ್ವಗುರುವಾಗಲಿದೆ: ಅಮಿತ್ ಶಾ
ಮುಂದಿನ 30 ರಿಂದ 40 ವರ್ಷಗಳು ಬಿಜೆಪಿ ಪಕ್ಷದ ಯುಗವಾಗಿದ್ದು ಭಾರತವು "ವಿಶ್ವ ಗುರು" (ವಿಶ್ವ ನಾಯಕ) ಆಗಲಿದೆ ಎಂದು ಬಿಜೆಪಿಯ ಹಿರಿಯ ನಾಯಕ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಭಾನುವಾರ ಹೇಳಿದ್ದಾರೆ.

