ಕ್ರೀಡೆಪ್ಯಾರಾ ಬ್ಯಾಡ್ಮಿಂಟನ್ ನಲ್ಲಿ ಚಿನ್ನಗೆದ್ದ ಮಾನಸಿ ಜೋಶಿಗೆ ಶುಭಾಶಯಗಳ ಮಹಾಪೂರ
ಇತ್ತೀಚೆಗೆ ಮುಕ್ತಾಯಗೊಂಡ ವಿಶ್ವ ಪ್ಯಾರಾ-ಬ್ಯಾಡ್ಮಿಂಟನ್ ಚಾಂಪಿಯನ್ಶಿಪ್ನಲ್ಲಿ ಚಿನ್ನ ಗೆಲ್ಲುವ ಮೂಲಕ ರಾಷ್ಟ್ರಕ್ಕೆ ಹೆಮ್ಮೆ ಹಾಗೂ ಗೌರವವನ್ನು ತಂದ ಮಾನಸಿ ಜೋಷಿ ಅವರಿಗೆ ಇದೀಗ ಟ್ವಿಟ್ಟರ್ ನಲ್ಲಿ ಅಭಿನಂದನೆಗಳ ಸುರಿಮಳೆ ಆಗಿತ್ತಿದೆ.