world record

ಗಿನ್ನಿಸ್ ದಾಖಲೆ ನಿರ್ಮಿಸಿದ ಪ್ರಧಾನಿ ಮೋದಿ ಕಲಬುರಗಿ ಕಾರ್ಯಕ್ರಮ: 50 ಸಾವಿರಕ್ಕೂ ಅಧಿಕ ಮಂದಿಗೆ ಹಕ್ಕು ಪತ್ರ ವಿತರಣೆ
ಕರ್ನಾಟಕದಲ್ಲಿ ಈಗ ಚುನಾವಣೆ ಪರ್ವ, ಕೇಂದ್ರ ನಾಯಕರ ರಾಜ್ಯ ಪ್ರವಾಸ ಹೆಚ್ಚಾಗಿದೆ. ಬಿರುಸಿನ ರಾಜಕೀಯ ಚಟುವಟಿಕೆ ನಡೆಯುತ್ತಿದೆ. ನಿನ್ನೆ ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ಪ್ರಧಾನಿ ನರೇಂದ್ರ ಮೋದಿ ವಿವಿಧ ಯೋಜನೆಗಳ ಶಂಕುಸ್ಥಾಪನೆ ಮತ್ತು ಉದ್ಘಾಟನೆ ಕಾರ್ಯಕ್ರಮಗಳಿಗೆ ಬಂದು ಹೋಗಿದ್ದಾರೆ.

ಟಿ20 ಕ್ರಿಕೆಟ್: ಕೊಹ್ಲಿ, ರೋಹಿತ್, ಧವನ್ ದಾಖಲೆ ಮುರಿದ ಪಾಕಿಸ್ತಾನದ ಬಾಬರ್ ಅಜಂ, ರಿಜ್ವಾನ್ ಜೋಡಿ
ಇಂಗ್ಲೆಂಡ್ ತಂಡದ ವಿರುದ್ಧ ನಡೆಯುತ್ತಿರುವ ಏಳು ಪಂದ್ಯಗಳ ಟಿ20 ಕ್ರಿಕೆಟ್ ಸರಣಿಯ 2ನೇ ಪಂದ್ಯದಲ್ಲಿ, ಭರ್ಜರಿ ಜಯ ಗಳಿಸಿರುವ ಪಾಕಿಸ್ತಾನ ತಂಡದ ನಾಯಕ ಬಾಬರ್ ಅಜಂ ಮತ್ತು ಮಹಮದ್ ರಿಜ್ವಾನ್ ದಾಖಲೆ ನಿರ್ಮಿಸಿದ್ದಾರೆ.

ತನ್ನದೇ ಆದ ಏಕದಿನ ವಿಶ್ವ ದಾಖಲೆ ಮುರಿದ ಇಂಗ್ಲೆಂಡ್, 500 ರನ್ ಗಡಿ ಸ್ವಲ್ಪದರಲ್ಲೇ ಮಿಸ್!
ಇಂಗ್ಲೆಂಡ್ ತನ್ನದೆ ಆದ ಏಕದಿನ ಗರಿಷ್ಟ ರನ್ ಮೊತ್ತದ ದಾಖಲೆಯನ್ನು ಮುರಿದ್ದು ಆದರೆ 500 ರನ್ ಗಡಿ ದಾಟುವಲ್ಲಿ ವಿಫಲವಾಗಿದೆ.

ಪಾಕಿಸ್ತಾನ vs ವೆಸ್ಟ್ ಇಂಡೀಸ್: ವಿಶ್ವ ದಾಖಲೆ ಬರೆದ ಬಾಬರ್ ಅಜಮ್
ಪಾಕಿಸ್ತಾನ ಕ್ರಿಕೆಟ್ ತಂಡದ ನಾಯಕ ಬಾಬರ್ ಅಜಮ್ ಅದ್ಭುತ ಬ್ಯಾಟಿಂಗ್ ಲಯ ಕಂಡುಕೊಂಡಿದ್ದಾರೆ. ವೆಸ್ಟ್ ಇಂಡೀಸ್ ವಿರುದ್ಧ ನಡೆಯುತ್ತಿರುವ ಮೂರು ಪಂದ್ಯಗಳ ODI ಸರಣಿಯಲ್ಲಿ ಬಾಬರ್...

ಒಂದೇ ಇನ್ನಿಂಗ್ಸ್‌ನಲ್ಲಿ 10 ವಿಕೆಟ್.. ಇತಿಹಾಸ ನಿರ್ಮಿಸಿದ ದಕ್ಷಿಣ ಆಫ್ರಿಕಾದ ಬೌಲರ್
ದಕ್ಷಿಣ ಆಫ್ರಿಕಾದ ಪ್ರಥಮ ದರ್ಜೆಯ ಎಡಗೈ ಸ್ಪಿನ್ನರ್ ಸೀನ್ ವೈಟ್ ಹೆಡ್ ಇನ್ನಿಂಗ್ಸ್‌ವೊಂದರಲ್ಲಿ 10 ವಿಕೆಟ್ ಕಬಳಿಸುವ ಮೂಲಕ ಇತಿಹಾಸ ಸೃಷ್ಟಿಸಿದ್ದಾರೆ.

60 ಸೆಕೆಂಡುಗಳಲ್ಲಿ 426 ಪಂಚು ಕೊಟ್ಟು ಗಿನ್ನೆಸ್ ವಿಶ್ವ ದಾಖಲೆ ಸೃಷ್ಟಿಸಿದ ಭಾರತದ ಪಂಚ್ ವೀರ
ರಫಾನ್ ಗೆ ತಾನು ಈ ಪರಿಯಾಗಿ ಪಂಚ್ ನೀಡುವುದಾಗಿ ಗೊತ್ತಿರಲಿಲ್ಲವಂತೆ. ಅವರ ಈ ಕೌಶಲವನ್ನು ಮೊದಲು ಗುರುತಿಸಿದ್ದು ಅವರ ಸ್ನೇಹಿತರು.

ಕೊರೊನಾ ಮಣಿಸಿದ 116 ವರ್ಷದ ಮುದುಕಿ: ಮೂರು ವಾರ ಐಸಿಯುನಲ್ಲಿ ಹೋರಾಟ!
ಕೊರೊನಾ ಸೋಂಕಿಗೆ ತುತ್ತಾಗಿ ಭಯದಿಂದ ಆತ್ಮಹತ್ಯೆಗೆ ಶರಣಾಗುತ್ತಿರುವ ಮಂದಿಗೆ ಈ ವೃದ್ಧ ಮಹಿಳೆಯ ಜೀವನಸ್ಫೂರ್ತಿ ಪ್ರೇರಣೆಯಾಗಬಲ್ಲುದು.

24 ಗಂಟೆಗಳಲ್ಲಿ ಅತ್ಯಧಿಕ ವೀಕ್ಷಕರು ನೋಡಿದ ಟ್ರೇಲರ್ ವಿಶ್ವದಾಖಲೆ: ಅವೆಂಜರ್ಸ್ ಸಿನಿಮಾ ದಾಖಲೆ ಮುರಿದ ಸ್ಪೈಡರ್ ಮ್ಯಾನ್
ಈ ಹಿಂದೆ ಈ ದಾಖಲೆ ಅವೆಂಜರ್ಸ್ ಸಿನಿಮಾ ಹೆಸರಿನಲ್ಲಿತ್ತು. ಅವೆಂಜರ್ಸ್ ಸಿನಿಮಾ ಟ್ರೇಲರ್ ಅನ್ನು 24 ಗಂಟೆಗಳ ಅವಧಿಯಲ್ಲಿ 28.9 ಕೋಟಿ ಮಂದಿ ವೀಕ್ಷಿಸಿದ್ದರು.

ಟೋಕಿಯೋ ಒಲಂಪಿಕ್ಸ್: ಒಂದೇ ಕ್ರೀಡಾಕೂಟದಲ್ಲಿ 7 ಪಂದಕ ಗೆದ್ದು ದಾಖಲೆ ನಿರ್ಮಿಸಿದ ಆಸಿಸ್ ಈಜುಗಾರ್ತಿ!
ಜಪಾನ್ ರಾಜಧಾನಿ ಟೋಕಿಯೊದಲ್ಲಿ ನಡೆಯುತ್ತಿರುವ ಒಲಂಪಿಕ್ಸ್ ಕ್ರೀಡಾಕೂಟದಲ್ಲಿ ಆಸ್ಟ್ರೇಲಿಯಾದ ಈಜುಪಟು ಒಂದೇ ಕ್ರೀಡಾಕೂಟದಲ್ಲಿ 7 ಪದಕಗಳನ್ನು ಗೆದ್ದು ವಿಶ್ವ ದಾಖಲೆ ನಿರ್ಮಿಸಿದ್ದಾರೆ.

