world record

ಟೆಸ್ಟ್ ಕ್ರಿಕೆಟ್‌ನಲ್ಲಿ 400 ರನ್ ಗಳಿಸುವ ಅವಕಾಶ ಕಳೆದುಕೊಂಡೆ: ಇಂಜಮಾಮ್ ಉಲ್ ಹಕ್
ಪಾಕಿಸ್ತಾನ ಕ್ರಿಕೆಟ್ ತಂಡದ ಪರ ಹಲವು ದಾಖಲೆಗಳನ್ನು ಬರೆದಿರುವ ಮಾಜಿ ನಾಯಕ ಇಂಜಿಮಾಮ್ ಉಲ್ ಹಕ್ ಟೆಸ್ಟ್ ಕ್ರಿಕೆಟ್ ನಲ್ಲಿ ಪಾಕ್ ಪರ ಗರಿಷ್ಠ ವೈಯಕ್ತಿಕ ಸ್ಕೋರ್ ಗಳಿಸಿರುವ ದಾಖಲೆಯನ್ನೂ ಹೊಂದಿದ್ದಾರೆ.

ಫೆ 29ರಂದು 26127 ವಿಶೇಷ ಚೇತನರಿಗೆ ಪ್ರಧಾನಿಯಿಂದ ಸಲಕರಣೆ ವಿರತಣೆ: ವಿಶ್ವದಾಖಲೆಯ ನಿರೀಕ್ಷೆಯಲ್ಲಿ ಭಾರತ
ಪ್ರಧಾನಿ ನರೇಂದ್ರ ಮೋದಿ ಇದೇ 29ರಂದು ಸಂಗಮ ನಗರಿಗೆ ಭೇಟಿ ನೀಡಲಿದ್ದು, 26127 ವಿಶೇಷ ಚೇತನರು ಹಾಗೂ ಹಿರಿಯ ನಾಗರಿಕರಿಗೆ ಅಗತ್ಯ ಸಲಕರಣೆಗಳನ್ನು ವಿತರಿಸಲಿದ್ದಾರೆ. ತ್ರಿವೇಣಿ ಸಂಗಮದ ಸಮೀಪವಿರುವ ಮೈದಾನದಲ್ಲಿ ಕಾರ್ಯಕ್ರಮ ಆಯೋಜಿಸಿದ್ದು, ಸ್ವತಃ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಿದ್ಧತೆಯ ಮೇಲ್ವಿಚಾರಣೆ ವಹಿಸಿದ್ದಾರೆ ಅಲ್ಲದೆ ಈ ಬೃಹತ್ ಕಾರ್ಯಕ್ರಮ ವಿಶ್ವದಾಖಲೆ

ವಿರಾಟ್ ಮತ್ತೊಂದು ರೆಕಾರ್ಡ್: ಪಾಂಟಿಂಗ್ ದಾಖಲೆ ಸರಿಗಟ್ಟಿದ ಕೊಹ್ಲಿ!
ಭಾರತ ತಂಡದ ನಾಯಕ ವಿರಾಟ್ ಕೊಹ್ಲಿ ದಾಖಲೆಗಳ ಬೇಟೆ ಮುಂದುವರಿಸಿದ್ದು, ಅಂತಾರಾಷ್ಟ್ರೀಯ ಕ್ರಿಕೆಟ್ ನಲ್ಲಿ ಅತಿ ವೇಗವಾಗಿ 11,000 ರನ್ ಗಳಿಸಿದ ವಿಶ್ವದ ಮೊದಲ ನಾಯಕ ಎಂದು ಸಾಧನೆಗೆ ಭಾಜನರಾಗಿದ್ದಾರೆ.

ವೈಜಾಗ್ ಟೆಸ್ಟ್ : ವಿಶ್ವ ದಾಖಲೆಯ 36 ಸಿಕ್ಸರ್ !
ಡಾ.ವೈ.ಎಸ್ ರಾಜಶೇಖರ್ ರೆಡ್ಡಿ ಕ್ರೀಡಾಂಗಣದಲ್ಲಿ ನಡೆದ ಭಾರತ ಹಾಗೂ ದಕ್ಷಿಣ ಆಫ್ರಿಕಾ ನಡುವಿನ ಮೊದಲನೇ ಟೆಸ್ಟ್ ಪಂದ್ಯದಲ್ಲಿ ಹೆಚ್ಚು ಸಿಕ್ಸರ್ ನಿಂದಾಗಿ ನೂತನ ವಿಶ್ವದಾಖಲೆ ನಿರ್ಮಿಸಲಾಗಿದೆ.

ದಾಖಲೆಯ 43ನೇ ಶತಕದ ಜೊತೆಗೆ ವಿಶ್ವ ದಾಖಲೆ ಬರೆದ ರನ್ ಮೆಶಿನ್ ವಿರಾಟ್ ಕೊಹ್ಲಿ!
ವೆಸ್ಟ್ ಇಂಡೀಸ್ ವಿರುದ್ಧದ ಮೂರನೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ದಾಖಲೆಯ 43ನೇ ಶತಕ ಸಿಡಿಸಿದ್ದು ಇದರ ಜೊತೆಗೆ ವಿಶ್ವ ದಾಖಲೆಯೊಂದನ್ನು ಬರೆದಿದ್ದಾರೆ.

ಸ್ಕೇಟಿಂಗ್: ಕಾರವಾರದ ಯುಕೆಜಿ ಬಾಲಕನಿಂದ ವಿಶ್ವ ದಾಖಲೆ!
ಕಾರವಾರ ಮೂಲದ 5 ವರ್ಷದ ಬಾಲಕ ಸ್ಪಿನ್ನಿಂಗ್ ಸ್ಕೇಟಿಂಗ್ ನಲ್ಲಿ ವಿಶ್ವದಾಖಲೆ ನಿರ್ಮಾಣ ಮಾಡಿದ್ದಾನೆ.

100 ಗಿಟಾರ್ ಬಳಸಿ ರಾಷ್ಟ್ರಗೀತೆ ನುಡಿಸಿದ ವಿದ್ಯಾರ್ಥಿಗಳು: ಕೆಎಲ್‌ಇ ಸ್ಕೂಲ್ ನೂತನ ವಿಶ್ವದಾಖಲೆ!
ನೂರು ಗಿಟಾರ್ ಗಳಲ್ಲಿ ಭಾರತ ರಾಷ್ಟ್ರಗೀತೆಯನ್ನು ನುಡಿಸುವ ಮೂಲಕ ಬೆಳಗಾವಿಯ ಕೆಎಲ್‌ಇ ಇಂಟರ್ ನ್ಯಾಷನಲ್ ಸ್ಕೂಲ್ ನ ವಿದ್ಯಾರ್ಥಿಗಳು ನೂತನ ವಿಶ್ವದಾಖಲೆ ನಿರ್ಮಿಸಿದ್ದಾರೆ.

ಹೀಗೂ ಉಂಟೆ..; ಕೈಲಿ ಜೆನ್ನರ್ ವಿಶ್ವ ದಾಖಲೆಯನ್ನೇ ಮುರಿದ ಒಂದು ಮೊಟ್ಟೆ!
ಕೈಲಿ ಜೆನ್ನರ್.. ಖ್ಯಾತ ಸಾಮಾಜಿಕ ಜಾಲತಾಣ ಇನ್ ಸ್ಟಾಗ್ರಾಂನಲ್ಲಿ ಅತಿ ಹೆಚ್ಚು ಲೈಕ್ಸ್ ಪಡೆದಿದ್ದ ಹಾಲಿವುಡ್ ನ ಖ್ಯಾತ ನಟಿ. ಆದರೆ ಈ ನಟಿಯ ಅಪರೂಪದ ದಾಖಲೆಯನ್ನು ಕೇವಲ ಒಂದು ಮೊಟ್ಟೆ ಅಳಿಸಿ ಹಾಕಿದೆ.

100 ಗಂಟೆಗಳ ಕಾಲ ಸತತ ಭಾಷಣ ಮಾಡಿ ವಿಶ್ವ ದಾಖಲೆ ಸೃಷ್ಟಿಸಿದ ಭೂಪ!
ಉತ್ತರ ಪ್ರದೇಶದ ವ್ಯಕ್ತಿಯೊಬ್ಬ ಸತತ 100 ಗಂಟೆಗಳ ಕಾಲ ಭಾಷಣ ಮಾಡಿ ಗಿನ್ನಿಸ್ ವರ್ಲ್ಡ್ ರೆಕಾರ್ಡ್ ಪುಸ್ತಕಕ್ಕೆ ಸೇರ್ಪಡೆಯಾಗಿದ್ದಾರೆ.

