ವಿದ್ಯಾರ್ಥಿಗಳು ಫ್ರಾನ್ಸ್ಗೆ ಪ್ರಯಾಣ ಬೆಳೆಸುವ ಮೊದಲು ವೈದ್ಯಕೀಯ ಶಿಕ್ಷಣ ಮತ್ತು ಕೌಶಲ್ಯಾಭಿವೃದ್ಧಿ ಸಚಿವ ಶರಣ ಪ್ರಕಾಶ್ ಪಾಟೀಲ್ ಅವರನ್ನು ಭೇಟಿಯಾದರು.