ಭಾರತದ ಸ್ಟಾರ್ ಬ್ಯಾಡ್ಮಿಂಟನ್ ತಾರೆ ಪಿವಿ ಸಿಂಧು ಬಿಡಬ್ಲುಎಫ್ ವಿಶ್ವ ಸೂಪರ್ ಸೀರೀಸ್ ಫೈನಲ್ ನ ಮೊದಲ ಸುತ್ತಿನ ಪಂದ್ಯದಲ್ಲಿ ಜಯ ಗಳಿಸಿದ್ದಾರೆ...