World Test Championship 2021-23

ಭಾರತ-ಆಸ್ಟ್ರೇಲಿಯಾ 4ನೇ ಪಂದ್ಯ ನೀರಸ ಡ್ರಾನಲ್ಲಿ ಅಂತ್ಯ; ಟೀಂ ಇಂಡಿಯಾ ವಶಕ್ಕೆ ಟೆಸ್ಟ್ ಸರಣಿ!
ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟ್ರೋಫಿಯ 4ನೇ ಹಾಗೂ ಅಂತಿಮ ಟೆಸ್ಟ್ ಪಂದ್ಯ ನೀರಸ ಡ್ರಾದಲ್ಲಿ ಅಂತ್ಯವಾಗಿದ್ದು, 4 ಪಂದ್ಯಗಳ ಟೆಸ್ಟ್ ಸರಣಿಯನ್ನು ಟೀಂ ಇಂಡಿಯಾ 2-1 ಅಂತರದಲ್ಲಿ ಕೈವಶ ಮಾಡಿಕೊಂಡಿದೆ.

ಥ್ರಿಲ್ಲರ್ ಟೆಸ್ಟ್ ನಲ್ಲಿ ಶ್ರೀಲಂಕಾ ವಿರುದ್ದ ನ್ಯೂಜಿಲೆಂಡ್ ಗೆ ಜಯ: WTC ಫೈನಲ್ ಗೆ ಭಾರತ ಲಗ್ಗೆ!
ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ರೇಸ್ ನಲ್ಲಿ ಭಾರತಕ್ಕೆ ತೀವ್ರ ಪೈಪೋಟಿ ನೀಡಿದ್ದ ಶ್ರೀಲಂಕಾ ತಂಡ ನ್ಯೂಜಿಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯದಲ್ಲಿ ಸೋಲುವ ಮೂಲಕ ರೇಸ್ ನಿಂದ ಹೊರ ಬಿದ್ದಿದ್ದು, ಭಾರತ WTC ಫೈನಲ್ ಗೆ ಲಗ್ಗೆ ಇಟ್ಟಿದೆ.

