World Test Championship

'ಗೌತಮ್ ಗಂಭೀರ್‌ಗೆ ಇದು ಕಠಿಣ ಪರೀಕ್ಷೆ': ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ದೀಪ್ ದಾಸ್‌ಗುಪ್ತಾ ಎಚ್ಚರಿಕೆ
ಕೋಚ್ ಗೌತಮ್ ಗಂಭೀರ್ ಮಾರ್ಗದರ್ಶನದಲ್ಲಿ ಭಾರತವು ನ್ಯೂಜಿಲೆಂಡ್, ಆಸ್ಟ್ರೇಲಿಯಾ ಮತ್ತು ದಕ್ಷಿಣ ಆಫ್ರಿಕಾ ವಿರುದ್ಧ ಸೋಲು ಕಂಡಿದೆ. ಇದರಿಂದಾಗಿ ಕೋಚ್ ಆಗಿ ಗಂಭೀರ್ ಅವರ ಸಾಮರ್ಥ್ಯದ ಬಗ್ಗೆ ಪ್ರಶ್ನೆಗಳು ಉದ್ಭವಿಸಿವೆ.

ಭಾರತದ ಟಿ20 ತಂಡದಿಂದ ಶುಭಮನ್ ಗಿಲ್ ಕೈಬಿಟ್ಟಿದ್ದೇಕೆ?; BCCI ನಡೆಯ ಹಿಂದಿನ ನಿಜವಾದ ಕಾರಣ ಬಹಿರಂಗ!
ಕಳೆದ ವರ್ಷ ಏಷ್ಯಾ ಕಪ್ 2025ರಲ್ಲಿ ಗಿಲ್ ಆಡಿದರು. ಆದಾಗ್ಯೂ, 2025ರಲ್ಲಿ 15 ಟಿ20ಐಗಳಿಂದ ಕೇವಲ 291 ರನ್ ಗಳಿಸುವಲ್ಲಿ ಯಶಸ್ವಿಯಾದ ನಂತರ ಅವರನ್ನು ಈ ವರ್ಷದ ಆರಂಭದಲ್ಲಿ ಕೈಬಿಡಲಾಯಿತು.

ಬಾಂಗ್ಲಾದೇಶ ವಿರುದ್ಧ ಸೋತ ಪಾಕಿಸ್ತಾನಕ್ಕೆ ICC ಬರೆ; ಶೇ.40ರಷ್ಟು ದಂಡ, 8 WTC ಅಂಕ ಕಡಿತ
ಪಾಕಿಸ್ತಾನ ತಂಡಕ್ಕೆ ಬರೊಬ್ಬರಿ ಶೇ.40ರಷ್ಡು ಭಾರಿ ದಂಡ ವಿಧಿಸುವುದರ ಜೊತೆಗೆ ಐಸಿಸಿ ವರ್ಲ್ಡ್ ಟೆಸ್ಟ್ ಚಾಂಪಿಯನ್‌ಶಿಪ್ 2025–27 ಪಾಯಿಂಟ್ ಪಟ್ಟಿಯಲ್ಲಿ 8 ಅಂಕಗಳನ್ನು ಕಡಿತಗೊಳಿಸಿದೆ.

ಭಾರತದ ವಿರುದ್ಧ 3ನೇ ಟೆಸ್ಟ್ ಪಂದ್ಯ ಗೆದ್ದರೂ WTC ಅಂಕಪಟ್ಟಿಯಲ್ಲಿ ಕುಸಿದ ಇಂಗ್ಲೆಂಡ್; ಕಾರಣ ಇಲ್ಲಿದೆ...
ಸೋಮವಾರ 22 ರನ್‌ಗಳಿಂದ ಗೆದ್ದ ಮೂರನೇ ಟೆಸ್ಟ್ ಪಂದ್ಯದ ನಂತರ ನಾಯಕ ಬೆನ್ ಸ್ಟೋಕ್ಸ್ ಮತ್ತು ತಂಡಕ್ಕೆ ಪಂದ್ಯ ಶುಲ್ಕದ ಶೇ 10 ರಷ್ಟು ದಂಡ ವಿಧಿಸಲಾಯಿತು.

ಇಂಗ್ಲೆಂಡ್ ವಿರುದ್ಧ ಐತಿಹಾಸಿಕ ಜಯ; ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕ ಪಟ್ಟಿಯಲ್ಲಿ ಮೇಲೇರಿದ ಭಾರತ!
ಬರ್ಮಿಂಗ್‌ಹ್ಯಾಮ್‌ನಲ್ಲಿ ಇಂಗ್ಲೆಂಡ್ ವಿರುದ್ಧದ 336 ರನ್‌ಗಳ ಐತಿಹಾಸಿಕ ಗೆಲುವಿನ ನಂತರ, ಭಾರತದ ನಾಯಕ ಶುಭಮನ್ ಗಿಲ್, ವೇಗಿ ಜಸ್ಪ್ರೀತ್ ಬುಮ್ರಾ ಅವರ ಅನುಪಸ್ಥಿತಿಯಲ್ಲಿಯೂ ತಂಡದ ಬೌಲರ್‌ಗಳ ಪ್ರದರ್ಶನವನ್ನು ಶ್ಲಾಘಿಸಿದರು.

ಲಾರ್ಡ್ಸ್‌ನಲ್ಲಿ ಟೀಂ ಇಂಡಿಯಾ ಅಭ್ಯಾಸ; WTC ಫೈನಲ್‌ಗೂ ಮುನ್ನ ಆಸ್ಟ್ರೇಲಿಯಾಗೆ ಅನುಮತಿ ನಿರಾಕರಣೆ: ವರದಿ
ಜೂನ್ 11ರಂದು ಡಬ್ಲ್ಯುಟಿಸಿ ಫೈನಲ್ ಪಂದ್ಯ ಪ್ರಾರಂಭವಾಗುವ ಲಾರ್ಡ್ಸ್ ಕ್ರೀಡಾಂಗಣದಲ್ಲಿ ಈಗ ತರಬೇತಿ ಸೌಲಭ್ಯಗಳನ್ನು ಬಳಸಲು ಸಾಧ್ಯವಿಲ್ಲ ಎಂದು ಆಸ್ಟ್ರೇಲಿಯಾ ಕ್ರಿಕೆಟ್ ತಂಡಕ್ಕೆ ತಿಳಿಸಲಾಗಿದೆ.

WTC ಫೈನಲ್: ಭಾರತವನ್ನು 209 ರನ್ ಗಳಿಂದ ಮಣಿಸಿ ಚೊಚ್ಚಲ ಬಾರಿಗೆ ಟ್ರೋಫಿ ಮುಡಿಗೇರಿಸಿಕೊಂಡ ಆಸ್ಟ್ರೇಲಿಯಾ
ಲಂಡನ್‌ನ ಕೆನ್ನಿಂಗ್ಟನ್ ಓವಲ್‌ನಲ್ಲಿ ನಡೆದ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪಂದ್ಯದಲ್ಲಿ ಭಾರತವನ್ನು 209 ರನ್‌ಗಳಿಂದ ಸೋಲಿಸಿದ ಆಸ್ಟ್ರೇಲಿಯಾ ಚೊಚ್ಚಲ ಟ್ರೋಪಿಯನ್ನು ಮುಡಿಗೇರಿಸಿಕೊಂಡಿತು.ಇದರೊಂದಿಗೆ ಸತತ ಎರಡನೇ ಬಾರಿಗೆ ಭಾರತಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯದಲ್ಲಿ ಸೋಲು ಎದುರಾಗಿದೆ.

ಒಂದು ವೇಳೆ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಡ್ರಾದಲ್ಲಿ ಕೊನೆಗೊಂಡರೆ ಏನಾಗುತ್ತದೆ?
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ದಲ್ಲಿ ಬಲಿಷ್ಠ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಸೆಣೆಸಾಡುತ್ತಿವೆ. ಲಂಡನ್ ದಿ ಓವಲ್ ಕ್ರೀಡಾಂಗಣದಲ್ಲಿ ಪಂದ್ಯ ನಡೆಯುತ್ತಿದ್ದು ಟಾಸ್ ಸೋತ ಆಸ್ಟ್ರೇಲಿಯಾ ಬ್ಯಾಟಿಂಗ್ ಮಾಡುತ್ತಿದೆ.

ಸ್ಟೀವ್ ಸ್ಮಿತ್ ಈ ಪೀಳಿಗೆಯ ಅತ್ಯುತ್ತಮ ಟೆಸ್ಟ್ ಬ್ಯಾಟರ್: ವಿರಾಟ್ ಕೊಹ್ಲಿ ಪ್ರಶಂಸೆ
ಆಸ್ಟ್ರೇಲಿಯಾದ ಸ್ಟೀವ್ ಸ್ಮಿತ್ ಈ ಪೀಳಿಗೆಯ ಅತ್ಯುತ್ತಮ ಟೆಸ್ಟ್ ಬ್ಯಾಟರ್ ಎಂದು ಟೀಂ ಇಂಡಿಯಾದ ಮಾಜಿ ನಾಯಕ ವಿರಾಟ್ ಕೊಹ್ಲಿ ಹಾಡಿ ಹೊಗಳಿದ್ದಾರೆ.

