World Test Championship

ಐಪಿಎಲ್ ನಂತರ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಆಡುವುದು ಸವಾಲು: ರಾಹುಲ್ ದ್ರಾವಿಡ್
ಐಪಿಎಲ್ ಮುಗಿದ ಒಂದು ವಾರದೊಳಗೆ ಆಸ್ಟ್ರೇಲಿಯಾ ವಿರುದ್ಧದ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್ ಆಡುವುದು ದೊಡ್ಡ ಸವಾಲಾಗಿದೆ ಎಂದು ಟೀಂ ಇಂಡಿಯಾ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಸೋಮವಾರ ಹೇಳಿದ್ದಾರೆ.

ಪ್ರಬಲ ಆಸಿಸ್ ವಿರುದ್ಧ ಭರ್ಜರಿ ಜಯ: ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ಫೈನಲ್ ಗೆ ಟೀಂ ಇಂಡಿಯಾ ಮತ್ತಷ್ಟು ಸನಿಹ!
ಬಾರ್ಡರ್-ಗವಾಸ್ಕರ್ ಟ್ರೋಫಿ ಟೆಸ್ಟ್ ಸರಣಿಯ ಮೊದಲ ಟೆಸ್ಟ್ ನಲ್ಲಿ ಪ್ರಬಲ ಆಸ್ಟ್ರೇಲಿಯಾ ತಂಡವನ್ನು ಇನ್ನಿಂಗ್ಸ್ ಮತ್ತು 132 ರನ್‌ಗಳಿಂದ ಸೋಲಿಸಿದ ಟೀಂ ಇಂಡಿಯಾ ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್ ನ ಫೈನಲ್ ಗೆ ಮತ್ತಷ್ಟು ಸನಿಹವಾಗಿದೆ.

ಬಾಂಗ್ಲಾ ವಿರುದ್ಧ ಭಾರತ ಅಜೇಯ ಓಟ: ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಫೈನಲ್ ಪ್ರವೇಶಕ್ಕೆ ಗೆಲ್ಲಲೇಬೇಕು ಟೆಸ್ಟ್ ಸರಣಿ?
ಟೆಸ್ಟ್ ಕ್ರಿಕೆಟ್ ನಲ್ಲಿ ಬಾಂಗ್ಲಾದೇಶ ವಿರುದ್ಧದ ಭಾರತ ಸೋಲಿಲ್ಲದ ಸರದಾರ ತಂಡವಾಗಿದೆ. ಇನ್ನು ಬಾಂಗ್ಲಾ ಪ್ರವಾಸದಲ್ಲಿರುವ ಟೀಂ ಇಂಡಿಯಾ ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ.

ಭಾರತ ವರ್ಸಸ್ ಇಂಗ್ಲೆಂಡ್ ಮೊದಲ ಟೆಸ್ಟ್ ವೇಳೆ ನಿಧಾನಗತಿ ಬೌಲಿಂಗ್: ಉಭಯ ತಂಡಗಳಿಗೆ ಐಸಿಸಿ ದಂಡ
ಮೊದಲ ಟೆಸ್ಟ್ ಪಂದ್ಯದ ವೇಳೆ ನಿಧಾನಗತಿಯ ಬೌಲಿಂಗ್ ಮಾಡಿದ ಆರೋಪದ ಮೇರೆಗೆ ಐಸಿಸಿ ಭಾರತ ಮತ್ತು ಇಂಗ್ಲೆಂಡ್ ತಂಡಗಳಿಗೆ ದಂಡ ವಿಧಿಸಿದೆ.

ಡಬ್ಲ್ಯೂಟಿಸಿ ಫೈನಲ್ 2ನೇ ದಿನ: ಕೊಹ್ಲಿ, ರಹಾನೆ ಎಚ್ಚರಿಕೆಯ ಆಟ; ಮಂದಬೆಳಕಿನಿಂದ ಆಟಕ್ಕೆ ಅಡ್ಡಿ
ಸೌತಾಂಪ್ಟನ್‌ನ ಏಗಾಸ್ ಬೌಲ್ ಕ್ರೀಡಾಂಗಣದಲ್ಲಿ ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಡೆಯುತ್ತಿರುವ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ (ಡಬ್ಲ್ಯುಟಿಸಿ) ಫೈನಲ್‌ನ ಎರಡನೇ ದಿನದ ಮೂರನೇ ಸೆಷನ್ ನಲ್ಲಿ ಹೆಚ್ಚು ಆಡಲು ಸಾಧ್ಯವಾಗಿಲ್ಲ. ಮಳೆಯಿಂದಾಗಿ ಆರಂಭಿಕ ಸ್ಟಂಪ್‌ಗಳು ವಿಳಂಬವಾಗಿತ್ತು.

ಡಬ್ಲ್ಯೂಟಿಸಿ ಫೈನಲ್: 15 ಸದಸ್ಯರ ಭಾರತೀಯ ತಂಡ ಪ್ರಕಟ; ಮಾಯಾಂಕ್, ವಾಷಿಂಗ್ಟನ್ ಸುಂದರ್ ಗೆ ಸ್ಥಾನ ಇಲ್ಲ!
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗಾಗಿ 15 ಸದಸ್ಯರ ಭಾರತೀಯ ತಂಡವನ್ನು ಬಿಸಿಸಿಐ ಮಂಗಳವಾರ ಪ್ರಕಟಿಸಿದೆ.

ಟೆಸ್ಟ್ ಚಾಂಪಿಯನ್ ಷಿಪ್ ಅಂಕ ನೀಡಿಕೆ ವ್ಯವಸ್ಥೆ ಕುರಿತು ಇಂಗ್ಲೆಂಡ್ ವೇಗಿ ಸ್ಟುವರ್ಟ್ ಬ್ರಾಡ್ ಅಸಮಾಧಾನ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ಅಂಕಗಳ ಹಂಚಿಕೆ ವ್ಯವಸ್ಥೆಯನ್ನು ಇಂಗ್ಲೆಂಡ್ ತಂಡದ ವೇಗಿ ಸ್ಟುವರ್ಟ್ ಬ್ರಾಡ್ ಪ್ರಶ್ನಿಸಿದ್ದು, ಭಾರತ ಮತ್ತು ಬಾಂಗ್ಲಾದೇಶದ ನಡುವಿನ ಎರಡು ಪಂದ್ಯಗಳ ಸರಣಿಗೆ ಐದು ಪಂದ್ಯಗಳ ಆ್ಯಶಸ್ ಸರಣಿ ಹೇಗೆ ಸಮವಾಗುತ್ತದೆ ಎಂದು ಪ್ರಶ್ನಿಸಿದ್ದಾರೆ.

ಬ್ರಿಟನ್ ನ 'ಕೆಂಪು ಪಟ್ಟಿ'ಯಲ್ಲಿ ಭಾರತ; ಯೋಜನೆಯಂತೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ: ಐಸಿಸಿ
ಭಾರತ- ನ್ಯೂಜಿಲೆಂಡ್ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್ ಶಿಫ್ ಫೈನಲ್ ಪಂದ್ಯ ಯೋಜನೆಯಂತೆ ಜೂನ್ 18ಕ್ಕೆ ಸೌಥಾಂಪ್ಟನ್ ನಲ್ಲಿ ನಡೆಯಲಿದೆ ಎಂದು ಐಸಿಸಿ ಭರವಸೆ ನೀಡಿದೆ.

ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಿಂದ ಟೆಸ್ಟ್ ಕ್ರಿಕೆಟ್‌ಗೆ ಹೆಚ್ಚಿನ ಉತ್ತೇಜನ ದೊರೆತಿಲ್ಲ: ಗ್ರೆಗ್ ಬಾರ್ಕ್ಲೇ
ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್‌ನಿಂದ ಟೆಸ್ಟ್ ಕ್ರಿಕೆಟ್‌ಗೆ ಇದುವರೆಗೆ ಹೆಚ್ಚಿನ ಉತ್ತೇಜನ ದೊರೆತಿಲ್ಲ ಎಂದು ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿಯು(ಐಸಿಸಿ) ಹೊಸದಾಗಿ ನೇಮಕಗೊಂಡ ಅಧ್ಯಕ್ಷ ಗ್ರೆಗ್ ಬಾರ್ಕ್ಲೇ ಅಭಿಪ್ರಾಯಪಟ್ಟಿದ್ದಾರೆ.

