World Test Championship

ಐಸಿಸಿ ಟೆಸ್ಟ್ ಚಾಂಪಿಯನ್ ಷಿಪ್: ಪರಿಷ್ಕೃತ ಅಂಕಪಟ್ಟಿ ಬಿಡುಗಡೆ ಮಾಡಿದ ಐಸಿಸಿ
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ಆರಂಭಿಸಿದ್ದ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂತಿಮ ಹಂತಕ್ಕೆ ಬಂದು ನಿಂತಿರುವಂತೆಯೇ ಐಸಿಸಿ ತಂಡಗಳ ಪರಿಷ್ಕೃತ ಅಂಕ ಪಟ್ಟಿ ಬಿಡುಗಡೆ ಮಾಡಿದೆ.

ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್: ಗಳಿಸಿದ ಅಂಕಗಳ ಆಧಾರದ ಮೇಲೆ ಫೈನಲ್ ತಂಡಗಳ ನಿರ್ಧಾರ: ಐಸಿಸಿ
ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿ ಐಸಿಸಿ ಆರಂಭಿಸಿದ್ದ ವಿಶ್ವ ಟೆಸ್ಟ್ ಚಾಂಪಿಯನ್ ಷಿಪ್ ಅಂತಿಮ ಹಂತಕ್ಕೆ ಬಂದು ನಿಂತಿದ್ದು, ತಂಡಗಳು ಗಳಿಸಿರುವ ಅಂಕಗಳ ಆಧಾರದ ಮೇಲೆ ಫೈನಲ್ ತಂಡಗಳ ನಿರ್ಧಾರ ಮಾಡಲು ಐಸಿಸಿ ಗಂಭೀರ ಚಿಂತನೆಯಲ್ಲಿ ತೊಡಗಿದೆ.

ಮೊದಲ ಟೆಸ್ಟ್: ಕಿವೀಸ್ ವಿರುದ್ಧ ಭಾರತಕ್ಕೆ ಸೋಲು, ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಪಟ್ಟಿ ಮೇಲೆ ಪರಿಣಾಮ..?
ನ್ಯೂಜಿಲೆಂಡ್ ವಿರುದ್ಧ ಮೊದಲ ಟೆಸ್ಟ್ ನಲ್ಲಿ ಭಾರತ ತಂಡ ಹೀನಾಯ ಸೋಲು ಕಂಡಿದ್ದು, ಈ ಸೋಲು ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ನಲ್ಲಿ ಭಾರತದ ಪಾರಮ್ಯದ ಮೇಲೆ ಪರಿಣಾಮ ಬೀರಿದೆಯೇ ಎಂಬ ಪ್ರಶ್ನೆ ಹುಟ್ಟುಹಾಕಿದ್ದು, ಈ ಪ್ರಶ್ನೆಗೆ ಉತ್ತರ ಇಲ್ಲಿದೆ.

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್: ಟೀಂ ಇಂಡಿಯಾ ಸನಿಹದಲ್ಲಿ ಆಸ್ಟ್ರೇಲಿಯಾ
ಪ್ರವಾಸಿ ನ್ಯೂಜಿಲೆಂಡ್ ವಿರುದ್ಧ ನಡೆದ ಮೂರು ಪಂದ್ಯಗಳ ಟೆಸ್ಟ್ ಸರಣಿಯಲ್ಲಿ 3-0 ಅಂತರದ ಕ್ಲೀನ್ ಸ್ವೀಪ್ ಗೆಲುವು ದಾಖಲಿಸಿರುವ ಆಸ್ಟ್ರೇಲಿಯಾ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅಂಕಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿರುವ ಭಾರತದ ಸನಿಹದಲ್ಲಿದೆ.

ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್: ಅಗ್ರಸ್ಥಾನದಲ್ಲಿ ಟೀಂ ಇಂಡಿಯಾ
ತವರು ನೆಲದಲ್ಲಿ ದಕ್ಷಿಣ ಆಫ್ರಿಕಾ ವಿರುದ್ಧದ ಸರಣಿಯನ್ನು ವೈಟ್ ವಾಶ್ ಮಾಡುವ ಮೂಲಕ ಟೀಂ ಇಂಡಿಯಾ ಐಸಿಸಿ ವಿಶ್ವ ಚಾಂಪಿಯನ್ ಶಿಪ್ ಪಟ್ಟಿಯಲ್ಲಿ ಪರಾಕ್ರಮ ಮೆರೆದಿದೆ.

ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್: ಅಗ್ರ ಸ್ಥಾನದಲ್ಲಿ ಭಾರತ
ವಿಂಡೀಸ್ ವಿರುದ್ಧದ ಟೆಸ್ಟ್ ಸರಣಿ ಜಯದ ಬೆನ್ನಲ್ಲೇ ಐಸಿಸಿಯ ಟೆಸ್ಟ್ ಚಾಂಪಿಯನ್ ಶಿಪ್ ಟೂರ್ನಿಯ ಅಂಕ ಪಟ್ಟಿಯಲ್ಲಿ ಭಾರತ ತಂಡ ಅಗ್ರ ಸ್ಥಾನದಲ್ಲಿ ಮುಂದುವರೆದಿದೆ.

ದುಬೈ:ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಗೆ ಚಾಲನೆ ನೀಡಿದ ಐಸಿಸಿ
ವಿಶ್ವ ಕ್ರಿಕೆಟ್ ಭಾಗವಾದ ಅಂತಾರಾಷ್ಟ್ರೀಯ ಕ್ರಿಕೆಟ್ ಸಮಿತಿಯು ಸೋಮವಾರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ಅನ್ನು ಅಧಿಕೃತವಾಗಿ ಉದ್ಘಾಟಿಸಿತು.

2019ರ ವಿಶ್ವ ಟೆಸ್ಟ್ ಚಾಂಪಿಯನ್‌ಶಿಪ್ ವೇಳಾಪಟ್ಟಿ ಪ್ರಕಟ: ಟೀಂ ಇಂಡಿಯಾಗೆ ಮೊದಲ ಎದುರಾಳಿ ಕೆರಿಬಿಯನ್ನರು!
2019ರ ಜುಲೈನಲ್ಲಿ ಆರಂಭಗೊಳ್ಳಲಿರುವ ಬಹುನಿರೀಕ್ಷಿತ ಟೆಸ್ಟ್ ಚಾಂಪಿಯನ್‌ಶಿಪ್‌ನಲ್ಲಿ ವೆಸ್ಟ್ ಇಂಡೀಸ್ ಟೀಂ ಇಂಡಿಯಾಗೆ ಮೊದಲ ಎದುರಾಳಿಯಾಗಿದೆ...

