world

ಕೋವಿಡ್-19: ವಿಶ್ವದಾದ್ಯಂತ ಕೊರೋನಾ ಪ್ರಕರಣಗಳ ಸಂಖ್ಯೆ 6 ಕೋಟಿ
ವಿಶ್ವದಾದ್ಯಂತ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 6 ಕೋಟಿ 08 ಲಕ್ಷ ದಾಟಿದೆ.

ಕೋವಿಡ್-19: ವಿಶ್ವದಾದ್ಯಂತ 5 ಕೋಟಿ ದಾಟಿದ ಕೊರೋನ ಸೋಂಕು ಪ್ರಕರಣಗಳು
ಜಗತ್ತಿನಾದ್ಯಂತ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆ 56 ಮಿಲಿಯನ್ ಮೀರಿದೆ (5 ಕೋಟಿ 60 ಲಕ್ಷ ) ದಾಟಿದೆ ಎಂದು ಅಮೆರಿಕ ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ.

ವಿಶ್ವದಾದ್ಯಂತದ ಕೊರೋನಾ ಮಹಾಮಾರಿಗೆ 1.30 ಕೋಟಿ ಜನರು ಬಲಿ
ಮಹಾಮಾರಿ ಕೊರೋನಾ ವೈರಸ್'ಗೆ ವಿಶ್ವದಾದ್ಯಂತ 1,309,713, ಮಂದಿ ಬಲಿಯಾಗಿದ್ದಾರೆಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ಹೇಳಿದೆ.

ವಿಶ್ವದಾದ್ಯಂತದ ಕೋವಿಡ್-19 ಪ್ರಕರಣಗಳ ಸಂಖ್ಯೆ 5.24 ಕೋಟಿ
ವಿಶ್ವದಾದ್ಯಂತ ಕೋವಿಡ್-19 ಸೋಂಕಿನ ದೃಢಪಟ್ಟ ಪ್ರಕರಣಗಳ ಸಂಖ್ಯೆ 5 ಕೋಟಿ 24 ಲಕ್ಷ ದಾಟಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ಹೇಳಿದೆ.

ಜಾಗತಿಕವಾಗಿ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷಕ್ಕೆ ಏರಿಕೆ
ಜಗತ್ತಿನಾದ್ಯಂತ ಕೊರೋನ ಸೋಂಕು ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷಕ್ಕೆ ಏರಿಕೆಯಾಗಿದೆ ಎಂದು ತಿಳಿದುಬಂದಿದೆ.

ವಿಶ್ವದಾದ್ಯಂತ ಕೊರೋನಾ ಅಬ್ಬರ: ಜಾಗತಿಕ ಕೋವಿಡ್ ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷ
ಜಾಗತಿಕ ಕೋವಿಡ್ ಪ್ರಕರಣಗಳ ಸಂಖ್ಯೆ 4 ಕೋಟಿ 33 ಲಕ್ಷ ದಾಟಿದ್ದು, ಸಾವಿನ ಸಂಖ್ಯೆ 1,117,430ಕ್ಕೆ ಏರಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.

ಕೋವಿಡ್-19: ವಿಶ್ವದಾದ್ಯಂತ 3.95 ಕೋಟಿಗೇರಿದ ಸೋಂಕಿತರ ಸಂಖ್ಯೆ
ಜಾಗತಿಕ ಕೊವಿಡ್ ಪ್ರಕರಣಗಳ ಸಂಖ್ಯೆ 3 ಕೋಟಿ 95 ಲಕ್ಷ ದಾಟಿದ್ದು, ಸಾವಿನ ಸಂಖ್ಯೆ 1,106,705ಕ್ಕೆ ಏರಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.

ವಿಶ್ವದಾದ್ಯಂತ ಕೊರೋನಾ ಅಬ್ಬರ: ಜಾಗತಿಕ ಕೊವಿಡ್ ಪ್ರಕರಣಗಳ ಸಂಖ್ಯೆ 3 ಕೋಟಿ 80 ಲಕ್ಷ
ಜಾಗತಿಕ ಕೊವಿಡ್ ಪ್ರಕರಣಗಳ ಸಂಖ್ಯೆ 3 ಕೋಟಿ 780 ಲಕ್ಷ ದಾಟಿದ್ದು, ಸಾವಿನ ಸಂಖ್ಯೆ 1,084,888 ಕ್ಕೆ ಏರಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.

ಜಾಗತಿಕ ಕೋವಿಡ್-19 ಪ್ರಕರಣಗಳ ಸಂಖ್ಯೆ 3 ಕೋಟಿ 77 ಲಕ್ಷ!
ಜಾಗತಿಕವಾಗಿ ಕೊವಿಡ್ ನ ಪ್ರಕರಣಗಳ ಸಂಖ್ಯೆ ಸೋಮವಾರದ ವೇಳೆಗೆ 3 ಕೋಟಿ 77 ಲಕ್ಷ ತಲುಪಿದ್ದುದ್ದು ಸಾವಿನ ಸಂಖ್ಯೆ 1,081,453ಕ್ಕೆ ಏರಿಕೆಯಾಗಿದೆ ಎಂದು ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯದ ವರದಿ ತಿಳಿಸಿದೆ.

