world

ಜಾಗತಿಕ ಕೋವಿಡ್ ಸಾವಿನ ಸಂಖ್ಯೆ 10 ಲಕ್ಷ ತಲುಪಿರುವುದು 'ಸಂಕಟ ಮೈಲಿಗಲ್ಲು'- ವಿಶ್ವಸಂಸ್ಥೆ ಮಹಾಕಾರ್ಯದರ್ಶಿ ಗುಟೇರಸ್
ಕೊರೋನಾ ವೈರಸ್(ಕೊವಿಡ್ -19) ಸೋಂಕಿನಿಂದ ವಿಶ್ವದಾದ್ಯಂತ ಸಾವಿನ ಸಂಖ್ಯೆ 10 ಲಕ್ಷ ತಲುಪಿರುವುದು ‘ಸಂಕಟದ ಮೈಲಿಗಲ್ಲು’ ಎಂದು ವಿಶ್ವಸಂಸ್ಥೆ ಮಹಾಕಾರ್ಯದರ್ಶಿ ಅಂಟೊನಿಯೊ ಗುಟೆರೆಸ್ ನೋವಿನಿಂದ ಹೇಳಿದ್ದಾರೆ.

ಮಹಾಮಾರಿ ಕೊರೋನಾಗೆ ನಲುಗುತ್ತಿರುವ ವಿಶ್ವ: ಅತೀ ಹೆಚ್ಚು ಸೋಂಕಿತ ಟಾಪ್ 10 ಪಟ್ಟಿಯಲ್ಲಿ ಈಗಲೂ ಅಮೆರಿಕಾ ನಂ.1...!
ಮಹಾಮಾರಿ ವಜ್ರಮುಷ್ಟಿಯಲ್ಲಿ ಇಡೀ ವಿಶ್ವ ನಲುಗಿ ಹೋಗುತ್ತಿದ್ದು, ವಿವಿಧ ರಾಷ್ಟ್ರಗಳಲ್ಲಿ ಒಟ್ಟು ಸೋಂಕಿತರ ಸಂಖ್ಯೆ 30.6 ಕೋಟಿ ತಲುಪಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಜಗತ್ತಿನಾದ್ಯಂತ 3 ಕೋಟಿ ಗಡಿ ದಾಟಿದ ಕೊರೊನಾ ಸೋಂಕು ಪ್ರಕರಣಗಳು
ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ವಿವಿಧ ರಾಷ್ಟ್ರಗಳಲ್ಲಿ ಒಟ್ಟು ಸೋಂಕಿತರ ಸಂಖ್ಯೆ 3 ಕೋಟಿ ತಲುಪಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

2.86 ಕೋಟಿ ದಾಟಿದ ಜಾಗತಿಕ ಕೊವಿಡ್ ಪ್ರಕರಣಗಳ ಸಂಖ್ಯೆ
ಜಾಗತಿಕವಾಗಿ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ 2 ಕೋಟಿ 86 ಲಕ್ಷ ತಲುಪಿದ್ದು, ಒಟ್ಟು ಸಾವಿನ ಸಂಖ್ಯೆ 9,18,000 ಕ್ಕಿಂತ ಮೀರಿದೆ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯ ತಿಳಿಸಿದೆ.

ಕೋವಿಡ್-19: ವಿಶ್ವದಾದ್ಯಂತ 2.80 ಕೋಟಿ ತಲುಪಿದ ಸೋಂಕಿತರ ಸಂಖ್ಯೆ
ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ವಿವಿಧ ರಾಷ್ಟ್ರಗಳಲ್ಲಿ ಒಟ್ಟು ಸೋಂಕಿತರ ಸಂಖ್ಯೆ 2.80 ಕೋಟಿ ತಲುಪಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ಕೋವಿಡ್-19:ವಿಶ್ವದಾದ್ಯಂತ 9 ಲಕ್ಷ ಗಡಿ ದಾಟಿದ ಮೃತರ ಸಂಖ್ಯೆ
ಜಾಗತಿಕ ಮಟ್ಟದಲ್ಲಿ ಕೊರೋನಾ ವೈರಸ್ ನಿಂದ ಮೃತಪಟ್ಟವರ ಸಂಖ್ಯೆ 9 ಲಕ್ಷ ಗಡಿ ದಾಟಿದೆ ಎಂದು ಜ್ಹಾನ್ ಹಾಪ್ಕಿನ್ಸ್ ವರದಿ ಮಾಡಿದೆ.

ವಿಶ್ವದೆಲ್ಲೆಡೆ ಕೊರೋನಾ ರೌದ್ರನರ್ತನ: 2 ಕೋಟಿ ದಾಟಿದ ಸೋಂಕಿತರ ಸಂಖ್ಯೆ
ವಿಶ್ವದಾದ್ಯಂತ ಕೊರೊನಾ ವೈರಸ್ ತನ್ನ ಅಟ್ಟಹಾಸವನ್ನು ಮುಂದುವರೆಸಿದ್ದು, ಸೋಂಕಿತರ ಸಂಖ್ಯೆ 2 ಕೋಟಿ ಗಡಿ ದಾಟಿದೆ ಎಂದು ವರದಿಯಾಗಿದೆ.

ಅನಿಮೇಷನ್ ಜಗತ್ತಿಗೆ ಕಾಲಿಟ್ಟ ನಟಿ ಮಾನ್ವಿತಾ ಕಾಮತ್!
ಸ್ಯಾಂಡಲ್ ವುಡ್ ನಟಿ ಮಾನ್ನಿತಾ ಕಾಮತ್ ಗೆ ತನ್ನೊಳಗಿನ ಮತ್ತೊಂದು ಸೃಜನಾತ್ಮಕ ಅಂಶವನ್ನು ತಿಳಿಯಲುಲಾಕ್ ಡೌನ್ ನೆರವಾಗಿದೆ. ಆರ್ ಜೆ ಆಗಿದ್ದ ನಟಿ ಮಾನ್ವಿತಾ ಇದೀಗ ಅನಿಮೇಷನ್ ಜಗತ್ತಿಗೆ ಕಾಲಿಟ್ಟಿದ್ದು, ಕಥೆ ಬರೆಯುತ್ತಿದ್ದಾರೆ.ಕಾಲೇಜಿನಲ್ಲಿ ವ್ಯಾಸಂಗ ಮಾಡುತ್ತಿರುವ ಮಾನ್ವಿತಾ ಇದನ್ನು ಪ್ಯಾಶನ್ ಆಗಿ ಮಾಡುತ್ತಿದ್ದಾರೆ.

ವಿಶ್ವದಲ್ಲೆಡೆ ಕೊರೋನಾ ರೌದ್ರನರ್ತನ: ಸೋಂಕು ಪೀಡಿತರ ಸಂಖ್ಯೆ 1.71 ಕೋಟಿಗೆ ಏರಿಕೆ
ಕೊರೊನಾ ವೈರಸ್ ಪ್ರಕರಣಗಳ ಸಂಖ್ಯೆ ವಿಶ್ವಾದ್ಯಂತ 1.71 ಕೋಟಿ ಮೀರಿದೆ. ಈ ಕಾಯಿಲೆಯಿಂದ 669,235 ಕ್ಕೂ ಹೆಚ್ಚು ಸಾವುಗಳು ದಾಖಲಾಗಿವೆ ಎಂದು ವಲ್ಡೋಮೀಟರ್ ಡೇಟಾ ವರದಿಗಳು ತಿಳಿಸಿವೆ.

