world

ವಿಶ್ವದಾದ್ಯಂತ 24 ಗಂಟೆಗಳಲ್ಲಿ 2,78,877 ಕೊರೋನಾ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 1.53 ಕೋಟಿಗೆ ಏರಿಕೆ
ವಿದೇಶ

ವಿಶ್ವದಾದ್ಯಂತ 24 ಗಂಟೆಗಳಲ್ಲಿ 2,78,877 ಕೊರೋನಾ ಕೇಸ್ ಪತ್ತೆ; ಸೋಂಕಿತರ ಸಂಖ್ಯೆ 1.53 ಕೋಟಿಗೆ ಏರಿಕೆ

ವಿಶ್ವದಾದ್ಯಂತ ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 2,78,877 ಮಂದಿಯಲ್ಲಿ ವೈರಸ್ ಪತ್ತೆಯಾಗಿದ್ದು, ಈ ವರೆಗೂ ವಿವಿಧ ದೇಶಗಳಲ್ಲಿ ಪತ್ತೆಯಾಗಿರುವ ಒಟ್ಟು ಸೋಂಕಿತರ ಸಂಖ್ಯೆ 15,374,394ಕ್ಕೆ ಏರಿಕೆಯಾಗಿದೆ.

ಕೊರೋನಾ ವಜ್ರಮುಷ್ಠಿಯಲ್ಲಿ ನಲುಗುತ್ತಿರುವ ಇಡೀ ವಿಶ್ವ: 14.2 ಕೋಟಿಗೇರಿದ ಸೋಂಕಿತರ ಸಂಖ್ಯೆ
ವಿದೇಶ

ಕೊರೋನಾ ವಜ್ರಮುಷ್ಠಿಯಲ್ಲಿ ನಲುಗುತ್ತಿರುವ ಇಡೀ ವಿಶ್ವ: 14.2 ಕೋಟಿಗೇರಿದ ಸೋಂಕಿತರ ಸಂಖ್ಯೆ

ಡೆಡ್ಲಿ ಕೊರೋನಾ ವೈರಸ್ ದಾಳಿಗೆ ಇಡೀ ವಿಶ್ವವೇ ನಲುಗಿ ಹೋಗಿದ್ದು, ಸುಮಾರು 250ಕ್ಕೂ ಹೆಚ್ಚು ರಾಷ್ಟ್ರಗಳು ಮಹಾಮಾರಿಯ ವಜ್ರಮುಷ್ಟಿಯಲ್ಲಿ ನಲುಗುತ್ತಿವೆ. ಈ ವರೆಗೆ ವಿಶ್ವದಾದ್ಯಂತ 14.2 ಕೋಟಿ ಜನರು ಸೋಂಕಿನಿಂದ ಬಳಲುತ್ತಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ವಿಶ್ವದ 7ನೇ ಅತಿದೊಡ್ಡ ಶ್ರೀಮಂತ ಎಲೋನ್ ಮಸ್ಕ್
ವಾಣಿಜ್ಯ

ವಿಶ್ವದ 7ನೇ ಅತಿದೊಡ್ಡ ಶ್ರೀಮಂತ ಎಲೋನ್ ಮಸ್ಕ್

ಟೆಸ್ಲಾ ಮತ್ತು ಸ್ಪೇಸ್ಎಕ್ಸ್ ಸಿಇಒ ಎಲೋನ್ ಮಸ್ಕ್ ವಿಶ್ವದ 7ನೇ ಅತಿದೊಡ್ಡ ಶ್ರೀಮಂತ ವ್ಯಕ್ತಿಯಾಗಿ ಹೊರಹೊಮ್ಮಿದ್ದಾರೆ.

ಜಾಗತಿಕ ಕೊರೊನವೈರಸ್‍ ಪ್ರಕರಣಗಳ ಸಂಖ್ಯೆ 1 ಕೋಟಿ 28 ಲಕ್ಷಕ್ಕೇರಿಕೆ
ವಿದೇಶ

ಜಾಗತಿಕ ಕೊರೊನವೈರಸ್‍ ಪ್ರಕರಣಗಳ ಸಂಖ್ಯೆ 1 ಕೋಟಿ 28 ಲಕ್ಷಕ್ಕೇರಿಕೆ

ಜಾಗತಿಕ ಕೊರೊನಾವೈರಸ್ ಪ್ರಕರಣಗಳ ಸಂಖ್ಯೆ ಭಾನುವಾರ 1 ಕೋಟಿ 28 ಲಕ್ಷ ತಲುಪಿದ್ದರೆ, ಸಾವಿನ ಸಂಖ್ಯೆ 5 ಲಕ್ಷದ 67 ಸಾವಿರಕ್ಕಿಂತ ಹೆಚ್ಚಾಗಿದೆ.

ವಿಶ್ವದಾದ್ಯಂತ ಕೊರೋನಾ ಸ್ಫೋಟ: ಸೋಂಕಿತರ ಸಂಖ್ಯೆ 1.11 ಕೋಟಿ, 5.23 ಲಕ್ಷ ಮಂದಿ ಸಾವು
ವಿದೇಶ

ವಿಶ್ವದಾದ್ಯಂತ ಕೊರೋನಾ ಸ್ಫೋಟ: ಸೋಂಕಿತರ ಸಂಖ್ಯೆ 1.11 ಕೋಟಿ, 5.23 ಲಕ್ಷ ಮಂದಿ ಸಾವು

ವಿಶ್ವದಾದ್ಯಂತ ಕೊರೋನಾ ಸ್ಫೋಟಗೊಂಡಿದ್ದು, ಸೋಂಕಿತರ ಸಂಖ್ಯೆ 11,190,678ಕ್ಕೆ ಏರಿಕೆಯಾಗಿದೆ ಎಂದು ಜಾನ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ಮಾಹಿತಿ ನೀಡಿದೆ.

ವಿಶ್ವದ ಎಲೆಕ್ಟ್ರಾನಿಕ್ ತ್ಯಾಜ್ಯ ಕಳೆದ ವರ್ಷ ದಾಖಲೆಯ ಏರಿಕೆ!
ಗ್ಯಾಡ್ಜೆಟ್ಸ್

ವಿಶ್ವದ ಎಲೆಕ್ಟ್ರಾನಿಕ್ ತ್ಯಾಜ್ಯ ಕಳೆದ ವರ್ಷ ದಾಖಲೆಯ ಏರಿಕೆ!

ಫ್ಲ್ಯಾಟ್ ಸ್ಕ್ರೀನ್ ಟಿವಿಗಳು, ಮೊಬೈಲ್ ಫೋನ್, ಹಾಗೂ ಇನ್ನಿತರ ಎಲೆಕ್ಟ್ರಾನಿಕ್ ಸರಕುಗಳ ತ್ಯಾಜ್ಯ 2019 ರಲ್ಲಿ ದಾಖಲೆಯ ಪ್ರಮಾಣದಲ್ಲಿ ಏರಿಕೆಯಾಗಿದೆ ಎಂದು ವಿಶ್ವಸಂಸ್ಥೆಗೆ ಸಂಬಂಧಿಸಿದ ಅಧ್ಯಯನ ವರದಿಯ ಮೂಲಕ ತಿಳಿದುಬಂದಿದೆ.

ವಿಶ್ವದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 9.90 ದಶಲಕ್ಷಕ್ಕೆ ಏರಿಕೆ, 4.80 ಲಕ್ಷ ಮಂದಿ ಸಾವು
ವಿದೇಶ

ವಿಶ್ವದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 9.90 ದಶಲಕ್ಷಕ್ಕೆ ಏರಿಕೆ, 4.80 ಲಕ್ಷ ಮಂದಿ ಸಾವು

ವಿಶ್ವದೆಲ್ಲೆಡೆ ಕೊರೋನಾ ಸ್ಫೋಟಗೊಂಡಿದ್ದು, 9.90 ದಶಲಕ್ಷ ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್'ಗೆ 4.80 ಲಕ್ಷ ಮಂದಿ ಬಲಿಯಾಗಿದ್ದಾರೆಂದು ವಿಶ್ವ ಆರೋಗ್ಯ ಸಂಸ್ಥೆ ಮಾಹಿತಿ ನೀಡಿದೆ. 

ವಿಶ್ವದಾದ್ಯಂತ ಕೊರೋನಾ ರಣಕೇಕೆ: 80 ಲಕ್ಷ ಗಡಿಯತ್ತ ಸೋಂಕಿತರ ಸಂಖ್ಯೆ, 4.34 ಲಕ್ಷ ಮಂದಿ ಸಾವು
ವಿದೇಶ

ವಿಶ್ವದಾದ್ಯಂತ ಕೊರೋನಾ ರಣಕೇಕೆ: 80 ಲಕ್ಷ ಗಡಿಯತ್ತ ಸೋಂಕಿತರ ಸಂಖ್ಯೆ, 4.34 ಲಕ್ಷ ಮಂದಿ ಸಾವು

ವಿಶ್ವದಾದ್ಯಂತ ಕೊರೋನಾ ರಣಕೇಕೆ ಹಾಕುತ್ತಿದ್ದು, ಸೋಂಕಿತರ ಸಂಖ್ಯೆ ಇದೀಗ 80 ಲಕ್ಷಯತ್ತ ಸಾಗುತ್ತಿದೆ. ಅಲ್ಲದೆ, 4.34 ಲಕ್ಷ ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ. 

ಕೊರೋನಾ ವಜ್ರಮುಷ್ಠಿಯಲ್ಲಿ ಇಡೀ ವಿಶ್ವ: 70 ಲಕ್ಷ ಗಡಿಯತ್ತ ಸೋಂಕಿತರ ಸಂಖ್ಯೆ, 4.27 ಲಕ್ಷ ಮಂದಿ ಸಾವು
ವಿದೇಶ

ಕೊರೋನಾ ವಜ್ರಮುಷ್ಠಿಯಲ್ಲಿ ಇಡೀ ವಿಶ್ವ: 70 ಲಕ್ಷ ಗಡಿಯತ್ತ ಸೋಂಕಿತರ ಸಂಖ್ಯೆ, 4.27 ಲಕ್ಷ ಮಂದಿ ಸಾವು

ವಿಶ್ವದ ವಿವಿಧ ರಾಷ್ಟ್ರಗಳಲ್ಲಿ ಕೊರೋನಾ ತನ್ನ ರಣಕೇಕೆಯನ್ನು ಮುಂದುವರೆಸಿದ್ದು, ಸೋಂಕಿತರ ಸಂಖ್ಯೆ 70 ಲಕ್ಷ ಗಡಿದಾಟಿದೆ. ಅಲ್ಲದೆ, 4.27 ಲಕ್ಷ ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆಂದು ವಿಶ್ವ ಆರೋಗ್ಯ ಸಂಸ್ಥೆ ತನ್ನ ವರದಿಯಲ್ಲಿ ತಿಳಿಸಿದೆ.