world

ವಿಶ್ವದಾದ್ಯಂತ ಕೊರೋನಾ ರಣಕೇಕೆ: 72 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 4 ಲಕ್ಷ ಮಂದಿ ಬಲಿ
ವಿದೇಶ

ವಿಶ್ವದಾದ್ಯಂತ ಕೊರೋನಾ ರಣಕೇಕೆ: 72 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 4 ಲಕ್ಷ ಮಂದಿ ಬಲಿ

ವಿಶ್ವದಾದ್ಯಂತ ಕೊರೋನಾ ರಣಕೇಕೆ ಹಾಕುತ್ತಿದ್ದು, ಬರೋಬ್ಬರಿ 72 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ, ಅಲ್ಲದೆ, ಮಹಾಮಾರಿ ವೈರಸ್'ಗೆ 4 ಲಕ್ಷಕ್ಕೂ ಅಧಿಕ ಮಂದಿ ಬಲಿಯಾಗಿದ್ದಾರೆ. 

ವಿಶ್ವದೆಲ್ಲೆಡೆ ಕೊರೋನಾ ಆರ್ಭಟ: 70 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ
ವಿದೇಶ

ವಿಶ್ವದೆಲ್ಲೆಡೆ ಕೊರೋನಾ ಆರ್ಭಟ: 70 ಲಕ್ಷ ಗಡಿ ದಾಟಿದ ಸೋಂಕಿತರ ಸಂಖ್ಯೆ

ವಿಶ್ವದಾದ್ಯಂತ ಕೊರೋನಾ ಆರ್ಭಟ ಹೆಚ್ಚುತ್ತಲೇ ಇದ್ದು, ಈ ವರೆಗೂ 70 ಲಕ್ಷಕ್ಕೂ ಹೆಚ್ಚು ಮಂದಿ ಸೋಂಕಿಗೊಳಗಾಗಿದ್ದಾರೆಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್‌ಎಸ್‌ಇ) ತಿಳಿಸಿದೆ.

ಕೊವಿಡ್‍-19: ವಿಶ್ವಾದ್ಯಂತ 4 ಲಕ್ಷ ದಾಟಿದ ಸಾವಿನ ಸಂಖ್ಯೆ; ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿ
ವಿದೇಶ

ಕೊವಿಡ್‍-19: ವಿಶ್ವಾದ್ಯಂತ 4 ಲಕ್ಷ ದಾಟಿದ ಸಾವಿನ ಸಂಖ್ಯೆ; ಜಾನ್ಸ್ ಹಾಪ್ಕಿನ್ಸ್ ವಿಶ್ವವಿದ್ಯಾಲಯ ವರದಿ

ವಿಶ್ವದಾದ್ಯಂತ ಕೊವಿಡ್‍-19 ಸೋಂಕಿನಿಂದ ಸಾವನ್ನಪ್ಪಿದವರ ಸಂಖ್ಯೆ ಭಾನುವಾರ 4.00,000 ಮೀರಿದೆ ಎಂದು ಜಾನ್ಸ್ ಹಾಪ್‌ಕಿನ್ಸ್ ವಿಶ್ವವಿದ್ಯಾಲಯದ ಸೆಂಟರ್ ಫಾರ್ ಸಿಸ್ಟಮ್ಸ್ ಸೈನ್ಸ್ ಅಂಡ್ ಎಂಜಿನಿಯರಿಂಗ್ (ಸಿಎಸ್‌ಎಸ್‌ಇ) ತಿಳಿಸಿದೆ.

ವಿಶ್ವದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 62 ಲಕ್ಷಕ್ಕೆ ಏರಿಕೆ, 3.79 ಲಕ್ಷ ಮಂದಿ ಸಾವು
ವಿದೇಶ

ವಿಶ್ವದಾದ್ಯಂತ ಕೊರೋನಾ ಸೋಂಕಿತರ ಸಂಖ್ಯೆ 62 ಲಕ್ಷಕ್ಕೆ ಏರಿಕೆ, 3.79 ಲಕ್ಷ ಮಂದಿ ಸಾವು

ವಿಶ್ವದಾದ್ಯಂತ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಕಳೆದ 24 ಗಂಟೆಗಳಲ್ಲಿ ಬರೋಬ್ಬರಿ 93,000 ಮಂದಿಯಲ್ಲಿ ಹೊಸದಾಗಿ ಸೋಂಕು ದೃಢವಾಗಿದೆ. ಇದರೊಂದಿಗೆ ಒಟ್ಟಾರೆ ಸೋಂಕಿತರ ಸಂಖ್ಯೆ 62 ಲಕ್ಷಕ್ಕೇರಿದ್ದು, 3.79ಲಕ್ಷ ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ. 

ಜಗತ್ತಿನಾದ್ಯಂತ 63 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ, 3.76 ಲಕ್ಷ ಸಾವು, 7ನೇ ಸ್ಥಾನದಲ್ಲಿ ಭಾರತ!
ವಿದೇಶ

ಜಗತ್ತಿನಾದ್ಯಂತ 63 ಲಕ್ಷ ದಾಟಿದ ಕೊರೋನಾ ಸೋಂಕಿತರ ಸಂಖ್ಯೆ, 3.76 ಲಕ್ಷ ಸಾವು, 7ನೇ ಸ್ಥಾನದಲ್ಲಿ ಭಾರತ!

ಮಹಾಮಾರಿ ಕೊರೋನಾ ವೈರಸ್ ಗೆ ಜಗತ್ತು ತತ್ತರಿಸಿದ್ದು ಸೋಂಕಿತರ ಸಂಖ್ಯೆ 63 ಲಕ್ಷದಾಟಿದ್ದು, 3.76 ಲಕ್ಷಕ್ಕೂ ಹೆಚ್ಚು ಜನರು ಈ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ್ದಾರೆ.

ವಿಶ್ವದಲ್ಲಿ ಕೊರೋನಾ 62 ಲಕ್ಷ ದಾಟಿದ ಸೋಂಕಿತರ ಸಂಖ್ಯೆ, 3.72 ಲಕ್ಷ ಸಾವು, 7ನೇ ಸ್ಥಾನದಲ್ಲಿ ಭಾರತ!
ದೇಶ

ವಿಶ್ವದಲ್ಲಿ ಕೊರೋನಾ 62 ಲಕ್ಷ ದಾಟಿದ ಸೋಂಕಿತರ ಸಂಖ್ಯೆ, 3.72 ಲಕ್ಷ ಸಾವು, 7ನೇ ಸ್ಥಾನದಲ್ಲಿ ಭಾರತ!

ಜಾಗತಿಕ ಸಾಂಕ್ರಾಮಿಕ ಕೊರೊನಾ ವೈರಸ್(ಕೋವಿಡ್-19) ಸೋಂಕಿತರ ಸಂಖ್ಯೆ ವಿಶ್ವದಲ್ಲಿ 62 ಲಕ್ಷದಾಟಿದ್ದು, 3.72 ಲಕ್ಷಕ್ಕೂ ಹೆಚ್ಚು ಜನರು ಈ ಸಾಂಕ್ರಾಮಿಕ ರೋಗದಿಂದ ಸಾವನ್ನಪ್ಪಿದ್ದಾರೆ.

ವಿಶ್ವದಲ್ಲಿ ಕೊರೋನಾ ಆರ್ಭಟ: 58 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 3.60 ಲಕ್ಷ ಮಂದಿ ಬಲಿ
ವಿದೇಶ

ವಿಶ್ವದಲ್ಲಿ ಕೊರೋನಾ ಆರ್ಭಟ: 58 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ, 3.60 ಲಕ್ಷ ಮಂದಿ ಬಲಿ

ವಿಶ್ವದೆಲ್ಲೆಡೆ ಕೊರೋನಾ ವೈರಸ್ ತನ್ನ ಆರ್ಭಟವನ್ನು ಮುಂದುವರೆಸಿದ್ದು, ಈ ವರೆಗೂ 58 ಲಕ್ಷಕ್ಕೂ ಹೆಚ್ಚು ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ 3.8 ಲಕ್ಷ ಜನರು ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ. 

ಕೋವಿಡ್-19 ನಮ್ಮನ್ನು ಹೊಸ ಜಗತ್ತಿಗೆ ತೆರೆದುಕೊಳ್ಳಲಿದೆ: ರಾಹುಲ್ ಗಾಂಧಿ
ದೇಶ

ಕೋವಿಡ್-19 ನಮ್ಮನ್ನು ಹೊಸ ಜಗತ್ತಿಗೆ ತೆರೆದುಕೊಳ್ಳಲಿದೆ: ರಾಹುಲ್ ಗಾಂಧಿ

ಕೊರೋನಾ ವೈರಸ್ ನಂತರ ಹೊಸ ಜಗತ್ತಿಗೆ ನಾವು ತೆರೆದುಕೊಳ್ಳಲಿದ್ದು ಚೀನಾ ಮತ್ತು ಅಮೆರಿಕ ನಡುವಿನ ಅಧಿಕಾರದ ಸಮತೋಲನವು ಕೊರೋನಾ ನಂತರ ಬದಲಾಗಲಿದೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.

ಕೊರೋನಾ ವಜ್ರಮುಷ್ಠಿಯಲ್ಲಿ ಇಡೀ ವಿಶ್ವ: 55 ಲಕ್ಷ ಗಡಿಯತ್ತ ಸೋಂಕಿತರ ಸಂಖ್ಯೆ, 3.43 ಲಕ್ಷ ಮಂದಿ ಸಾವು
ವಿದೇಶ

ಕೊರೋನಾ ವಜ್ರಮುಷ್ಠಿಯಲ್ಲಿ ಇಡೀ ವಿಶ್ವ: 55 ಲಕ್ಷ ಗಡಿಯತ್ತ ಸೋಂಕಿತರ ಸಂಖ್ಯೆ, 3.43 ಲಕ್ಷ ಮಂದಿ ಸಾವು

ಡೆಡ್ಲಿ ಕೊರೋನಾ ವೈರಸ್ ದಾಳಿಗೆ ಇಡೀ ವಿಶ್ವವೇ ನಲುಗಿ ಹೋಗಿದ್ದು, ಸುಮಾರು 250ಕ್ಕೂ ಹೆಚ್ಚು ರಾಷ್ಟ್ರಗಳು ಮಹಾಮಾರಿಯ ವಜ್ರಮುಷ್ಟಿಯಲ್ಲಿ ನಲುಗುತ್ತಿವೆ. ಈ ವರೆಗೆ ವಿಶ್ವದಾದ್ಯಂತ 3.43 ಲಕ್ಷ ಜನರು ಹೆಮ್ಮಾರಿ ವೈರಸ್'ಗೆ ಬಲಿಯಾಗಿದ್ದು, ಸೋಂಕಿತರ ಸಂಖ್ಯೆ 55 ಲಕ್ಷ ಗಡಿಯತ್ತ ಸಾಗುತ್ತಿದೆ.