world

ಲಾಕ್ ಡೌನ್ ನಡುವೆಯೂ ಸತತ 2ನೇ ದಿನ 6 ಸಾವಿರ ಹೊಸ ಪ್ರಕರಣ: ಅಗ್ರ 10 ದೇಶಗಳಲ್ಲಿ ಭಾರತ
ಸತತ ಎರಡನೇ ದಿನ ಆರು ಸಾವಿರಕ್ಕೂ ಹೆಚ್ಚು ಹೊಸ ಪ್ರಕರಣಗಳು ದಾಖಲಾಗುವ ಮೂಲಕ ಅತಿ ಹೆಚ್ಚು ಮಂದಿಗೆ ಕೊರೊನಾ ತಗುಲಿರುವ ಅಗ್ರ ಹತ್ತು ರಾಷ್ಟ್ರಗಳ ಪಟ್ಟಿಯಲ್ಲಿ ಭಾರತವೂ ಗುರುತಿಸಿಕೊಂಡಿದೆ.

ವಿಶ್ವದಲ್ಲಿ ಕೊರೋನಾ ರೌದ್ರನರ್ತನ: 3.42 ಲಕ್ಷ ಮಹಾಮಾರಿಗೆ ಬಲಿ, 54 ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ
ವಿಶ್ವಾದ್ಯಂತ ಕೊರೊನಾ ವೈರಸ್ ತನ್ನ ರೌದ್ರನರ್ತನವನ್ನು ಮುಂದುವರೆಸಿದ್ದು, ಹೆಮ್ಮಾರಿ ವೈರಸ್'ಗೆ ಈವರೆಗೂ 3.42 ಲಕ್ಷ ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕಿತರ ಸಂಖ್ಯೆ 54 ಲಕ್ಷಕ್ಕೆ ಏರಿಕೆಯಾಗಿದೆ.

ಕೊರೋನಾಗೆ ಬೆಚ್ಚಿದ ಇಡೀ ವಿಶ್ವ: ಸೋಂಕಿತರ ಸಂಖ್ಯೆ 48 ಲಕ್ಷಕ್ಕೆ ಏರಿಕೆ, 3.23 ಲಕ್ಷ ಮಂದಿ ಸಾವು
ಮಹಾಮಾರಿ ಕೊರೋನಾಗೆ ಇಡೀ ವಿಶ್ವವೇ ಬಿಚ್ಚಿಬಿದ್ದಿದ್ದು, ಸೋಂಕಿತರ ಸಂಖ್ಯೆ 48 ಲಕ್ಷಕ್ಕೆ ಏರಿಕೆಯಾಗಿದೆ. ಅಲ್ಲದೆ, ಹೆಮ್ಮಾರಿ ವೈರಸ್ 3.23 ಲಕ್ಷ ಮಂದಿ ಬಲಿಪಡೆದುಕೊಂಡಿದೆ.

ಕೊರೋನಾ ವೈರಸ್: ವಿಶ್ವದಾದ್ಯಂತ 3.16 ಲಕ್ಷ ದಾಟಿದ ಸಾವಿನ ಸಂಖ್ಯೆ
ಜಗತ್ತಿನ 213ಕ್ಕೂ ಹೆಚ್ಚು ದೇಶಗಳಲ್ಲಿ ಮರಣ ಮೃದಂಗ ಭಾರಿಸುತ್ತಿರುವ ಮಾರಕ ಕೊರೋನಾ ವೈರಸ್ ಗೆ ಈ ವರೆಗೂ 3,16,658 ಎಂದು ತಿಳಿದುಬಂದಿದೆ.

ಕೊರೋನಾ ವೈರಸ್: ವಿಶ್ವಾದ್ಯಂತ ಕೋವಿಡ್-19ಗೆ 3, 13,216 ಮಂದಿ ಬಲಿ, ಸೋಂಕಿತರ ಸಂಖ್ಯೆ 47,20,077ಕ್ಕೆ ಏರಿಕೆ
ಜಗತ್ತಿನ 180ಕ್ಕೂ ಅಧಿಕ ರಾಷ್ಟ್ರಗಳಲ್ಲಿ ಕೊರೋನಾ ವೈರಸ್ ಮರಣ ಮೃದಂಗ ಮುಂದುವರೆದಿದ್ದು, ಈ ವರೆಗೂ ಜಗತ್ತಿನಾದ್ಯಂತ ಕೊರೋನಾ ವೈರಸ್ ಗೆ 3,13,216 ಮಂದಿ ಬಲಿಯಾಗಿದ್ದಾರೆ.

ವಿಶ್ವದೆಲ್ಲೆಡೆ ಕೊರೋನಾ ಆರ್ಭಟ: ಸೋಂಕಿತರ ಸಂಖ್ಯೆ 35 ಲಕ್ಷಕ್ಕೆ ಏರಿಕೆ, 2.46 ಲಕ್ಷ ಮಂದಿ ಸಾವು
ವಿಶ್ವದೆಲ್ಲೆಡೆ ಕೊರೋನಾ ರಣಕೇಕೆ ಹಾಕುತ್ತಿದ್ದು, 35, 00,000 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಅಲ್ಲದೆ, ಮಹಾಮಾರಿ ವೈರಸ್'ಗೆ 2,46,000 ಮಂದಿ ಬಲಿಯಾಗಿದ್ದಾರೆಂದು ವರದಿಗಳಿಂದ ತಿಳಿದುಬಂದಿದೆ.

ವಿಶ್ವದೆಲ್ಲೆಡೆ ಕೊರೋನಾ ಆರ್ಭಟ: ಮಹಾಮಾರಿಗೆ 2.33 ಲಕ್ಷ ಮಂದಿ ಸಾವು, ಸೋಂಕಿತರ ಸಂಖ್ಯೆ 32.76 ಲಕ್ಷಕ್ಕೆ ಏರಿಕೆ
ವಿಶ್ವದಾದ್ಯಂತ ಕೊರೋನಾ ಆರ್ಭಟ ಹೆಚ್ಚಾಗುತ್ತಲೇ ಇದ್ದು, ಮಹಾಮಾರಿ ವೈರಸ್'ಗೆ ಈ ವರೆಗೂ 2.33 ಲಕ್ಷ ಮಂದಿ ಬಲಿಯಾಗಿದ್ದಾರೆ. ಅಲ್ಲದೆ, ಸೋಂಕಿತರ ಸಂಖ್ಯೆ 32.76 ಲಕ್ಷಕ್ಕೆ ಏರಿಕೆಯಾಗಿದೆ.

ವಿಶ್ವಕ್ಕೆ ಕೊರೋನಾಘಾತ: ಸಾವಿನ ಸಂಖ್ಯೆ 2.33 ಲಕ್ಷಕ್ಕೆ ಏರಿಕೆ, 33 ಲಕ್ಷ ಮಂದಿಯಲ್ಲಿ ಸೋಂಕು ಪತ್ತೆ
ವಿಶ್ವದೆಲ್ಲೆಡೆ ಕೊರೋನಾ ರಣಕೇಕೆ ಹಾಕುತ್ತಿದ್ದು, ಈ ವರೆಗೂ 2.33 ಲಕ್ಷ ಮಂದಿ ಮಹಾಮಾರಿ ವೈರಸ್'ಗೆ ಬಲಿಯಾಗಿದ್ದಾರೆ, ಅಲ್ಲದೆ ಸೋಂಕಿತರ ಸಂಖ್ಯೆ 33 ಲಕ್ಷಕ್ಕೇರಿಕೆಯಾಗಿದೆ ಎಂದು ವರದಿಗಳಿಂದ ತಿಳಿದುಬಂದಿದೆ.

ವಿಶ್ವದೆಲ್ಲೆಡೆ ಕೊರೋನಾ ವೈರಸ್ ಗೆ 2.25 ಲಕ್ಷ ಮಂದಿ ಸಾವು, ಸೋಂಕಿತರ ಸಂಖ್ಯೆ 31.8 ಲಕ್ಷಕ್ಕೆ ಏರಿಕೆ
ವಿಶ್ವದೆಲ್ಲೆಡೆ ಕೊರೋನಾ ವೈರಸ್ ರಣಕೇಕೆ ಹಾಕುತ್ತಿದ್ದು, ಮಹಾಮಾರಿಗೆ ವಿವಿಧ ರಾಷ್ಟ್ರಗಳಲ್ಲಿ 2.25 ಲಕ್ಷ ಮಂದಿ ಬಲಿಯಾಗಿದ್ದಾರೆ. ಅಲ್ಲದೆ, 31.8 ಲಕ್ಷ ಮಂದಿ ಸೋಂಕಿಗೊಳಗಾಗಿದ್ದಾರೆ.

