ಕ್ರಿಕೆಟ್ಮೆಲ್ಬೋರ್ನ್ ಕ್ರೀಡಾಂಗಣವನ್ನೂ ಮೀರಿಸುವ ವಿಶ್ವದ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಭಾರತದಲ್ಲಿ!
ಇಡೀ ವಿಶ್ವದಲ್ಲೇ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಎಂಬ ಖ್ಯಾತಿ ಪಡೆದಿರುವ ಆಸ್ಟ್ರೇಲಿಯಾದ ಮೆಲ್ಬೋರ್ನ್ ಕ್ರಿಕೆಟ್ ಸ್ಟೇಡಿಯಂ ಅನ್ನೂ ಮೀರಿಸುವ ಅತೀ ದೊಡ್ಡ ಕ್ರಿಕೆಟ್ ಸ್ಟೇಡಿಯಂ ಭಾರತದಲ್ಲಿ ನಿರ್ಮಾಣವಾಗುತ್ತಿದೆ.