ಸಿನಿಮಾ ಸುದ್ದಿವಿಶ್ವದ ಅತೀ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿಯಲ್ಲಿ ಶಾರುಖ್, ಅಕ್ಷಯ್!
ವಿಶ್ವದ ಅತೀ ಹೆಚ್ಚು ಸಂಭಾವನೆ ಪಡೆಯುವ ನಟರ ಪಟ್ಟಿಯನ್ನು ಖ್ಯಾತ ಅಂತಾರಾಷ್ಟ್ರೀಯ ನಿಯತಕಾಲಿಕೆ ಫೋರ್ಬ್ಸ್ ಬಿಡುಗಡೆ ಮಾಡಿದ್ದು, ಪಟ್ಟಿಯ ಟಾಪ್ 10ರಲ್ಲಿ ಬಾಲಿವುಡ್ ನಟರಾದ ಶಾರುಖ್ ಖಾನ್ ಹಾಗೂ ನಟ ಅಕ್ಷಯ್ ಕುಮಾರ್ ಸ್ಥಾನಗಳಿಸಿದ್ದಾರೆ.