world's largest Hanuman statue

ಚುನಾವಣೆಯಲ್ಲಿ ಗೆದ್ದರೆ ಹನುಮಾನ್ ಪ್ರತಿಮೆ ಕೆಡವುತ್ತೇವೆ; ಶುಗರ್ಲ್ಯಾಂಡ್ನ ಹನುಮಂತನ ವಿಗ್ರಹದ ವಿರುದ್ಧ ಯೂಟ್ಯೂಬರ್ ವಿವಾದಾತ್ಮಕ ಪೋಸ್ಟ್
ಅಮೆರಿಕದ ಟೆಕ್ಸಾಸ್ನಲ್ಲಿ ನವೆಂಬರ್ನಲ್ಲಿ ನಡೆಯಲಿರುವ ಮಧ್ಯಂತರ ಚುನಾವಣೆಯ ಹೊಸ್ತಿಲಿನಲ್ಲಿ, ಸಂಪ್ರಾದಾಯವಾದಿ ಯೂಟ್ಯೂಬರ್ ಒಬ್ಬರು ನೀಡಿದ ಪ್ರಚೋದನಾಕಾರಿ ಹೇಳಿಕೆ ಭಾರಿ ವಿವಾದ ಹಾಗೂ ಧಾರ್ಮಿಕ ದ್ವೇಷದ ಕಿಚ್ಚು ಹೊತ್ತಿಸಿದೆ. ಆ ಕುರಿತ ವರದಿ ಇಲ್ಲಿದೆ:

ವಿಶ್ವದ ಅತಿ ಎತ್ತರದ ಭಕ್ತಿ ಹನುಮಾನ್ ಮೂರ್ತಿ ನಿರ್ಮಾಣಕ್ಕೆ ಕಿಷ್ಕಿಂಧೆಯಲ್ಲಿ ಪೇಜಾವರ ಶ್ರೀಗಳಿಂದ ಶಿಲಾನ್ಯಾಸ
ವಿಶ್ವದ ಅತಿ ಎತ್ತರದ ಭಕ್ತಿ ಹನುಮಾನ್ ವಿಗ್ರಹ, ದೇವಾಲಯದ ನಿರ್ಮಾಣಕ್ಕೆ ನ.20 ರಂದು ರಾಮಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್ ನ ಸದಸ್ಯರೂ ಆಗಿರುವ ಪೇಜಾವರ ಮಠದ ಶ್ರೀ ವಿಶ್ವಪ್ರಸನ್ನ ತೀರ್ಥ ಶ್ರೀಗಳು ಶಿಲಾನ್ಯಾಸ ನೆರವೇರಿಸುವ ಐತಿಹಾಸಿಕ ಕಾರ್ಯಕ್ರಮ ಕಿಷ್ಕಿಂಧೆಯ ಅಂಜನಾದ್ರಿ ಬೆಟ್ಟದಲ್ಲಿ ನಡೆಯಿತು.

