WPL 2024

ಡಬ್ಲ್ಯೂಪಿಎಲ್ 2024: ಆರ್ ಸಿಬಿ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಗೆ 1 ರನ್ ಜಯ, ಪ್ಲೇ ಆಫ್ ಗೆ ಲಗ್ಗೆ
ಅರುಣ್ ಜೇಟ್ಲಿ ಕ್ರೀಡಾಂಗಣದಲ್ಲಿ ಭಾನುವಾರ ನಡೆದ ಮಹಿಳಾ ಪ್ರೀಮಿಯರ್ ಲೀಗ್ ಕ್ರಿಕೆಟ್ ಟೂರ್ನಿಯ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 1 ರನ್ ನಿಂದ ರೋಚಕ ಜಯ ಸಾಧಿಸಿತು. ಇದರೊಂದಿಗೆ ಪಾಯಿಂಟ್ ಪಟ್ಟಿಯಲ್ಲಿ ಅಗ್ರ ಸ್ಥಾನ ಗಳಿಸಿ ಪ್ಲೇ ಆಫ್ ಗೆ ಲಗ್ಗೆ ಇಟ್ಟಿತು.

WPL 2024: ಯುಪಿ ವಿರುದ್ಧ ಮುಂಬೈ ಇಂಡಿಯನ್ಸ್ ಗೆ 42 ರನ್ ಜಯ, 3ನೇ ಸ್ಥಾನಕ್ಕೆ ಕುಸಿದ RCB
ಮಹಿಳಾ ಪ್ರೀಮಿಯರ್ ಲೀಗ್ ನ ಇಂದಿನ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಮುಂಬೈ ಇಂಡಿಯನ್ಸ್ ಮಹಿಳಾ ತಂಡ 42 ರನ್ ಗಳ ಜಯ ದಾಖಲಿಸಿದೆ.

WPL 2024: RCBಗೆ ಮತ್ತೊಂದು ಸೋಲು, ಕೊನೆಗೂ ಗೆಲುವಿನ ಖಾತೆ ತೆರೆದ ಗುಜರಾತ್ ಜೈಂಟ್ಸ್, ಸೋತರೂ ಅಂಕಪಟ್ಟಿಯಲ್ಲಿ ಬದಲಾವಣೆ ಇಲ್ಲ!
ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಸೋಲು ಕಂಡಿದ್ದು, ಈ ವರೆಗೂ ಟೂರ್ನಿಯಲ್ಲಿ ಗೆಲುವೇ ಕಾಣದ ಗುಜರಾತ್ ತಂಡ ಆರ್ ಸಿಬಿ ವಿರುದ್ಧ 19 ರನ್ ಗಳ ಜಯ ದಾಖಲಿಸಿದೆ.

WPL 2024: ಮುಂಬೈ ವಿರುದ್ಧ ಡೆಲ್ಲಿ ಗೆ 29 ರನ್ ಜಯ, 2ನೇ ಸ್ಥಾನಕ್ಕೆ ಜಿಗಿದ RCB
ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ ಮುಂಬೈ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ತಂಡ 29 ರನ್ ಗಳ ಅಂತರದ ಜಯ ದಾಖಲಿಸಿದ ಬೆನ್ನಲ್ಲೇ ಅಂಕ ಪಟ್ಟಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ 2ನೇ ಸ್ಥಾನಕ್ಕೆ ಜಿಗಿದಿದೆ.

ಆರ್‌ಸಿಬಿಗೆ ಅಭಿಮಾನಿಗಳಿಂದ ಅಭೂತಪೂರ್ವ ಬೆಂಬಲ: ಧನ್ಯವಾದ ಹೇಳಿದ ಸ್ಮೃತಿ ಮಂಧಾನ ಪಡೆ!
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ನಡೆದ ಪಂದ್ಯದ ಬಳಿಕ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆಟಗಾರ್ತಿಯರು ತಮ್ಮ ಅಭಿಮಾನಿಗಳ ಅಪಾರ ಬೆಂಬಲ ಮತ್ತು ಪ್ರೀತಿಗೆ ಕೃತಜ್ಞತೆ ಸಲ್ಲಿಸಿದರು.

RCB vs UPW: ಆರ್‌ಸಿಬಿ ಆಟಗಾರ್ತಿ ಎಲ್ಲಿಸ್ ಪೆರ್ರಿ ಸಿಕ್ಸರ್ ಮೋಡಿಗೆ ಕಾರಿನ ಕಿಟಕಿ ಗಾಜು ಪುಡಿ ಪುಡಿ!
ಆರ್‌ಸಿಬಿ ತಂಡದ ಸ್ಟಾರ್ ಆಟಗಾರ್ತಿ ಎಲ್ಲಿಸ್ ಪೆರ್ರಿ ತಮ್ಮ ಅದ್ಭುತ ಪ್ರದರ್ಶನದಿಂದ ಈಗಾಗಲೇ ಅಭಿಮಾನಿಗಳ ಮನಸ್ಸನ್ನು ಗೆದ್ದಿದ್ದಾರೆ. ಇದೀಗ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ನಡೆದ ಪಂದ್ಯದಲ್ಲಿ ಭರ್ಜರಿ ಸಿಕ್ಸರ್ ಸಿಡಿಸುವ ಮೂಲಕ ಕಾರಿನ ಗಾಜನ್ನು ಪುಡಿ ಪುಡಿ ಮಾಡಿದ್ದಾರೆ.

WPL 2024: ಸರಣಿ ಸೋಲಿಗಳಿಂದ ಹೊರಬಂದ RCB, ಯುಪಿ ವಿರುದ್ಧ ಭರ್ಜರಿ ಜಯ, ಒಂದು ಸ್ಥಾನ ಮೇಲಕ್ಕೆ!
ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯಲ್ಲಿ ಸತತ 2 ಸೋಲುಗಳ ಕಂಡಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಹಿಳಾ ತಂಡ ಕೊನೆಗೂ ಜಯ ಸಾಧಿಸಿದ್ದು, ಯುಪಿ ವಾರಿಯರ್ಸ್ ಮಹಿಳಾ ತಂಡದ ವಿರುದ್ಧ 23 ರನ್ ಗಳ ಭರ್ಜರಿ ಜಯ ದಾಖಲಿಸಿದೆ.

WPL 2024: ಗುಜರಾತ್ ವಿರುದ್ಧ ಡೆಲ್ಲಿಗೆ ಮತ್ತೊಂದು ಜಯ, ಅಗ್ರಸ್ಥಾನಕ್ಕೇರಿಕೆ
ಮಹಿಳಾ ಪ್ರೀಮಿಯರ್ ಲೀಗ್ ಟೂರ್ನಿಯ ಇಂದಿನ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಡೆಲ್ಲಿ ಕ್ಯಾಪಿಟಲ್ಸ್ ಅಮೋಘ ಜಯ ಸಾಧಿಸಿದ್ದು ಮಾತ್ರವಲ್ಲದೇ ಅಂಕ ಪಟ್ಟಿಯಲ್ಲಿ ಅಗ್ರ ಸ್ಥಾನಕ್ಕೇರಿದೆ.

WPL 2024: ಆರ್ ಸಿಬಿಗೆ ಸತತ 2ನೇ ಸೋಲು, ಮುಂಬೈ ಇಂಡಿಯನ್ಸ್ ಗೆ 7 ವಿಕೆಟ್ ಭರ್ಜರಿ ಜಯ
ಮಹಿಳಾ ಪ್ರೀಮೀಯರ್ ಲೀಗ್ ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ಮತ್ತೊಂದು ಸೋಲಿಗೆ ಶರಣಾಗಿದ್ದು, ಮುಂಬೈ ಇಂಡಿಯನ್ಸ್ ವಿರುದ್ಧ ಹೀನಾಯ ಸೋಲು ಕಂಡಿದೆ.

