WPL 2024

WPL 2024: ಗುಜರಾತ್ ವಿರುದ್ಧ ಯುಪಿಗೆ 6 ವಿಕೆಟ್ ಗಳ ಜಯ!
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಉತ್ತರ ಪ್ರದೇಶ ವಾರಿಯರ್ಸ್ ಹಾಗೂ ಗುಜರಾತ್ ಜೈಂಟ್ಸ್ ನ ಡಬ್ಲ್ಯುಪಿಎಲ್ 2024 ಪಂದ್ಯದಲ್ಲಿ ಗುಜರಾತ್ ವಿರುದ್ಧ ಉತ್ತರ ಪ್ರದೇಶ ತಂಡ 6 ವಿಕೆಟ್ ಗಳ ಜಯ ಗಳಿಸಿದೆ.

WPL 2024: ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ಆರ್ ಸಿಬಿಗೆ ಸೋಲು!
ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಆರ್ ಸಿಬಿ- ಡೆಲ್ಲಿ ಕ್ಯಾಪಿಟಲ್ಸ್ ನ ಡಬ್ಲ್ಯುಪಿಎಲ್ 2024 ಪಂದ್ಯದಲ್ಲಿ ಡೆಲ್ಲಿ ತಂಡ 25 ರನ್ ಗಳ ಗೆಲುವು ಸಾಧಿಸಿದೆ.

WPL 2024: ಪಂದ್ಯದ ವೇಳೆ ಮೈದಾನಕ್ಕೆ ನುಗ್ಗಿದ ವ್ಯಕ್ತಿಯ ಬಂಧನ
ಮಹಿಳಾ ಪ್ರೀಮಿಯರ್ ಲೀಗ್ (WPL) ಪಂದ್ಯದ ಸಂದರ್ಭದಲ್ಲಿ ಭದ್ರತಾ ನಿಯಮಗಳನ್ನು ಉಲ್ಲಂಘಿಸಿ ಮೈದಾನಕ್ಕೆ ನುಗ್ಗಿದ ವ್ಯಕ್ತಿಯೊಬ್ಬನನ್ನು ಕಬ್ಬನ್ ಪಾರ್ಕ್ ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

MI vs UPW: ಮುಂಬೈ ಇಂಡಿಯನ್ಸ್ ತಂಡವನ್ನು 7 ವಿಕೆಟ್‌ಗಳಿಂದ ಸೋಲಿಸಿ ಮೊದಲ ಗೆಲುವು ದಾಖಲಿಸಿದ ಯುಪಿ ವಾರಿಯರ್ಸ್
ತಮ್ಮ ಹಿಂದಿನ ಪಂದ್ಯದಲ್ಲಿ ಗುಜರಾತ್ ಜೈಂಟ್ಸ್ ವಿರುದ್ಧ ಐದು ವಿಕೆಟ್‌ಗಳ ಭರ್ಜರಿ ಜಯ ಸಾಧಿಸಿದ್ದ ಮುಂಬೈ ಇಂಡಿಯನ್ಸ್ ತಂಡವು ಬುಧವಾರ ನಡೆದ ಆಕ್ಷನ್-ಪ್ಯಾಕ್ಡ್ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) 2024ರ 6ನೇ ಪಂದ್ಯದಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಸೋಲು ಅನುಭವಿಸಿದೆ.

WPL 2024: ಆರ್‌ಸಿಬಿ ಆಟಗಾರ್ತಿಗೆ ಮೈದಾನದಲ್ಲೇ ಮದುವೆ ಪ್ರಸ್ತಾಪವನ್ನಿಟ್ಟ ಅಭಿಮಾನಿ, ಫೋಟೊ ವೈರಲ್
ಮಂಗಳವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿದ್ದ ಗುಜರಾತ್ ಜೈಂಟ್ಸ್ ವಿರುದ್ಧದ ಡಬ್ಲ್ಯುಪಿಎಲ್ 2024ರ ಪಂದ್ಯದ ವೇಳೆ ಅಭಿಮಾನಿಯೊಬ್ಬರು ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್‌ಸಿಬಿ) ಆಟಗಾರ್ತಿ ಶ್ರೇಯಾಂಕಾ ಪಾಟೀಲ್ ಅವರ ಮುಂದೆ ಮದುವೆ ಪ್ರಸ್ತಾಪವನ್ನಿಟ್ಟಿರುವ ಕುತೂಹಲಕಾರಿ ಘಟನೆ ನಡೆಯಿತು.

DC vs UPW: ಪಂದ್ಯದ ವೇಳೆ ಅನುಚಿತ ವರ್ತನೆ; ಡೆಲ್ಲಿ ಕ್ಯಾಪಿಟಲ್ಸ್ ತಂಡದ ಬೌಲರ್ ಅರುಂಧತಿ ರೆಡ್ಡಿಗೆ ದಂಡ
ಯುಪಿ ವಾರಿಯರ್ಸ್ ವಿರುದ್ಧ ಸೋಮವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) ಪಂದ್ಯದ ವೇಳೆ ನೀತಿ ಸಂಹಿತೆಯನ್ನು ಉಲ್ಲಂಘಿಸಿದ್ದಕ್ಕಾಗಿ ಡೆಲ್ಲಿ ಕ್ಯಾಪಿಟಲ್ಸ್‌ನ ವೇಗಿ ಅರುಂಧತಿ ರೆಡ್ಡಿ ಅವರಿಗೆ ದಂಡ ವಿಧಿಸಲಾಗಿದೆ.

RCB vs GG: ಚಿನ್ನಸ್ವಾಮಿಯಲ್ಲಿ ಮಂಧಾನ ಮಿಂಚು, ಗುಜರಾತ್ ಜೈಂಟ್ಸ್ ವಿರುದ್ಧ ಆರ್‌ಸಿಬಿಗೆ ಜಯ
ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) 2024ರ ಎರಡನೇ ಆವೃತ್ತಿಯಲ್ಲಿ ಅತ್ಯುತ್ತಮ ಪ್ರದರ್ಶನ ಮುಂದುವರೆಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮಂಗಳವಾರ ಗುಜರಾತ್ ಜೈಂಟ್ಸ್ ವಿರುದ್ಧ 8 ವಿಕೆಟ್‌ಗಳ ಭರ್ಜರಿ ಗೆಲುವು ಸಾಧಿಸುವ ಮೂಲಕ ಗೆಲುವಿನ ಓಟ ಮುಂದುವರಿಸಿದೆ.

UP Warriorz vs Delhi Capitals: 9 ವಿಕೆಟ್‌ಗಳಿಂದ ಯುಪಿ ವಾರಿಯರ್ಸ್ ತಂಡವನ್ನು ಮಣಿಸಿದ ಡೆಲ್ಲಿ ಕ್ಯಾಪಿಟಲ್ಸ್
ಸೋಮವಾರ ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ 2024 ರ ಎರಡನೇ ಆವೃತ್ತಿಯ ನಾಲ್ಕನೇ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಯುಪಿ ವಾರಿಯರ್ಸ್ ತಂಡವನ್ನು ಒಂಬತ್ತು ವಿಕೆಟ್‌ಗಳ ಅಂತರದಿಂದ ಸೋಲಿಸಿತು.

WPL 2024 ಉದ್ಘಾಟನಾ ಸಮಾರಂಭ: ವರ್ಣರಂಜಿತ ಆರಂಭ
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಮಹಿಳಾ ಪ್ರೀಮಿಯರ್ ಲೀಗ್ (WPL- 2024) ಉದ್ಘಾಟನಾ ಸಮಾರಂಭ

