WPL 2025

WPL 2025: ಮುಂಬೈ ಇಂಡಿಯನ್ಸ್ ಎರಡನೇ ಬಾರಿ ಚಾಂಪಿಯನ್; ಡೆಲ್ಲಿ ಕ್ಯಾಪಿಟಲ್ಸ್ ತಂಡದ ಕಾಪ್ ಭಾವುಕ
ಕಳೆದ ಆವೃತ್ತಿಯಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ಎದುರಿಗೆ ಡೆಲ್ಲಿ ಕ್ಯಾಪಿಟಲ್ಸ್ ತಂಡ ಸೋಲು ಕಂಡಿತ್ತು. ಈ ಮೂಲಕ ಆಗಲೂ ಪ್ರಶಸ್ತಿ ಗೆಲ್ಲಲಾಗದೆ ನಿರಾಸೆಯಿಂದ ರನ್ನರ್ ಅಪ್ ಪ್ರಶಸ್ತಿಗೆ ತೃಪ್ತಿಪಟ್ಟುಕೊಂಡಿತ್ತು.

WPL 2025, MI vs GG: ಗುಜರಾತ್ ಜೈಂಟ್ಸ್ ವಿರುದ್ಧ 47 ರನ್ ಜಯ; ಎರಡನೇ ಬಾರಿ ಫೈನಲ್ ತಲುಪಿದ ಮುಂಬೈ ಇಂಡಿಯನ್ಸ್
ಮಹಿಳಾ ಪ್ರೀಮಿಯರ್ ಲೀಗ್ ಚೊಚ್ಚಲ ಆವೃತ್ತಿಯಲ್ಲೇ ಫೈನಲ್ ಪ್ರವೇಶಿಸಿದ್ದ ಮುಂಬೈ ಇಂಡಿಯನ್ಸ್ ಚಾಂಪಿಯನ್ ಆಗಿತ್ತು. 2024ರ ಆವೃತ್ತಿಯಲ್ಲಿ ಎಲಿಮಿನೇಟರ್ ಪಂದ್ಯದಲ್ಲಿ ಆರ್‌ಸಿಬಿ ವಿರುದ್ಧ ಸೋತಿತ್ತು.

WPL 2025: ಕೊನೆಯ ಪಂದ್ಯ ಗೆದ್ದು ಟೂರ್ನಿಯಿಂದ ಹೊರಬಿದ್ದ RCB; ಮುಂಬೈ ಫೈನಲ್ ನೇರ ಪ್ರವೇಶವನ್ನು ತಡೆದ ಸ್ಮೃತಿ ಪಡೆ!
ಬ್ರಬೋರ್ನ್ ಕ್ರೀಡಾಂಗಣದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಕೊನೆಯ ಗುಂಪು ಹಂತದ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ 11 ರನ್‌ನಿಂದ ಸೋತರು ಎಲಿಮಿನೇಟರ್ ಹಂತಕ್ಕೆ ಎಂಟ್ರಿ ಕೊಟ್ಟಿದ್ದೆ, ಆರ್ ಸಿಬಿ ತಂಡ ತನ್ನ ಪ್ರಯಾಣವನ್ನು ಅಂತ್ಯಗೊಳಿಸಿದೆ.

WPL 2025, MI vs UPW: ಮುಂಬೈ ಇಂಡಿಯನ್ಸ್ ನಾಯಕಿ ಹರ್ಮನ್‌ಪ್ರೀತ್ ಕೌರ್‌ಗೆ ದಂಡ!
ಪಂದ್ಯದ ಸಮಯದಲ್ಲಿ ಹರ್ಮನ್‌ಪ್ರೀತ್ ಕೌರ್ ಅವರು ಯುಪಿ ವಾರಿಯರ್ಸ್ ತಂಡದ ಸೋಫಿ ಎಕಲ್‌ಸ್ಟನ್ ಅವರೊಂದಿಗೂ ಜಗಳವಾಡಿದರು.

WPL 2025: RCB ಅಭಿಮಾನಿಗಳಿಗಾಗಿ ತವರಿನಲ್ಲಿ ಒಂದೇ ಒಂದು ಪಂದ್ಯ ಗೆಲ್ಲೋಕಾಗಿಲ್ಲ, ನನ್ನನ್ನು ಕ್ಷಮಿಸಿ...; ಸ್ಮೃತಿ ಮಂಧಾನ ಭಾವುಕ ಪೋಸ್ಟ್!
ಅಚ್ಚರಿಯ ವಿಷಯವೆಂದರೆ RCB ತಮ್ಮ ತವರು ನೆಲವಾದ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಾಲ್ಕೂ ಸೋಲುಗಳನ್ನು ಕಂಡಿವೆ. ಪಂದ್ಯದ ನಂತರ ನಾಯಕಿ ಸ್ಮೃತಿ ಮಂಧಾನ ಅಭಿಮಾನಿಗಳಲ್ಲಿ ಕ್ಷಮೆಯಾಚಿಸಿದ್ದಾರೆ.

WPL 2025: RCBಗೆ ಮತ್ತೊಂದು ಹೀನಾಯ ಸೋಲು, ಎಲಿಮಿನೇಟರ್ ಹಂತಕ್ಕೆ Delhi Capitals ಲಗ್ಗೆ!
ಬೆಂಗಳೂರಿನ ಎಂ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಮಹಿಳಾ ತಂಡ ನಿಗಧಿತ 20 ಓವರ್ ನಲ್ಲಿ 5 ವಿಕೆಟ್ ನಷ್ಟಕ್ಕೆ 147ರನ್ ಕಲೆ ಹಾಕಿತು.

WPL 2025: RCBಗೆ ಹ್ಯಾಟ್ರಿಕ್ ಸೋಲು; ಸೆಮಿಸ್ ಪ್ರವೇಶಿಸಲು ಆರ್‌ಸಿಬಿ ಮುಂದಿರುವ ಸವಾಲುಗಳೇನು?
ಡಬ್ಲ್ಯೂಪಿಎಲ್ 5 ಪಂದ್ಯಗಳ ಪೈಕಿ 2 ಪಂದ್ಯಗಳಲ್ಲಿ ಆರ್ ಸಿಬಿ ಗೆಲುವು ಸಾಧಿಸಿದ್ದು ಮೂರು ಪಂದ್ಯಗಳಲ್ಲಿ ಸೋತಿದೆ.

WPL 2025: ಪಂದ್ಯ ಟೈ; ಸೂಪರ್ ಓವರ್ ನಲ್ಲಿ ಯುಪಿ ವಾರಿಯರ್ಸ್ ವಿರುದ್ಧ ಸೋತ RCB
ಮಹಿಳಾ ಪ್ರೀಮಿಯರ್ ಲೀಗ್ (WPL)ನಲ್ಲಿ ಉತ್ತರ ಪ್ರದೇಶ ವಾರಿಯರ್ಸ್ ಮತ್ತು ಆರ್ ಸಿಬಿ ನಡುವಿನ ಪಂದ್ಯ ಟೈ ಆಗಿದ್ದು ನಂತರ ನಡೆದ ಸೂಪರ್ ಓವರ್ ನಲ್ಲಿ ಉತ್ತರ ಪ್ರದೇಶ ವಾರಿಯರ್ಸ್ ಗೆಲುವು ಸಾಧಿಸಿದೆ.

WPL 2025: 90* ರನ್ ಸಿಡಿಸಿ ಮತ್ತೆ ಮಿಂಚಿದ ಎಲ್ಲಿಸ್ ಪೆರ್ರಿ: ಯುಪಿಗೆ 182 ರನ್ ಗುರಿ ನೀಡಿದ RCB
ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಮೊದಲು ಬ್ಯಾಟಿಂಗ್ ಮಾಡಿದ ಆರ್ ಸಿಬಿ ಪರ ಡ್ಯಾನಿ ವೈಟ್-ಹಾಡ್ಜ್ ಮತ್ತು ಎಲ್ಲಿಸ್ ಪೆರ್ರಿ ಅರ್ಧಶತಕ ಸಿಡಿಸಿದ್ದು ತಂಡ ಬೃಹತ್ ಮೊತ್ತ ಕಲೆಹಾಕಿದೆ.

