WPL 2025

WPL 2025: ಮುಂಬೈ ವಿರುದ್ಧ ಆರ್‌ಸಿಬಿಗೆ ಸೋಲು!
ಮಹಿಳಾ ಪ್ರೀಮಿಯರ್ ಲೀಗ್‌ನಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ಮತ್ತು ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ನಾಲ್ಕು ವಿಕೆಟ್ ಗಳಿಂದ ಗೆಲುವು ಸಾಧಿಸಿದೆ.

WPL 2025: ಬೆಂಗಳೂರು ಪಂದ್ಯಗಳ ವೇಳೆ Namma Metro ರೈಲು ಸೇವೆ ಅವಧಿ ವಿಸ್ತರಣೆ
ಹಾಲಿ ಮಹಿಳಾ ಪ್ರೀಮಿಯರ್ ಲೀಗ್ T-20 ಕ್ರಿಕೆಟ್ ನ ಪಂದ್ಯಗಳ ದಿನದಂದು ನಮ್ಮ ಮೆಟ್ರೋ ರೈಲು ಸೇವೆ ಅವಧಿಯನ್ನು ವಿಸ್ತರಿಸಲಾಗಿದೆ ಎಂದು ಬಿಎಂಆರ್ ಸಿಎಲ್ ಮಾಹಿತಿ ನೀಡಿದೆ.

WPL 2025: ಡೆಲ್ಲಿ ತಂಡದ ವಿರುದ್ಧ RCB ಗೆ 8 ವಿಕೆಟ್ ಗೆಲುವು
ಡೆಲ್ಲಿ ಕ್ಯಾಪಿಟಲ್ಸ್ ಪರ 34 (22) ರನ್, ಸಾರಾ ಬ್ರೈಸ್ 23 (19) ರನ್, ಅನ್ನಾಬೆಲ್ ಸದರ್ಲ್ಯಾಂಡ್ 19 (13) ರನ್ ಗಳಿಸಿದರು.

WPL 2025: ಯುಪಿ ವಾರಿಯರ್ಸ್ ವಿರುದ್ಧ ಗುಜರಾತ್ ಗೆ 6 ವಿಕೆಟ್ ಗೆಲುವು
ಟಾಸ್ ಗೆದ್ದ ಗುಜರಾತ್ ತಂಡ ಬೌಲಿಂಗ್ ಆಯ್ಕೆ ಮಾಡಿಕೊಂಡಿತ್ತು. ಯುಪಿ ವಾರಿಯರ್ಸ್ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 9 ವಿಕೆಟ್ ಗಳ ನಷ್ಟಕ್ಕೆ ಗುಜರಾತ್ ತಂಡ 143 ರನ್ ಗಳಿಗೆ ಕಟ್ಟಿ ಹಾಕಿತು.

WPL 2025: RCB ಸ್ಟಾರ್ ಸ್ಪಿನ್ನರ್ Shreyanka Patil ಸರಣಿಯಿಂದಲೇ ಔಟ್, ಆಲ್ರೌಂಡರ್ ಎಂಟ್ರಿ!
ಈ ವರೆಗೂ ಆರ್ಸಿಬಿ ಪರ 15 ಪಂದ್ಯಗಳನ್ನಾಡಿರುವ ಶ್ರೇಯಾಂಕಾ ಬೌಲಿಂಗ್ನಲ್ಲಿ 19 ವಿಕೆಟ್ ಕಬಳಿಸಿ, ಬ್ಯಾಟ್ ಮೂಲಕ 81 ರನ್ ಕಲೆಹಾಕಿದ್ದಾರೆ.

WPL 2025: Gujarat Giants ವಿರುದ್ಧ RCB ಗೆ ಭರ್ಜರಿ ಮೊದಲ ಗೆಲುವು; ದಾಖಲೆ!
203 ರನ್ ಗಳ ಬೃಹತ್ ಗುರಿಯನ್ನು ಬೆನ್ನಟ್ಟಿದ ಆರ್ ಸಿಬಿ ತಂಡದ ಪರ ರಿಚಾ ಘೋಷ್ (64) ಹಾಗೂ ಪೆರಿ (57) ಅಬ್ಬರದ ಬ್ಯಾಟಿಂಗ್ ಗೆ ಗುಜರಾತ್ ಬೌಲರ್ ಗಳು ತತ್ತರಿಸಿದರು.

