WPL 2026

WPL 2026 Final: ಜ್ವರದಿಂದ ಬಳಲುತ್ತಿದ್ದರೂ ಮೈದಾನಕ್ಕಿಳಿದು RCB ತಂಡವನ್ನು ಗೆಲ್ಲಿಸಿದ ನಾಯಕಿ ಸ್ಮೃತಿ ಮಂಧಾನ!
ಡಬ್ಲ್ಯುಪಿಎಲ್ 2026ನೇ ಆವೃತ್ತಿಯ ಆರಂಭದಿಂದಲೇ ಐದಕ್ಕೆ ಅದು ಪಂದ್ಯಗಳನ್ನು ಗೆದ್ದು ಪ್ಲೇಆಫ್‌ಗೆ ತಲುಪಿದ್ದ ಆರ್‌ಸಿಬಿ ಬಳಿಕ ಸತತ ಎರಡು ಪಂದ್ಯಗಳಲ್ಲಿ ಸೋಲು ಕಂಡಿತ್ತು. ಬಳಿಕ ಯುಪಿಡಬ್ಲ್ಯು ವಿರುದ್ಧ ಗೆಲುವು ಸಾಧಿಸುವ ಮೂಲಕ ನೇರವಾಗಿ ಫೈನಲ್ ಪ್ರವೇಶಿಸಿತ್ತು.

WPL 2026 Final: RCBಯ ರಾಧಾ ಯಾದವ್ ಹಿಟ್ ವಿಕೆಟ್ ವಿವಾದ, ಇಷ್ಟಕ್ಕೂ ಆಗಿದ್ದೇನು? ಅಂಪೈರ್ ಯಾಕೆ ಔಟ್ ನೀಡಲಿಲ್ಲ?
WPL ಇತಿಹಾಸದಲ್ಲೇ ಮೊದಲ ಬಾರಿಗೆ ಗರಿಷ್ಠ ರನ್ ಚೇಸ್ ಮಾಡಿ ದಾಖಲೆಯ ಸಹಿತ ಈ ಪಂದ್ಯವನ್ನು ಗೆದ್ದುಕೊಂಡಿತು.

'ಈ ಸಲವೂ ಕಪ್ ನಮ್ದು': ಎರಡನೇ ಬಾರಿ WPL ಕಿರೀಟ ಗೆದ್ದ RCB; ಗೆಲುವಿನ ದಡ ಮುಟ್ಟಿಸಿದ ಸ್ಮೃತಿ ಮಂಧಾನಾ-ಜಾರ್ಜಿಯಾ ವೋಲ್ ಜತೆಯಾಟ; Video
204 ರನ್‌ಗಳ ಗುರಿಯನ್ನು ಬೆನ್ನಟ್ಟಿದ ಆರ್‌ಸಿಬಿ ಇನ್ನೂ ಎರಡು ಎಸೆತಗಳು ಬಾಕಿ ಇರುವಾಗಲೇ ಅದನ್ನು ಬೆನ್ನಟ್ಟಿತು. ನಾಯಕಿ ಸ್ಮೃತಿ ಮಂಧಾನಾ 41 ಎಸೆತಗಳಲ್ಲಿ 87 ರನ್ ಗಳಿಸುವ ಮೂಲಕ ಅದ್ಭುತ ಪ್ರದರ್ಶನ ನೀಡಿದರು.

WPL 2026: ಡೆಲ್ಲಿ ತಂಡವನ್ನು ಮಣಿಸಿ ಸತತ 2ನೇ ಬಾರಿಗೆ ಕಪ್ ಮುಡಿಗೇರಿಸಿಕೊಂಡ RCB; ಇತಿಹಾಸ ನಿರ್ಮಿಸಿದ ತಂಡ!
ಟಾಸ್ ಗೆದ್ದು ಮೊದಲು ಫೀಲ್ಡಿಂಗ್ ಆಯ್ಕೆ ಮಾಡಿಕೊಂಡ ಆರ್ ಸಿಬಿ ತಂಡ ಡೆಲ್ಲಿ ತಂಡವನ್ನು ನಿಗದಿತ 20 ಓವರ್ ಗಳಲ್ಲಿ 203 ರನ್ ಗಳಿಗೆ ಕಟ್ಟಿ ಹಾಕಿತು.

WPL 2026: ಎಲಿಮಿನೇಟರ್‌ನಲ್ಲಿ ಗುಜರಾತ್ ಜೈಂಟ್ಸ್ ಸೋಲಿಸಿದ ಡೆಲ್ಲಿ ಕ್ಯಾಪಿಟಲ್ಸ್; ಫೈನಲ್‌ನಲ್ಲಿ RCB ಜೊತೆ ಮುಖಾಮುಖಿ
ಕಳೆದ ಮೂರು ಆವೃತ್ತಿಗಳಲ್ಲಿಯೂ ಫೈನಲ್ ಪ್ರವೇಶಿಸಿರುವ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಎರಡು ಬಾರಿ ಮುಂಬೈ ವಿರುದ್ಧ ಮತ್ತು ಒಂದು ಆರ್‌ಸಿಬಿ ವಿರುದ್ಧ ಸೋಲು ಕಂಡಿದೆ.

WPL 2026: ಇದೇ ಮೊದಲ ಬಾರಿಗೆ ಮುಂಬೈ ಇಂಡಿಯನ್ಸ್ ವಿರುದ್ಧ ಜಯ; ಎಲಿಮಿನೇಟರ್ ಪ್ರವೇಶಿಸಿದ ಗುಜರಾತ್ ಜೈಂಟ್ಸ್!
168 ರನ್‌ಗಳ ಸವಾಲಿನ ಗುರಿಯನ್ನು ಬೆನ್ನಟ್ಟಿದ ಮುಂಬೈ ಇಂಡಿಯನ್ಸ್ ತಂಡವು ಆರಂಭದಲ್ಲಿಯೇ ಸಂಕಷ್ಟಕ್ಕೆ ಸಿಲುಕಿತ್ತು. ನಾಯಕಿ ಹರ್ಮನ್‌ಪ್ರೀತ್ ಕೌರ್ ಅಜೇಯ 82 ರನ್ ಗಳಿಸಿದರೂ ತಂಡವನ್ನು ಸೋಲಿನಿಂದ ಪಾರುಮಾಡಲು ಸಾಧ್ಯವಾಗಲಿಲ್ಲ.

WPL 2026: ನೇರವಾಗಿ ಫೈನಲ್ ಪ್ರವೇಶಿಸಿದ ಸ್ಮೃತಿ ಮಂದಾನ ನಾಯಕತ್ವದ RCB ಪಡೆ!
2026ರ ಮಹಿಳಾ ಪ್ರೀಮಿಯರ್ ಲೀಗ್ ನಲ್ಲಿ (WPL) ರಾಯಲ್ ಚಾಲೆಂಜರ್ಸ್ ಬೆಂಗಳೂರು (RCB) ತಮ್ಮ ಅದ್ಭುತ ಪ್ರದರ್ಶನವನ್ನು ಮುಂದುವರಿಸಿದ್ದು ಇಂದಿನ ಪಂದ್ಯದಲ್ಲಿ ಯುಪಿ ವಾರಿಯರ್ಸ್ ತಂಡವನ್ನು ಸೋಲಿಸುವ ಮೂಲಕ ನೇರವಾಗಿ ಫೈನಲ್ ಪ್ರವೇಶಿಸಿದೆ.

WPL 2026: ಗುಜರಾತ್ ಜೈಂಟ್ಸ್ ವಿರುದ್ಧ ಸೋತ ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಜೆಮಿಮಾ ರೊಡ್ರಿಗಸ್‌ಗೆ ದಂಡ!
ಮಂಗಳವಾರ ಬರೋಡಾ ಕ್ರಿಕೆಟ್ ಅಸೋಸಿಯೇಷನ್ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ಮೂರು ರನ್‌ಗಳ ಅಂತರದಿಂದ ಸೋತು ಅಂಕ ಪಟ್ಟಿಯಲ್ಲಿ ನಾಲ್ಕನೇ ಸ್ಥಾನಕ್ಕೆ ಕುಸಿದಿದೆ.

WPL ಇತಿಹಾಸದಲ್ಲೇ ಇದೇ ಮೊದಲು: 'ಚೊಚ್ಚಲ ಶತಕ' ಸಿಡಿಸಿ, ಹೊಸ ದಾಖಲೆ ಬರೆದ ಸಿವರ್ ಬ್ರಂಟ್!
ವಡೋದರಾದ BCA ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ 57 ಎಸೆತಗಳಲ್ಲಿ ಶತಕ ಬಾರಿಸುವುದರೊಂದಿಗೆ ಮುಂಬೈ ಇಂಡಿಯನ್ಸ್ 200 ಟಾರ್ಗೆಟ್ ನೀಡುವಲ್ಲಿ ಪ್ರಮುಖ ಕೊಡುಗೆ ನೀಡಿದರು.

