ಕ್ರಿಕೆಟ್WPL ಫೈನಲ್: ಚೊಚ್ಚಲ ಪ್ರಶಸ್ತಿ ಪಡೆಯುವ ತವಕದಲ್ಲಿ ಡೆಲ್ಲಿ ಕ್ಯಾಪಿಟಲ್ಸ್- ರಾಯಲ್ ಚಾಲೆಂಜರ್ಸ್ ಬೆಂಗಳೂರು
ಭಾನುವಾರ ದೆಹಲಿಯ ಅರುಣ್ ಜೇಟ್ಲಿ ಸ್ಟೇಡಿಯಂನಲ್ಲಿ ಮಹಿಳಾ ಪ್ರೀಮಿಯರ್ ಲೀಗ್ (ಡಬ್ಲ್ಯುಪಿಎಲ್) 2024ರ ಫೈನಲ್ ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್ ತಂಡವು ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡವನ್ನು ಎದುರಿಸಲಿದೆ. ಡೆಲ್ಲಿ ಕ್ಯಾಪಿಟಲ್ಸ್ ನಾಯಕಿ ಮೆಗ್ ಲ್ಯಾನಿಂಗ್ ಮತ್ತು ಆರ್ಸಿಬಿ ನಾಯಕಿ ಸ್ಮೃತಿ ಮಂಧಾನ ಅವರು ತಮ್ಮ ಚೊಚ್ಚಲ ಪ್ರಶಸ್ತಿ ಮೇಲೆ ಕಣ್ಣಿಟ್ಟಿದ್ದಾರೆ.