ರಾಜ್ಯಸಂಸದರು, ಶಾಸಕರ ಪ್ರಕರಣಗಳಲ್ಲಿ ಸಾಕ್ಷಿಗಳಿಗೆ ಭದ್ರತೆ ಕೊಡಿ: ಸರ್ಕಾರಕ್ಕೆ ಹೈಕೋರ್ಟ್ ಆದೇಶ
ಪ್ರಮುಖ ರಾಜಕೀಯ ನಾಯಕರು ಅದರಲ್ಲೂ ವಿಶೇಷ ಕೋರ್ಟ್ ಗಳ ಮುಂದೆ ವಿಚಾರಣೆ ಎದುರಿಸುತ್ತಿರುವ ನಾಯಕರ ವಿರುದ್ಧ ಸಾಕ್ಷಿ ಹೇಳುವವರಿಗೆ ಸಾಕ್ಷಿ ರಕ್ಷಣಾ ಯೋಜನೆಯನ್ನು(ಡಬ್ಲ್ಯುಪಿಎಸ್)ಒದಗಿಸಬೇಕೆಂದು ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಹೇಳಿದೆ.