ದೇಶಎಎನ್ -32 ವಿಮಾನ ಭಗ್ನಾವಶೇಷ ಪತ್ತೆಯಾದ ಸ್ಥಳದಿಂದ 13 ಮೃತದೇಹಗಳು, ಬ್ಲಾಕ್ ಬಾಕ್ಸ್ ವಶಕ್ಕೆ
ಅರುಣಾಚಲ ಪ್ರದೇಶದ ಸಿಯಾಂಗ್ ಜಿಲ್ಲೆಯಲ್ಲಿ ಎಎನ್ -32 ವಿಮಾನ ಭಗ್ನಾವಶೇಷ ಪತ್ತೆಯಾದ ದುರ್ಗಮ ಪ್ರದೇಶದಲ್ಲಿ ಯಾರೂ ಬದುಕುಳಿದಿಲ್ಲ, ವಿಮಾನದಲ್ಲಿದ್ದ ಎಲ್ಲರೂ ಮೃತಪಟ್ಟಿದ್ದು, ಅವರ ಕುಟುಂಬಸ್ಥರಿಗೆ ಮಾಹಿತಿ ನೀಡಲಾಗಿದೆ ಎಂದು ಭಾರತೀಯ ವಾಯುಪಡೆ ತಿಳಿಸಿದೆ.