ಕ್ರೀಡೆಹತ್ಯೆ ಪ್ರಕರಣ: ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ವಿರುದ್ಧ ಜಾಮೀನು ರಹಿತ ವಾರಂಟ್
23 ವರ್ಷದ ಮಾಜಿ ಕಿರಿಯ ರಾಷ್ಟ್ರೀಯ ಕುಸ್ತಿ ಚಾಂಪಿಯನ್ ಸಾಗರ್ ರಾಣಾ ಅವರ ಹತ್ಯೆಗೆ ಸಂಬಂಧಿಸಿದಂತೆ ಎರಡು ಬಾರಿಯ ಒಲಿಂಪಿಕ್ ಪದಕ ವಿಜೇತ ಸುಶೀಲ್ ಕುಮಾರ್ ಮತ್ತು ಇತರ 9 ಜನರ ವಿರುದ್ಧ ದೆಹಲಿ ನ್ಯಾಯಾಲಯ ಶನಿವಾರ ಜಾಮೀನು ರಹಿತ ವಾರಂಟ್ ಹೊರಡಿಸಿದೆ.