ದೇಶಕುಸ್ತಿಪಟುಗಳು ಕೇವಲ ಆರೋಪ ಮಾಡಿದ್ದಾರೆ, ಸಾಕ್ಷ್ಯ ನೀಡಿಲ್ಲ: ಅಣ್ಣಾಮಲೈ
ಭಾರತೀಯ ಕುಸ್ತಿ ಒಕ್ಕೂಟ(ಡಬ್ಲ್ಯುಎಫ್ಐ)ದ ಅಧ್ಯಕ್ಷ ಹಾಗೂ ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ ಮಾಡಿರುವ ಕುಸ್ತಿಪಟುಗಳು ಕೇವಲ ಆರೋಪಗಳನ್ನು ಮಾಡಿದ್ದಾರೆ. ಆದರೆ ಯಾವುದೇ ಸಾಕ್ಷ್ಯ ನೀಡಿಲ್ಲ...