Wrestlers Protest

ಕರ್ತವ್ಯಕ್ಕೆ ಮರಳಿದ ಬಜರಂಗ್ ಪೂನಿಯಾ, ವಿನೇಶ್ ಫೋಗಟ್, ಸಾಕ್ಷಿ ಮಲಿಕ್: ಪ್ರತಿಭಟನೆ ಕೈಬಿಟ್ಟಿಲ್ಲ ಎಂದ ಸಾಕ್ಷಿ!
ಕುಸ್ತಿ ಅಸೋಸಿಯೇಷನ್ ಅಧ್ಯಕ್ಷ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳಾದ ಬಜರಂಗ್ ಪುನಿಯಾ, ಸಾಕ್ಷಿ ಮಲಿಕ್ ಮತ್ತು ವಿನೇಶ್ ಫೋಗಟ್ ಅವರು ತಮ್ಮ ಕರ್ತವ್ಯಕ್ಕೆ ಮರಳಿದ್ದಾರೆ.

ಜಾಗತಿಕ ಹಂತಕ್ಕೆ ಕೊಂಡೊಯ್ಯಲು ಮುಂದಾದ ಕುಸ್ತಿಪಟುಗಳು: ವಿದೇಶಿ ಒಲಿಂಪಿಯನ್‌ಗಳ ಸಂಪರ್ಕ
ಕುಸ್ತಿ ಫೆಡರೇಷನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ರನ್ನು ಬಂಧಿಸುವಂತೆ ಜಂತರ್ ಮಂತರ್‌ನಲ್ಲಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಒಲಿಂಪಿಕ್ ಪದಕ ವಿಜೇತರು ಮತ್ತು ವಿದೇಶಗಳ ಕ್ರೀಡಾಪಟುಗಳನ್ನು ಸಂಪರ್ಕಿಸಿ ತಮ್ಮ ಆಂದೋಲವನ್ನು ಜಾಗತಿಕ ಮಟ್ಟಕ್ಕೆ ಕೊಂಡೊಯ್ಯಲು ನಿರ್ಧರಿಸಿದ್ದಾರೆ.

