Wrestlers

ಗೆದ್ದಾಗ ಭಾರತ ಗೆದ್ದದ್ದು ನಿಜವಾದರೆ, ಕುಸ್ತಿ ಪಟುಗಳ ಮೇಲೆ ಅತ್ಯಾಚಾರವಾದಾಗ? ನಟ ಕಿಶೋರ್ ಕುಮಾರ್
ರಾಜ್ಯ

ಗೆದ್ದಾಗ ಭಾರತ ಗೆದ್ದದ್ದು ನಿಜವಾದರೆ, ಕುಸ್ತಿ ಪಟುಗಳ ಮೇಲೆ ಅತ್ಯಾಚಾರವಾದಾಗ? ನಟ ಕಿಶೋರ್ ಕುಮಾರ್

ಈ ಸಂಬಂಧ ಸಾಮಾಜಿಕ ಜಾಲತಾಣದಲ್ಲಿ ಪೊಸ್ಟ್ ಹಂಚಿಕೊಂಡಿರುವ ಅವರು, ''ಅಂದು ನಮ್ಮ ಕುಸ್ತಿ ಪಟುಗಳು ಗೆದ್ದಾಗ ಭಾರತ ಗೆದ್ದದ್ದು ನಿಜವಾದರೆ ಇಂದು ಅವರ ಮೇಲೆ ಅತ್ಯಾಚಾರವಾದಾಗ ಭಾರತದ ಮೇಲೆ ಅತ್ಯಾಚಾರವಾಗುತ್ತದೆ, ಇಂದು ಅವರು ಸೋತರೆ ಭಾರತ ಸೋಲುತ್ತದೆ'' ಎಂದು ಎಂದು ಹೇಳಿದ್ದಾರೆ.

ಪ್ರತಿಭಟನಾನಿರತ ಕುಸ್ತಿಪಟುಗಳ ಸಮಸ್ಯೆಯನ್ನು ಕೇಂದ್ರ ಸೂಕ್ಷ್ಮವಾಗಿ ನಿಭಾಯಿಸುತ್ತಿದೆ: ಕ್ರೀಡಾ ಸಚಿವ ಅನುರಾಗ್ ಠಾಕೂರ್
ದೇಶ

ಪ್ರತಿಭಟನಾನಿರತ ಕುಸ್ತಿಪಟುಗಳ ಸಮಸ್ಯೆಯನ್ನು ಕೇಂದ್ರ ಸೂಕ್ಷ್ಮವಾಗಿ ನಿಭಾಯಿಸುತ್ತಿದೆ: ಕ್ರೀಡಾ ಸಚಿವ ಅನುರಾಗ್ ಠಾಕೂರ್

ಲೈಂಗಿಕ ಕಿರುಕುಳ ಆರೋಪದ ಮೇಲೆ ನಿರ್ಗಮಿತ ಡಬ್ಲ್ಯುಎಫ್‌ಐ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಬಂಧಿಸುವಂತೆ ಒತ್ತಾಯಿಸಿ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳ ಸಮಸ್ಯೆಯನ್ನು ಕೇಂದ್ರವು ಸೂಕ್ಷ್ಮವಾಗಿ ನಿಭಾಯಿಸುತ್ತಿದೆ ಎಂದು ಕೇಂದ್ರ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಗುರುವಾರ ಹೇಳಿದ್ದಾರೆ.

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ: ಇಂದು ಸಂಜೆ 6 ಗಂಟೆಗೆ ಗಂಗಾ ನದಿಗೆ ಪದಕ ಎಸೆಯುತ್ತೇವೆ- ಕುಸ್ತಿಪಟುಗಳು
ಕ್ರೀಡೆ

ಡಬ್ಲ್ಯುಎಫ್‌ಐ ಅಧ್ಯಕ್ಷರ ವಿರುದ್ಧ ಪ್ರತಿಭಟನೆ: ಇಂದು ಸಂಜೆ 6 ಗಂಟೆಗೆ ಗಂಗಾ ನದಿಗೆ ಪದಕ ಎಸೆಯುತ್ತೇವೆ- ಕುಸ್ತಿಪಟುಗಳು

ಬಿಜೆಪಿ ಸಂಸದರೂ ಆಗಿರುವ ಡಬ್ಲ್ಯೂಎಫ್ ಐ ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಕ್ರಮಕ್ಕೆ ಒತ್ತಾಯಿಸಿ ಸುಮಾರು ಒಂದೂವರೆ ತಿಂಗಳಿನಿಂದಲೂ ದೇಶದ ಅಗ್ರಮಟ್ಟದ ಕುಸ್ತಿಪಟುಗಳು ರಾಷ್ಟ್ರ ರಾಜಧಾನಿಯಲ್ಲಿ ಹಗಲಿರುಳು ಪ್ರತಿಭಟನೆ ನಡೆಸುತ್ತಿದ್ದಾರೆ.

ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ರಾಜ್ಯದ ಮಾಜಿ ಕ್ರೀಡಾಪಟುಗಳ ಬೆಂಬಲ
ರಾಜ್ಯ

ಪ್ರತಿಭಟನಾನಿರತ ಕುಸ್ತಿಪಟುಗಳಿಗೆ ರಾಜ್ಯದ ಮಾಜಿ ಕ್ರೀಡಾಪಟುಗಳ ಬೆಂಬಲ

ಜಂತರ್ ಮಂತರ್‌ನಲ್ಲಿ ಕಳೆದ ಒಂದು ತಿಂಗಳಿನಿಂದ ಸಂಸದ ಮತ್ತು ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಅವರ ಲೈಂಗಿಕ ಕಿರುಕುಳದ ವಿರುದ್ಧ ಹೋರಾಟ ನಡೆಸುತ್ತಿರುವ ಕುಸ್ತಿಪಟುಗಳಿಗೆ ರಾಜ್ಯದ ಕ್ರೀಡಾಭಿಮಾನಿಗಳು ಹಾಗೂ ಮಾಜಿ ಕ್ರೀಡಾಪಟುಗಳು ಭಾನುವಾರ ಬೆಂಬಲ ವ್ಯಕ್ತಪಡಿಸಿದ್ದಾರೆ.

ಕುಸ್ತಿಪಟುಗಳ ಬೆಂಬಲಿಸಿ 'ಮಹಾ ಪಂಚಾಯತ್'ಗೆ ಹೋಗದಂತೆ 'ತಡೆಯಲಾಗಿದೆ': ಜೆಎನ್‌ಯು ವಿದ್ಯಾರ್ಥಿಗಳು
ದೇಶ

ಕುಸ್ತಿಪಟುಗಳ ಬೆಂಬಲಿಸಿ 'ಮಹಾ ಪಂಚಾಯತ್'ಗೆ ಹೋಗದಂತೆ 'ತಡೆಯಲಾಗಿದೆ': ಜೆಎನ್‌ಯು ವಿದ್ಯಾರ್ಥಿಗಳು

ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ಕ್ಯಾಂಪಸ್‌ನಲ್ಲಿ ಭದ್ರತೆಯನ್ನು ಹೆಚ್ಚಿಸುವ ಮೂಲಕ 'ಮಹಿಳಾ ಮಹಾ ಪಂಚಾಯತಿ'ಯಲ್ಲಿ ಪಾಲ್ಗೊಳ್ಳದಂತೆ ವಿವಿ ಅಧಿಕಾರಿಗಳು ತಮ್ಮನ್ನು "ತಡೆದಿದ್ದಾರೆ" ಎಂದು ಭಾನುವಾರ ಜೆಎನ್ ಯು ವಿದ್ಯಾರ್ಥಿಗಳು...

ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆ: ಕುಸ್ತಿಪಟುಗಳು ಸೇರಿ ಹಲವರು ವಶಕ್ಕೆ
ದೇಶ

ನೂತನ ಸಂಸತ್ ಭವನದ ಹೊರಗೆ ಪ್ರತಿಭಟನೆ: ಕುಸ್ತಿಪಟುಗಳು ಸೇರಿ ಹಲವರು ವಶಕ್ಕೆ

ನೂತನವಾಗಿ ಉದ್ಘಾಟನೆಗೊಂಡ ಸಂಸತ್ ಭವನದ ಹೊರಗೆ ಪ್ರತಿಭಟನೆ ನಡೆಸಲು ಯತ್ನಿಸಿದ ಒಲಿಂಪಿಯನ್‌ಗಳು ಮತ್ತು ಕಾಮನ್‌ವೆಲ್ತ್‌ ಗೇಮ್ಸ್‌ ಚಾಂಪಿಯನ್‌ಗಳು ಸೇರಿದಂತೆ ಭಾರತದ ಅಗ್ರಮಾನ್ಯ ಕುಸ್ತಿಪಟುಗಳನ್ನು ಬಂಧನಕ್ಕೊಳಪಡಿಸಲಾಗಿದೆ ಎಂದು ಭಾನುವಾರ ತಿಳಿದುಬಂದಿದೆ.

ಕುಸ್ತಿಪಟುಗಳು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ: ಡಬ್ಲ್ಯೂಎಫ್ ಐ ಮುಖ್ಯಸ್ಥ ಆರೋಪ
ಕ್ರೀಡೆ

ಕುಸ್ತಿಪಟುಗಳು ಪ್ರಧಾನಿ ಮೋದಿ ವಿರುದ್ಧ ಘೋಷಣೆ ಕೂಗುತ್ತಿದ್ದಾರೆ: ಡಬ್ಲ್ಯೂಎಫ್ ಐ ಮುಖ್ಯಸ್ಥ ಆರೋಪ

ತಮ್ಮ ವಿರುದ್ಧ ಪ್ರತಿಭಟನೆ ನಡೆಸುತ್ತಿರುವ ಕುಸ್ತಿಪಟುಗಳು ಪ್ರಧಾನಿ ನರೇಂದ್ರ ಮೋದಿ ಹಾಗೂ ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ವಿರುದ್ಧ ಘೋಷಣೆ ಕೂಗಿರುವುದಾಗಿ ಭಾರತೀಯ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಶುಕ್ರವಾರ ಆರೋಪಿಸಿದ್ದಾರೆ.

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹ: ಮೇಣದ ಬತ್ತಿ ಹಿಡಿದು ಕುಸ್ತಿಪಟುಗಳ ಪ್ರತಿಭಟನೆ
ದೇಶ

ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹ: ಮೇಣದ ಬತ್ತಿ ಹಿಡಿದು ಕುಸ್ತಿಪಟುಗಳ ಪ್ರತಿಭಟನೆ

ಡಬ್ಲ್ಯುಎಫ್‌ಐ ಮುಖ್ಯಸ್ಥ ಮತ್ತು ಬಿಜೆಪಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಬಂಧನಕ್ಕೆ ಆಗ್ರಹಿಸಿ ಕುಸ್ತಿಪಟುಗಳು ದೆಹಲಿಯ ಇಂಡಿಯಾ ಗೇಟ್‌ನಲ್ಲಿ ಮೇಣದ ಬತ್ತಿ ಹಿಡಿದು ಪ್ರತಿಭಟನೆ ನಡೆಸಿದರು.

ಬ್ರಿಜ್ ಭೂಷಣ್ ಸಿಂಗ್ ಗೆ ನಾರ್ಕೋ ಪರೀಕ್ಷೆಗೆ ಒಳಪಡಲು ಕುಸ್ತಿ ಪಟುಗಳ ಸವಾಲು
ಕ್ರೀಡೆ

ಬ್ರಿಜ್ ಭೂಷಣ್ ಸಿಂಗ್ ಗೆ ನಾರ್ಕೋ ಪರೀಕ್ಷೆಗೆ ಒಳಪಡಲು ಕುಸ್ತಿ ಪಟುಗಳ ಸವಾಲು

ನಾರ್ಕೋ ಪರೀಕ್ಷೆಗೆ ಒಳಗಾಗುವಂತೆ ಡಬ್ಲ್ಯುಎಫ್ಐ ನ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಗೆ ಕುಸ್ತಿ ಪಟುಗಳು ಸವಾಲು ಹಾಕಿದ್ದಾರೆ.