Wrestling

The fire never left: ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದ ವಿನೇಶ್ ಫೋಗಟ್!
ಕ್ರೀಡೆ

The fire never left: ನಿವೃತ್ತಿ ನಿರ್ಧಾರದಿಂದ ಹಿಂದೆ ಸರಿದ ವಿನೇಶ್ ಫೋಗಟ್!

ಸೆಮಿಫೈನಲ್‌ನಲ್ಲಿ ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ಅವರನ್ನು 5-0 ಅಂತರದಿಂದ ಸೋಲಿಸುವ ಮೂಲಕ ಚಿನ್ನದ ಪದಕಕ್ಕೆ ಅವರು ಲಗ್ಗೆ ಇಟ್ಟಿದ್ದರು.

ತಪ್ಪು ತೀರ್ಪು ಎಂದು ರೆಫರಿಗೆ ಕಾಲಿನಿಂದ ಒದ್ದ ಭಾರತೀಯ ಕುಸ್ತಿಪಟು ಶಿವರಾಜ್ ರಕ್ಷೆ, ವಿಡಿಯೋ ವೈರಲ್!
ಕ್ರೀಡೆ

ತಪ್ಪು ತೀರ್ಪು ಎಂದು ರೆಫರಿಗೆ ಕಾಲಿನಿಂದ ಒದ್ದ ಭಾರತೀಯ ಕುಸ್ತಿಪಟು ಶಿವರಾಜ್ ರಕ್ಷೆ, ವಿಡಿಯೋ ವೈರಲ್!

67ನೇ ಮಹಾರಾಷ್ಟ್ರ ಕೇಸರಿ ಕುಸ್ತಿ ಪಂದ್ಯಾವಳಿಯ ಸಮಯದಲ್ಲಿ, ಕುಸ್ತಿಪಟು ಪಂದ್ಯದ ರೆಫರಿಯ ಮೇಲೆ ಹಲ್ಲೆ ನಡೆಸಿದರು. ಸೆಮಿಫೈನಲ್ ಪಂದ್ಯದಲ್ಲಿ ಈ ಘಟನೆ ನಡೆದಿದ್ದು, ನಾಂದೇಡ್ ಕುಸ್ತಿಪಟು ಶಿವರಾಜ್ ರಕ್ಷೆ ತನಗೆ ವಿರುದ್ಧ ತೀರ್ಪು ನೀಡಿದ್ದಾರೆ.

Doping Test: ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು Bajrang Puniaಗೆ ನಿಷೇಧ ಹೇರಿದ NADA; ಕಾರಣ ಗೊತ್ತಾ?
ಕ್ರೀಡೆ

Doping Test: ಒಲಿಂಪಿಕ್ಸ್ ಪದಕ ವಿಜೇತ ಕುಸ್ತಿಪಟು Bajrang Puniaಗೆ ನಿಷೇಧ ಹೇರಿದ NADA; ಕಾರಣ ಗೊತ್ತಾ?

ಒಲಿಂಪಿಯನ್ ಕುಸ್ತಿಪಟು 30 ವರ್ಷದ ಬಜರಂಗ್ ಪೂನಿಯಾ ಅವರನ್ನು ನಾಲ್ಕು ವರ್ಷ ಅಮಾನತು ಮಾಡಿ ನಾಡಾ (ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಘಟಕ) ಕ್ರಮ ಕೈಗೊಂಡಿದೆ.

Vinesh Phogat ನನ್ನ ತಂದೆಯ ಸಹಾಯ ಮರೆತಿದ್ದಾರೆ: ಬಬಿತಾ ಫೋಗಟ್
ದೇಶ

Vinesh Phogat ನನ್ನ ತಂದೆಯ ಸಹಾಯ ಮರೆತಿದ್ದಾರೆ: ಬಬಿತಾ ಫೋಗಟ್

ಪ್ಯಾರಿಸ್‌ ಒಲಿಂಪಿಕ್ಸ್‌ ನಲ್ಲಿ ತಾನು ಅನರ್ಹಗೊಂಡ ಸಂದರ್ಭದ ವೇಳೆ, ತನ್ನನ್ನು ಬೆಂಬಲಿಸಿದವರಿಗೆ ಧನ್ಯವಾದ ಪತ್ರ ಬರೆಯುವಾಗ ವಿನೇಶ್‌, ನನ್ನ ತಂದೆಯನ್ನು ಮರೆತಿದ್ದರು ಎಂದು ವಿನೇಶ್‌ ಅವರ ಸಹೋದರಿ ಬಬಿತಾ ಫೋಗಾಟ್‌ ಬೇಸರ ವ್ಯಕ್ತಪಡಿಸಿದ್ದಾರೆ.

ಡೋಪಿಂಗ್ ಪರೀಕ್ಷೆ: ಕಾಂಗ್ರೆಸ್ ಸೇರಿದ್ದ ಅಥ್ಲೀಟ್ Vinesh Phogat ಗೆ NADA ನೋಟಿಸ್
ದೇಶ

ಡೋಪಿಂಗ್ ಪರೀಕ್ಷೆ: ಕಾಂಗ್ರೆಸ್ ಸೇರಿದ್ದ ಅಥ್ಲೀಟ್ Vinesh Phogat ಗೆ NADA ನೋಟಿಸ್

ಕುಸ್ತಿಪಟು ವಿನೇಶ್​ ಪೋಗಟ್​ ಅವರು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಪ್ರಾಧಿಕಾರ (ನಾಡಾ) ನಡೆಸುವ ಪರೀಕ್ಷೆಯಿಂದ ತಪ್ಪಿಸಿಕೊಂಡಿದ್ದು, ಈ ಸಂಬಂಧ ಪ್ರಾಧಿಕಾರ ನೋಟಿಸ್​​ ಜಾರಿ ಮಾಡಿದೆ.

ಸನ್ಮಾನ ಕಾರ್ಯಕ್ರಮದ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಕುಸ್ತಿಪಟು ವಿನೇಶ್ ಫೋಗಟ್, ವಿಡಿಯೋ ವೈರಲ್!
ಕ್ರೀಡೆ

ಸನ್ಮಾನ ಕಾರ್ಯಕ್ರಮದ ವೇಳೆ ಪ್ರಜ್ಞೆ ತಪ್ಪಿ ಬಿದ್ದ ಕುಸ್ತಿಪಟು ವಿನೇಶ್ ಫೋಗಟ್, ವಿಡಿಯೋ ವೈರಲ್!

ದೆಹಲಿಯಿಂದ ಸ್ವಗ್ರಾಮ ಬಲಾಲಿಗೆ ತೆರಳಿದ್ದ ವಿನೇಶ್ ಫೋಗಟ್ ಗೆ ಇಂದು ಗ್ರಾಮದ ಹಿರಿಯರು ಆಕೆಗೆ ಚಿನ್ನದ ಪದಕ ನೀಡಿ ಗೌರವಿಸಿದರು. ಇನ್ನು ಅಭಿನಂದನಾ ಸಮಾರಂಭದಲ್ಲಿ, ವಿನೇಶ್ ಫೋಗಟ್ ತುಂಬಾ ದಣಿದಂತೆ ಕಾಣುತ್ತಿದ್ದು ಕುರ್ಚಿಯಲ್ಲಿ ಕುಳಿದಿದ್ದ ಅವರು ಪ್ರಜ್ಞೆ ತಪ್ಪಿದರು.

Olympics 2024: ಭಾರತಕ್ಕೆ ಮತ್ತೊಂದು ಪದಕ; ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್
ಕ್ರೀಡೆ

Olympics 2024: ಭಾರತಕ್ಕೆ ಮತ್ತೊಂದು ಪದಕ; ಕುಸ್ತಿಯಲ್ಲಿ ಕಂಚು ಗೆದ್ದ ಅಮನ್ ಸೆಹ್ರಾವತ್

2024ರ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ ಭಾರತಕ್ಕೆ ಮತ್ತೊಂದು ಸಂತಸದ ಸುದ್ದಿ. ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಕುಸ್ತಿಯಲ್ಲಿ ಕಂಚಿನ ಪದಕ ಗೆದ್ದಿದ್ದಾರೆ.

Olympics 2024 ಭಾರತಕ್ಕೆ ಮತ್ತೊಂದು ಪದಕ?; ಕುಸ್ತಿಯಲ್ಲಿ ಸೆಮಿಫೈನಲ್‌ಗೆ Aman Sehrawat ಲಗ್ಗೆ!
ಕ್ರೀಡೆ

Olympics 2024 ಭಾರತಕ್ಕೆ ಮತ್ತೊಂದು ಪದಕ?; ಕುಸ್ತಿಯಲ್ಲಿ ಸೆಮಿಫೈನಲ್‌ಗೆ Aman Sehrawat ಲಗ್ಗೆ!

ಫ್ರಾನ್ಸ್‌ನಲ್ಲಿ ನಡೆಯುತ್ತಿರುವ ಪ್ಯಾರಿಸ್ ಒಲಿಂಪಿಕ್ಸ್ ಪುರುಷರ 57 ಕೆ.ಜಿ ಫ್ರೀಸ್ಟೈಲ್ ವಿಭಾಗದಲ್ಲಿ ಭಾರತದ ಕುಸ್ತಿಪಟು ಅಮನ್ ಸೆಹ್ರಾವತ್ ಸೆಮಿಫೈನಲ್‌ ಪ್ರವೇಶಸಿದ್ದಾರೆ.

ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ಇದಕ್ಕಿಂತ ಹೆಚ್ಚು ಶಕ್ತಿ ನನ್ನಲ್ಲಿಲ್ಲ: ಅನರ್ಹತೆ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್
ಕ್ರೀಡೆ

ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ಇದಕ್ಕಿಂತ ಹೆಚ್ಚು ಶಕ್ತಿ ನನ್ನಲ್ಲಿಲ್ಲ: ಅನರ್ಹತೆ ಬೆನ್ನಲ್ಲೇ ಕುಸ್ತಿಗೆ ನಿವೃತ್ತಿ ಘೋಷಿಸಿದ ವಿನೇಶ್ ಫೋಗಟ್

ಅಮ್ಮ, ನನ್ನ ವಿರುದ್ಧ ಕುಸ್ತಿ ಗೆದ್ದಿದೆ, ನಾನು ಸೋತೆ, ಕ್ಷಮಿಸಿ. ನಿನ್ನ ಕನಸು, ನನ್ನ ಧೈರ್ಯ ಎಲ್ಲ ಛಿದ್ರವಾಯಿತು. ನನ್ನ ಧೈರ್ಯ ಸಂಪೂರ್ಣ ಕುಗ್ಗಿದೆ, ಈಗ ಹೆಚ್ಚಿನ ಶಕ್ತಿ ಉಳಿದಿಲ್ಲ...