ದೇಶತಪ್ಪು ಮಾಡಿಲ್ಲ, ರಾಜೀನಾಮೆ ನೀಡುವ ಪ್ರಶ್ನೆಯೇ ಇಲ್ಲ; ಎಫ್ಐಆರ್ ಬೆನ್ನಲ್ಲೇ ಡಬ್ಲ್ಯುಎಫ್ಐ ಅಧ್ಯಕ್ಷ ಬ್ರಿಜ್ ಭೂಷಣ್ ಹೇಳಿಕೆ
ನಾನು ಮುಗ್ಧ, ಯಾವುದೇ ತಪ್ಪೂ ಮಾಡಿಲ್ಲ. ಮಾಡದ ತಪ್ಪಿಗೆ ರಾಜೀನಾಮೆ ನೀಡುವುದಿಲ್ಲ ಎಂದು ಭಾರತದ ಕುಸ್ತಿ ಒಕ್ಕೂಟದ ಮುಖ್ಯಸ್ಥ ಬ್ರಿಜ್ ಭೂಷಣ್ ಶರಣ್ ಸಿಂಗ್ ಶನಿವಾರ ಹೇಳಿದ್ದಾರೆ.