ಸೆರ್ಬಿಯಾದ ಬೆಲ್ಗ್ರೇಡ್ನಲ್ಲಿ ನಡೆಯುತ್ತಿರುವ ವಿಶ್ವ ಕುಸ್ತಿ ಚಾಂಪಿಯನ್ಶಿಪ್ 2022ರಲ್ಲಿ ಭಾರತೀಯ ಮಹಿಳಾ ಕುಸ್ತಿಪಟುಗಳ ನಿರಾಶಾದಾಯಕ ಪ್ರದರ್ಶನ ಮುಂದುವರೆದಿದೆ.