Wrestling

Olympics 2024: Vinesh Phogat ಅನರ್ಹತೆ, ಸಹಾಯಕ ಸಿಬ್ಬಂದಿ ವಿರುದ್ಧ ಕ್ರಮಕ್ಕೆ WFI ಒತ್ತಾಯ
ಕ್ರೀಡೆ

Olympics 2024: Vinesh Phogat ಅನರ್ಹತೆ, ಸಹಾಯಕ ಸಿಬ್ಬಂದಿ ವಿರುದ್ಧ ಕ್ರಮಕ್ಕೆ WFI ಒತ್ತಾಯ

ಮಹತ್ವದ ಕ್ರೀಡಾಕೂಟದ ಫೈನಲ್‌ಗೆ ಮುನ್ನ ವಿನೇಶ್ ಫೋಗಟ್ ಅವರ ತೂಕವನ್ನು ಸರಿಯಾಗಿ ನಿರ್ವಹಣೆ ಮಾಡುವಲ್ಲಿ ಸಿಬ್ಬಂದಿ ವಿಫಲವಾಗಿದ್ದು, ಇದು ಸ್ವೀಕಾರಾರ್ಹವಲ್ಲ. ಇದು ವಿನೇಶ್ ಅವರ ತಪ್ಪು ಅಲ್ಲ. ಅವರು ಅದ್ಭುತ ಪ್ರದರ್ಶನ ನೀಡುತ್ತಿದ್ದರು. ತರಬೇತುದಾರರು, ಸಹಾಯಕ ಸಿಬ್ಬಂದಿ, ಫಿಸಿಯೋಗಳು ಮತ್ತು ಪೌಷ್ಟಿಕತಜ್ಞರು ಸಂಪೂರ್ಣ ಜವಾಬ್ದಾರಿಯನ್ನು ತೆಗೆದುಕೊಳ್ಳಬೇಕು.

Olympics 2024: ಅನರ್ಹತೆ ಬೆನ್ನಲ್ಲೇ ವಿನೇಶ್ ಫೋಗಟ್ ಆಸ್ಪತ್ರೆಗೆ ದಾಖಲು; ದೂರು ದಾಖಲಿಸಿದ ಭಾರತ
ಕ್ರೀಡೆ

Olympics 2024: ಅನರ್ಹತೆ ಬೆನ್ನಲ್ಲೇ ವಿನೇಶ್ ಫೋಗಟ್ ಆಸ್ಪತ್ರೆಗೆ ದಾಖಲು; ದೂರು ದಾಖಲಿಸಿದ ಭಾರತ

ತೂಕ ಇಳಿಕೆಗಾಗಿ ಇಡೀ ರಾತ್ರಿ ನೀರು ಸೇವಿಸದೇ ವರ್ಕೌಟ್ ಮಾಡಿದ ಕಾರಣ ವಿನೇಶ್ ಫೋಗಟ್ ದೇಹದ ತೀವ್ರ ನಿರ್ಜಲೀಕರಣ ಸಮಸ್ಯೆಗೆ ತುತ್ತಾಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ ಎನ್ನಲಾಗಿದೆ.

Olympics 2024: ''ಕೂದಲಿಗೆ ಕತ್ತರಿ, ರಕ್ತ ತೆಗೆದಿದ್ದೂ ಸೇರಿ ವಿನೇಶ್ ಫೋಗಟ್ ತೂಕ ಇಳಿಕೆಗೆ ಎಲ್ಲ ರೀತಿಯ ಕಠಿಣ ಕ್ರಮ ತೆಗೆದುಕೊಂಡಿದ್ದೆವು''
ಕ್ರೀಡೆ

Olympics 2024: ''ಕೂದಲಿಗೆ ಕತ್ತರಿ, ರಕ್ತ ತೆಗೆದಿದ್ದೂ ಸೇರಿ ವಿನೇಶ್ ಫೋಗಟ್ ತೂಕ ಇಳಿಕೆಗೆ ಎಲ್ಲ ರೀತಿಯ ಕಠಿಣ ಕ್ರಮ ತೆಗೆದುಕೊಂಡಿದ್ದೆವು''

ಇಡೀ ರಾತ್ರಿ ವಿನೇಶ್ ಫೋಗಟ್ ದೇಹದ ತೂಕ ಇಳಿಕೆಗೆ ವರ್ಕೌಟ್ ಮಾಡಿದ್ದರು. ಅಲ್ಲದೆ ನೀರು ಕೂಡ ಕುಡಿದಿರಲಿಲ್ಲ. ಮುಂಜಾನೆ ದೇಹದ ನಿರ್ಜಲೀಕರಣವನ್ನು ತಡೆಗಟ್ಟಲು ಸ್ವಲ್ಪ ಪ್ರಮಾಣದ ನೀರನ್ನು ನೀಡಬೇಕಾಯಿತು ಎಂದು ಸ್ಪಷ್ಟನೆ ನೀಡಿದ್ದಾರೆ.

Olympics 2024: Vinesh Phogat ಗೆ 100 ಗ್ರಾಂ ತೂಕ ಮುಳುವಾಗಿದ್ದು ಹೇಗೆ? ನಿಯಮ ಏನು?
ಕ್ರೀಡೆ

Olympics 2024: Vinesh Phogat ಗೆ 100 ಗ್ರಾಂ ತೂಕ ಮುಳುವಾಗಿದ್ದು ಹೇಗೆ? ನಿಯಮ ಏನು?

ವಿನೇಶ್​ 50 ಕೆಜಿ ವಿಭಾಗದಲ್ಲಿ ಒಲಿಂಪಿಕ್ಸ್​ ಆಡುತ್ತಿರುವುದು ಇದೇ ಮೊದಲ ಬಾರಿ. ಇದಕ್ಕೂ ಮುನ್ನ ರಿಯೋ ಒಲಿಂಪಿಕ್ಸ್​ನಲ್ಲಿ 48 ಕೆಜಿ, ಟೋಕಿಯೊದಲ್ಲಿ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸುತ್ತಿದ್ದರು.

Olympics 2024: ಭಾರತಕ್ಕೆ ಮತ್ತೊಂದು ಪದಕ ಖಾತ್ರಿ; ಕುಸ್ತಿಪಟು ವಿನೇಶ್ ಫೋಗಟ್ ಫೈನಲ್ಸ್ ಪ್ರವೇಶ!
ಕ್ರೀಡೆ

Olympics 2024: ಭಾರತಕ್ಕೆ ಮತ್ತೊಂದು ಪದಕ ಖಾತ್ರಿ; ಕುಸ್ತಿಪಟು ವಿನೇಶ್ ಫೋಗಟ್ ಫೈನಲ್ಸ್ ಪ್ರವೇಶ!

ಕ್ಯೂಬಾದ ಯುಸ್ನೆಲಿಸ್ ಗುಜ್ಮನ್ ಲೋಪೆಜ್ ವಿರುದ್ಧ 5-0 ಅಂತರದಲ್ಲಿ ವಿನೇಶ್ ಫೋಗಟ್ ಗೆಲುವು ದಾಖಲಿಸಿದ್ದು, ಭಾರತಕ್ಕೆ ಮತ್ತೊಂದು ಪದಕ ಖಾತ್ರಿಯಾಗಿದೆ.

Bajrang Punia: ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅನಿರ್ದಿಷ್ಟಾವಧಿಗೆ ಅಮಾನತು!
ಕ್ರೀಡೆ

Bajrang Punia: ಭಾರತದ ಕುಸ್ತಿಪಟು ಬಜರಂಗ್ ಪುನಿಯಾ ಅನಿರ್ದಿಷ್ಟಾವಧಿಗೆ ಅಮಾನತು!

ಟೋಕಿಯೊ ಒಲಿಂಪಿಕ್​ ಕಂಚಿನ ಪದಕ ವಿಜೇತ ಭಾರತದ ಕುಸ್ತಿಪಟು ಬಜರಂಗ್ ಪುನಿಯಾ(Bajrang Punia) ಅವರನ್ನು ರಾಷ್ಟ್ರೀಯ ಉದ್ದೀಪನ ಮದ್ದು ತಡೆ ಏಜೆನ್ಸಿ (National Anti-Doping Agency) ಅನಿರ್ದಿಷ್ಟಾವಧಿಗೆ ಅಮಾನತುಗೊಳಿಸಿದೆ(bajrang punia Suspend) ಎಂದು ತಿಳಿದುಬಂದಿದೆ.

ಏಷ್ಯನ್ ಗೇಮ್ಸ್‌ನಿಂದ ವಿನೇಶ್ ಫೋಗಟ್ ಹೊರಕ್ಕೆ!
ಕ್ರೀಡೆ

ಏಷ್ಯನ್ ಗೇಮ್ಸ್‌ನಿಂದ ವಿನೇಶ್ ಫೋಗಟ್ ಹೊರಕ್ಕೆ!

ಭಾರತದ ಮಹಿಳಾ ಕುಸ್ತಿಪಟು ವಿನೇಶ್ ಫೋಗಟ್ ಏಷ್ಯನ್ ಗೇಮ್ಸ್ ನಿಂದ ಹೊರಬಿದ್ದಿದ್ದಾರೆ. ಆಗಸ್ಟ್ 13ರಂದು ವಿನೇಶ್ ಮೊಣಕಾಲಿನ ಗಾಯಕ್ಕೆ ತುತ್ತಾಗಿದ್ದು ಇದರಿಂದಾಗಿ ಅವರು ತಮ್ಮ ಹೆಸರನ್ನು ಹಿಂತೆಗೆದುಕೊಂಡಿದ್ದಾರೆ.

ಏಷ್ಯನ್ ಗೇಮ್ಸ್ 2023: ಭಾರತೀಯ ಕುಸ್ತಿ ತಂಡ ಅಂತಿಮ, ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?
ಕ್ರೀಡೆ

ಏಷ್ಯನ್ ಗೇಮ್ಸ್ 2023: ಭಾರತೀಯ ಕುಸ್ತಿ ತಂಡ ಅಂತಿಮ, ಪಟ್ಟಿಯಲ್ಲಿ ಯಾರ್ಯಾರಿದ್ದಾರೆ?

ಏಷ್ಯನ್ ಗೇಮ್ಸ್ 2023ರಲ್ಲಿ ಭಾರತೀಯ ಪುರುಷರ ಕುಸ್ತಿ ತಂಡವನ್ನು ಬಜರಂಗ್ ಪೂನಿಯಾ ಮುನ್ನಡೆಸಲಿದ್ದಾರೆ. ದೆಹಲಿಯ ಇಂದಿರಾಗಾಂಧಿ ಸ್ಟೇಡಿಯಂನಲ್ಲಿ ನಡೆದ ಆಯ್ಕೆ ಟ್ರಯಲ್ಸ್‌ನಲ್ಲಿ ಕಾಮನ್‌ವೆಲ್ತ್ ಗೇಮ್ಸ್ ಚಿನ್ನದ ಪದಕ...

ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: WFI ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್
ಕ್ರೀಡೆ

ನನ್ನ ವಿರುದ್ಧದ ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ: WFI ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್

ಮಹಿಳಾ ಕುಸ್ತಿಪಟುಗಳಿಂದ ಲೈಂಗಿಕ ಕಿರುಕುಳ ಮತ್ತು ಬೆದರಿಕೆ ಆರೋಪ ಎದುರಿಸುತ್ತಿರುವ ಕುಸ್ತಿ ಫೆಡರೇಶನ್ ಆಫ್ ಇಂಡಿಯಾ (ಡಬ್ಲ್ಯುಎಫ್‌ಐ) ಮುಖ್ಯಸ್ಥ ಬ್ರಿಜ್ ಭೂಷಣ್ ಸಿಂಗ್, "ತನ್ನ ವಿರುದ್ಧದ ಒಂದೇ ಒಂದು ಆರೋಪ ಸಾಬೀತಾದರೆ ನೇಣು ಹಾಕಿಕೊಳ್ಳುತ್ತೇನೆ ಎಂದು ಹೇಳಿದ್ದಾರೆ.