Writ petition

ಭಾರತದ ಸುದ್ದಿವಾಹಿನಿಗಳ ಪ್ರಸಾರಕ್ಕೆ ನಿಷೇಧ ಹೇರಿ: ಬಾಂಗ್ಲಾದೇಶ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಕೆ
ಎಲ್ಲಾ ಭಾರತೀಯ ಟಿವಿ ಚಾನೆಲ್‌ಗಳ ಪ್ರಸಾರವನ್ನು ನಿಷೇಧಿಸಲು ಕೇಬಲ್ ಟೆಲಿವಿಷನ್ ನೆಟ್‌ವರ್ಕ್ ಆಪರೇಷನ್ ಆಕ್ಟ್ 2006 ರ ಸೆಕ್ಷನ್ 29 ರ ಅಡಿಯಲ್ಲಿ ನಿರ್ದೇಶನ ನೀಡುವಂತೆ ರಿಟ್ ಅರ್ಜಿಯಲ್ಲಿ ಕೋರಲಾಗಿದೆ.

MUDA Scam: ಪ್ರಾಸಿಕ್ಯೂಶನ್ ಗೆ ರಾಜ್ಯಪಾಲರ ಅನುಮತಿ ಪ್ರಶ್ನಿಸಿ ಸಿಎಂ ಸಿದ್ದರಾಮಯ್ಯ ಹೈಕೋರ್ಟ್ ಮೊರೆ, ಇಂದು ವಿಚಾರಣೆ
ಸಿದ್ದರಾಮಯ್ಯ ಅವರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಹೈಕೋರ್ಟ್ ಏಕಸದಸ್ಯ ಪೀಠ ಇಂದು ಮಧ್ಯಾಹ್ನ 2.30ಕ್ಕೆ ವಿಚಾರಣೆ ನಡೆಸಲಿದೆ ಎನ್ನಲಾಗಿದೆ.

ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ: ರಾಜ್ಯ ಸರ್ಕಾರದ ಪ್ರತಿಕ್ರಿಯೆ ಕೇಳಿದ ಹೈಕೋರ್ಟ್
ಪರಪ್ಪನ ಅಗ್ರಹಾರದ ಕೇಂದ್ರ ಕಾರಾಗೃಹದಲ್ಲಿ ನೀಡುತ್ತಿರುವ ಆಹಾರ ಜೀರ್ಣವಾಗುತ್ತಿಲ್ಲ, ದೇಹದ ತೂಕ ಕಳೆದುಕೊಂಡು ವಾಂತಿ-ಭೇದಿಯಾಗುತ್ತಿದೆ, ಇದಕ್ಕಾಗಿ ಮನೆ ಊಟಕ್ಕೆ ಅವಕಾಶ ನೀಡಬೇಕು ಎಂದು ದರ್ಶನ್ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ್ದರು.

ನಟ ದರ್ಶನ್ ರಿಟ್ ಅರ್ಜಿ ಸಲ್ಲಿಕೆ: ಜುಲೈ 18ಕ್ಕೆ ವಿಚಾರಣೆ ಮುಂದೂಡಿಕೆ
ಚಿತ್ರದುರ್ಗ ಮೂಲದ ರೇಣುಕಾಸ್ವಾಮಿ ಹತ್ಯೆ ಪ್ರಕರಣದಲ್ಲಿ ನ್ಯಾಯಾಂಗ ಬಂಧನದಲ್ಲಿರುವ ನಟ ದರ್ಶನ್ ಸಲ್ಲಿಸಿದ್ದ ರಿಟ್ ಅರ್ಜಿಯನ್ನ ನ್ಯಾ.ಎಸ್ ಆರ್ ಕೃಷ್ಣಕಮಾರ್ ಪೀಠ ವಿಚಾರಣೆ ನಡೆಸಿತು.

ಮನೆ ಊಟ, ಹಾಸಿಗೆ, ಪುಸ್ತಕ ಪಡೆಯಲು ಅನುಮತಿ ಕೊಡಿ: ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ನಟ ದರ್ಶನ್
ಜೈಲಿನಲ್ಲಿ ನೀಡುತ್ತಿರುವ ಊಟ ಜೀರ್ಣವಾಗುತ್ತಿಲ್ಲ. ಇದರಿಂದ ಅತಿಸಾರ - ಭೇದಿ ಆಗುತ್ತಿದೆ. ಜೈಲಿನ ಆಹಾರ ಒಗ್ಗದೇ ಫುಡ್ ಪಾಯಿಸನಿಂಗ್ ಆಗುತ್ತಿದೆ. ಹೀಗೆಂದು ಜೈಲಿನ ವೈದ್ಯರೇ ಮಾಹಿತಿ ನೀಡಿದ್ದಾರೆ ಎಂದು ಅರ್ಜಿಯಲ್ಲಿ ದರ್ಶನ್ ಪರ ವಕೀಲರು ಉಲ್ಲೇಖಿಸಿದ್ದಾರೆ.

ಪಕ್ಷದ ಶಾಸಕರು ಕಾಂಗ್ರೆಸ್ ನಲ್ಲಿ ವಿಲೀನ: ರಾಜಸ್ಥಾನ ಹೈಕೋರ್ಟ್ ಮೆಟ್ಟಿಲೇರಿದ ಬಿಎಸ್ ಪಿ
ರಾಜಸ್ತಾನದ ಆಡಳಿತ ಪಕ್ಷ ತಮ್ಮ ಪಕ್ಷದ ಆರು ಶಾಸಕರನ್ನು ಕಾಂಗ್ರೆಸ್ ನೊಂದಿಗೆ ವಿಲೀನಗೊಳಿಸಿಕೊಂಡಿರುವ ಸಂಬಂಧ ಬಿಎಸ್ ಪಿ ರಾಜಸ್ತಾನ ಹೈಕೋರ್ಟ್ ನಲ್ಲಿ ರಿಟ್ ಅರ್ಜಿ ಸಲ್ಲಿಸಿದೆ.

ಜೈಲು ಶಿಕ್ಷೆಗೆ ತಡೆ ಕೋರಿ ಹೈಕೋರ್ಟ್ ಗೆ ರಿಟ್ ಅರ್ಜಿ ಸಲ್ಲಿಸಿದ ರವಿ ಬೆಳಗೆರೆ
ಶಾಸಕರ ವಿರುದ್ಧ ಲೇಖನ ಪ್ರಕಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಸಭೆ ಹಕ್ಕು ಬಾಧ್ಯತೆ ಸಮಿತಿಯಿಂದ....

ಗಡಿ ವಿವಾದ: ಸುಪ್ರೀಂ ಕೋರ್ಟ್ ನಲ್ಲಿ ಇಂದು ರಿಟ್ ಅರ್ಜಿ ವಿಚಾರಣೆ
ಕರ್ನಾಟಕದ ಬೆಳಗಾವಿ ಮತ್ತು ಕೆಲ ಮರಾಠಿ ಪ್ರಾಬಲ್ಯವಿರುವ ಸ್ಥಳಗಳನ್ನು ಮಹಾರಾಷ್ಟ್ರ ರಾಜ್ಯಕ್ಕೆ ಸೇರಿಸಬೇಕೆಂದು ಅಲ್ಲಿನ ಸರ್ಕಾರ...

ವಿಜಯ್ ಮಲ್ಯ ಬಂಧನಕ್ಕೆ ಕರ್ನಾಟಕ ಹೈಕೋರ್ಟ್ ಮೊರೆ ಹೋದ ಎಸ್ ಬಿಐ
ಉದ್ಯಮಿ ವಿಜಯ್ ಮಲ್ಯ ಅವರನ್ನು ಬಂಧಿಸುವಂತೆ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ ಕರ್ನಾಟಕ ಹೈಕೋರ್ಟ್ ನ್ನು ಸಂಪರ್ಕಿಸಿದ್ದು...

