Write

ಶಾಲೆಗಳಲ್ಲಿ ಮಕ್ಕಳ ಸುರಕ್ಷತೆ ಬಗ್ಗೆ ಕಳವಳ: ಪರಮೇಶ್ವರ್ ಗೆ ಮಕ್ಕಳ ಹಕ್ಕುಗಳ ವೀಕ್ಷಣಾಲಯ ಪತ್ರ!
ಘಟನೆಯು ಮಕ್ಕಳ ಸುರಕ್ಷತೆ ಖಾತ್ರಿಪಡಿಸುವಲ್ಲಿ ಪ್ರಮುಖ ವೈಫಲ್ಯಗಳನ್ನು ತೋರಿಸುತ್ತದೆ. ಸರಿಯಾದ ಮುನ್ನೆಚ್ಚರಿಕೆಗಳಿಲ್ಲದೆ ವಿದ್ಯಾರ್ಥಿಗಳನ್ನು ದೂರದ ಮತ್ತು ಅಪಾಯಕಾರಿ ಸ್ಥಳಕ್ಕೆ ಏಕೆ ಕಳುಹಿಸಲಾಗಿತ್ತು ಎಂದು ಪ್ರಶ್ನಿಸಿದೆ.

ಅರಣ್ಯ ಭೂಮಿ ದುರ್ಬಳಕೆ: ನಿವೃತ್ತ ಐಎಫ್ ಎಸ್ ಅಧಿಕಾರಿಗಳ ಪತ್ರ!
ವಿವಿಧ ರಾಜ್ಯಗಳ 63 ನಿವೃತ್ತ ಭಾರತೀಯ ಅರಣ್ಯ ಸೇವೆ (ಐಎಫ್‌ಎಸ್) ಅಧಿಕಾರಿಗಳ ಗುಂಪು ಗುರುವಾರ ಪ್ರಧಾನಿ, ಕೇಂದ್ರ ಸಚಿವರು ಮತ್ತು ಪರಿಸರ, ಅರಣ್ಯ ಮತ್ತು ಹವಾಮಾನ ಬದಲಾವಣೆ ಸಚಿವಾಲಯ (ಎಂಒಇಎಫ್‌ಸಿಸಿ) ಮತ್ತು ಬುಡಕಟ್ಟು ವ್ಯವಹಾರಗಳ ಸಚಿವಾಲಯದ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ.

