ರಾಜ್ಯಕ್ಯಾನ್ಸರ್ನಿಂದ ಬಳಲುತ್ತಿದ್ದು, ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ: ಪೊಲೀಸರಿಗೆ ಚಂದ್ರಶೇಖರನಾಥ ಸ್ವಾಮೀಜಿ ಪತ್ರ
ಇಂದು ವಿಚಾರಣೆಗೆ ಹಾಜರಾಗುವ ಬದಲು ಪೊಲೀಸರಿಗೆ ಪತ್ರ ಬರೆದಿರುವ ಸ್ವಾಮೀಜಿ, ಕ್ಯಾನ್ಸರ್ನಿಂದ ಬಳಲುತ್ತಿದ್ದು, ವಿಚಾರಣೆಗೆ ಹಾಜರಾಗಲು ಸಾಧ್ಯವಾಗುತ್ತಿಲ್ಲ ಎಂದು ಹೇಳಿದ್ದಾರೆ.