ದೇಶಮತ್ತೆ ಕೋವಿಡ್ ಹೆಚ್ಚಳ: ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳುವಂತೆ ಕರ್ನಾಟಕ ಸೇರಿ 6 ರಾಜ್ಯಗಳಿಗೆ ಕೇಂದ್ರ ಪತ್ರ
ದೇಶದಲ್ಲಿ ಮತ್ತೆ ಕೋವಿಡ್ -19 ಪ್ರಕರಣಗಳು ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ, ಕಟ್ಟುನಿಟ್ಟಾದ ನಿಗಾ ವಹಿಸಲು ಮತ್ತು ಕೋವಿಡ್ ಹರಡುವಿಕೆಯನ್ನು ನಿಯಂತ್ರಿಸಲು ಮುನ್ನೆಚ್ಚರಿಕೆ ಕ್ರಮಗಳನ್ನು ತೆಗೆದುಕೊಳ್ಳುವಂತೆ ತಮಿಳುನಾಡು, ಕೇರಳ, ಕರ್ನಾಟಕ...