ಕ್ರಿಕೆಟ್ಭಾರತ ವಿರುದ್ಧದ ಐದನೇ ಟೆಸ್ಟ್ ಪಂದ್ಯ ರದ್ದು: ಪರಿಹಾರ ನೀಡುವಂತೆ ಇಂಗ್ಲೆಂಡ್ ಐಸಿಸಿಗೆ ಮೊರೆ- ವಕ್ತಾರರು
ಭಾರತ- ಇಂಗ್ಲೆಂಡ್ ತಂಡಗಳ ನಡುವೆ ಸೆಪ್ಟೆಂಬರ್ 10 ರಂದು ಮ್ಯಾಂಚೆಸ್ಟರ್ ನಲ್ಲಿ ನಡೆಯಬೇಕಿದ್ದ ಐದನೇ ಟೆಸ್ಟ್ ಪಂದ್ಯ ರದ್ದಾಗಿರುವ ಹಿನ್ನೆಲೆಯಲ್ಲಿ ಇಂಗ್ಲೆಂಡ್ ಅಂಡ್ ವೇಲ್ಸ್ ಕ್ರಿಕೆಟ್ ಮಂಡಳಿ, ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮೊರೆ ಹೋಗಿದೆ.